ಸೋನಿಯಾ, ರಾಹುಲ್ ನಂಟಿನಕಂಪನಿಯ ₹752 ಕೋಟಿ ಆಸ್ತಿ ಜಪ್ತಿ
Nov 22 2023, 01:00 AM IST‘ನ್ಯಾಷನಲ್ ಹೆರಾಲ್ಡ್’ ದಿನಪತ್ರಿಕೆ ಹಾಗೂ ಅದಕ್ಕೆ ಸಂಬಂಧಿಸಿದ ಕಂಪನಿಗಳ ಪರಭಾರೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ.) ಕಾಂಗ್ರೆಸ್ನ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ನಂಟು ಹೊಂದಿರುವ ಯಂಗ್ ಇಂಡಿಯನ್ ಸಂಸ್ಥೆಗೆ ಸೇರಿದ ₹ 751.9 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.