• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಕ್ಷ ತೀರ್ಮಾನಿಸಿದರೆ ಅಮೇಠಿಯಿಂದ ಸ್ಪರ್ಧೆ: ರಾಹುಲ್‌

Apr 18 2024, 02:16 AM IST
ಉತ್ತರಪ್ರದೇಶದ ಅಮೇಠಿ ಲೋಕಸಭಾ ಕ್ಷೇತ್ರದಲ್ಲಿ ಯಾರು ಸ್ಪರ್ಧೆ ಮಾಡಬೇಕೆಂದು ಪಕ್ಷ ನಿರ್ಧರಿಸುತ್ತದೆ. ಅದರಂತೆ ನಾನು ನಡೆದುಕೊಳ್ಳುತ್ತೇನೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ ಹಫ್ತಾ ಸುಲಿಗೆ: ರಾಹುಲ್‌

Apr 18 2024, 02:15 AM IST
ಉದ್ಯಮಿಗಳ ಬೆದರಿಸಿ ಬಾಂಡ್ ಮೂಲಕ ವಸೂಲಿ ಮಾಡಲಾಗಿದ್ದು, ಮಂಡ್ಯ, ಕೋಲಾರದಲ್ಲಿ ಕಾಂಗ್ರೆಸ್‌ ಪರ ಪ್ರಚಾರ ಕೈಗೊಂಡಿದ್ದಾರೆ.

ಮಂಡ್ಯ, ಕೋಲಾರದಲ್ಲಿ ಇಂದು ರಾಹುಲ್‌ ಅಬ್ಬರ

Apr 17 2024, 02:00 AM IST
ಪ್ರಧಾನಿ ನರೇಂದ್ರ ಮೋದಿ ಅವರ ಮೈಸೂರು, ಮಂಗಳೂರು ಭೇಟಿ ಬೆನ್ನಲ್ಲೇ ಪ್ರಸಕ್ತ ಲೋಕಸಭೆ ಚುನಾವಣೆ ಪ್ರಚಾರದ ಸಲುವಾಗಿ ಇದೇ ಮೊದಲ ಬಾರಿಗೆ ಬುಧವಾರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಮಂಡ್ಯ ಹಾಗೂ ಕೋಲಾರದ ಮಾಲೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ಮೋದಿ ಶ್ರೀಮಂತ ವ್ಯಕ್ತಿಗಳ ದಾಳ: ರಾಹುಲ್‌ ಕಿಡಿ

Apr 17 2024, 01:15 AM IST
ಕಲ್ಲಿಕೋಟೆ: ಪ್ರಧಾನಿ ನರೇಂದ್ರ ಮೋದಿ, ಕೆಲವು ಶ್ರೀಮಂತ ವ್ಯಕ್ತಿಗಳ ದಾಳ ಎಂದು ಕಾಂಗ್ರೆಸ್‌ ನಾಯಕ ಹಾಗೂ ವಯನಾಡು ಕಾಂಗ್ರೆಸ್‌ ಅಭ್ಯರ್ಥಿ ರಾಹುಲ್‌ ಗಾಂಧಿ ದೂರಿದರು.

ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಪಾಸಣೆ

Apr 16 2024, 01:02 AM IST
ಇಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇರುವ ಹೆಲಿಕಾಪ್ಟರ್‌ವೊಂದನ್ನು ಚುನಾವಣಾ ಅಧಿಕಾರಿಗಳು ಸೋಮವಾರ ಚುನಾವಣೆ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿದರು.

ಆರ್‌ಎಸ್‌ಎಸ್ ಸಿದ್ಧಾಂತದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ: ರಾಹುಲ್‌

Apr 16 2024, 01:02 AM IST
‘ಭಾರತವು ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆದಿರುವುದು ಸಂಘ ಪರಿವಾರದ ವಸಾಹತುಶಾಹಿ ಸಿದ್ಧಾಂತಕ್ಕೆ ಒಳಗಾಗುವುದಕ್ಕೆ ಅಲ್ಲ’ ಎಂದು ವಯನಾಡ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ಮತ್ತು ಆರೆಸ್ಸೆಸ್‌ ವಿರುದ್ಧ ಕಿಡಿಕಾರಿದ್ದಾರೆ.

ಮಿಠಾಯಿ ಅಂಗಡಿಗೆ ರಾಹುಲ್‌ ಹಠಾತ್ ಭೇಟಿ

Apr 14 2024, 01:47 AM IST
ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಕೊಯಮತ್ತೂರಿಗೆ ತೆರಳಿದ್ದ ವೇಳೆ ಅಚಾನಕ್ಕಾಗಿ ಅಲ್ಲಿನ ಸ್ವೀಟ್‌ ಅಂಗಡಿಯೊಂದಕ್ಕೆ ಭೇಟಿ ಕೊಟ್ಟು ತಮಗಿಷ್ಟವಾದ ಸಿಹಿತಿನಿಸುಗಳನ್ನು ಖರೀದಿಸಿ ಗಮನಸೆಳೆದರು.

ಬಿಜೆಪಿ ಗೆದ್ದರೆ ಸಂವಿಧಾನ ಬದಲು: ರಾಹುಲ್‌

Apr 13 2024, 01:11 AM IST
ಬಿಜೆಪಿ ಕೇಂದ್ರದಲ್ಲಿ ಮತ್ತೆ ಅಧಿಕಾರ ಬಂದರೆ ಸಂವಿಧಾನ ಬದಲಿಸುತ್ತೇವೆ ಎಂದು ಬಿಜೆಪಿ ಸಂಸದರು (ಕಾರವಾರ ಸಂಸದ ಅನಂತಕುಮಾರ ಹೆಗಡೆ) ಬಹಿರಂಗವಾಗಿಯೇ ಹೇಳಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಕಾಂಗ್ರೆಸ್ಸಿನವರ ರಾಹುಲ್‌ ಲಾಂಚ್‌ ಪ್ರತಿ ಬಾರಿ ವಿಫಲ

Apr 13 2024, 01:06 AM IST
ಪ್ರತಿ ಸಾರಿ ಕಾಂಗ್ರೆಸ್ ಲಾಂಚ್‌ ಮಾಡುತ್ತಿರುವ ಪ್ರೊಡಕ್ಟ್‌ ಸರಿಯಾಗಿಲ್ಲ. ಯಾವಾಗ ಅವರು ರಾಹುಲ್ ಗಾಂಧಿಯನ್ನು ಲಾಂಚ್ ಮಾಡುತ್ತಾರೆಯೋ ಅವಾಗ ಬಿಜೆಪಿಗೆ ಹೆಚ್ಚು ಸೀಟ್ ಬಂದಿವೆ.

ಮಂಡ್ಯದಲ್ಲಿ ‘ಕೈ’ಗೆ ರಾಹುಲ್‌, ರಮ್ಯಾ ಬಲ

Apr 11 2024, 10:43 AM IST

ಮಂಡ್ಯದಲ್ಲಿ ಕಾಂಗ್ರೆಸ್‌, ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಖ್ಯಾತ ನಟಿ ರಮ್ಯಾ ಹಾಗೂ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರನ್ನು ಕರೆಸಲು ಮುಂದಾಗಿದೆ.

  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 37
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved