ಆರ್‌ಎಸ್‌ಎಸ್ ಸಿದ್ಧಾಂತದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ: ರಾಹುಲ್
Apr 16 2024, 01:02 AM IST ‘ಭಾರತವು ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆದಿರುವುದು ಸಂಘ ಪರಿವಾರದ ವಸಾಹತುಶಾಹಿ ಸಿದ್ಧಾಂತಕ್ಕೆ ಒಳಗಾಗುವುದಕ್ಕೆ ಅಲ್ಲ’ ಎಂದು ವಯನಾಡ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ಕಿಡಿಕಾರಿದ್ದಾರೆ.