• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್‌ಎಸ್‌ಎಸ್‌ ನಿಷೇಧಿಸಲು ರಾಹುಲ್‌, ಪ್ರಿಯಾಂಕ್‌ಗೂ ಅಸಾಧ್ಯ: ಸಂಸದ ಕೋಟ

Jul 10 2025, 12:45 AM IST
ಆರ್ಎಸ್‌ಎಸ್‌ ನಿಷೇಧಿಸುವುದಕ್ಕೆ ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ಕೂಡ ಪ್ರಯತ್ನಿಸಿದ್ದರೂ ಆಗಿಲ್ಲ, ಮುಂದೆ ರಾಹುಲ್‌ ಗಾಂಧಿ ಪ್ರಿಯಾಂಕ ಗಾಂಧಿ ಅವರಿಂದಲೂ ಆಗುವುದಿಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಟ್ರಂಪ್‌ ವ್ಯಾಪಾರ ಡೆಡ್‌ಲೈನ್‌ಗೆ ಮೋದಿ ತಲೆ ಬಾಗ್ತಾರೆ : ರಾಹುಲ್‌ ಗಾಂಧಿ

Jul 06 2025, 01:48 AM IST
ಅಮೆರಿಕ ಜತೆ ನಡೆಯುತ್ತಿರುವ ವ್ಯಾಪಾರ ಒಪ್ಪಂದ ಮುಂದಿಟ್ಟುಕೊಂಡು ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ. ಟ್ರಂಪ್‌ ಮುಂದೆ ಪ್ರಧಾನಿ ಮೋದಿ ತಮ್ಮ ತಲೆ ತಗ್ಗಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ರಾಹುಲ್‌ ಗಾಂಧಿಯಿಂದ ಬಡವರು, ಶ್ರಮಿಕರ ಪರ ಹೋರಾಟ: ಎಂ.ಪಿ. ಲತಾ ಮಲ್ಲಿಕಾರ್ಜುನ

Jun 22 2025, 11:48 PM IST
ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ರಾಜಕೀಯ ಮನೆತನದಿಂದ ಬಂದಿದ್ದು, ಬಡವರ, ಶ್ರಮಿಕರ ಹಾಗೂ ದೇಶಕ್ಕಾಗಿ ಹೋರಾಟ ಮಾಡುತ್ತಿದ್ದಾರೆ.

ಮತ್ತೆ ಚು. ಆಯೋಗ ‘ಮ್ಯಾಚ್‌ಫಿಕ್ಸಿಂಗ್’ : ರಾಹುಲ್‌ ಕಿಡಿ

Jun 22 2025, 01:18 AM IST

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಮತ್ತೆ ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 

ಮಣಿಪಾಲ ಇಂದಿರಾ ಕ್ಯಾಂಟೀನ್: ರಾಹುಲ್‌ ಗಾಂಧಿ ಜನ್ಮದಿನಾಚರಣೆ

Jun 21 2025, 12:49 AM IST
ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬವನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೆರಾ ನೇತೃತ್ವದಲ್ಲಿ ಮಣಿಪಾಲದ ಇಂದಿರಾ ಕ್ಯಾಂಟಿನ್ ನಲ್ಲಿ ಕೇಕ್ ಕತ್ತರಿಸಿ, ಅಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಉಪಹಾರ ಸೇವಿಸುವುದರ ಮೂಲಕ ಗುರುವಾರ ವಿಶಿಷ್ಟವಾಗಿ ಆಚರಿಸಿದರು.

ಹುಟ್ಟು ಹಬ್ಬದಂದೇ ಹೊಸ ಸರ್ಕಾರಿ ಬಂಗಲೆಗೆ ರಾಹುಲ್‌ ಸ್ಥಳಾಂತರ

Jun 19 2025, 11:50 PM IST
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಮಗೆ ನೀಡಲಾದ ಹೊಸ ಸರ್ಕಾರಿ ಬಂಗಲೆಗೆ ಗುರುವಾರ, ತಮ್ಮ ಹುಟ್ಟುಹಬ್ಬದಂದೇ ಸ್ಥಳಾಂತರ ಪ್ರಕ್ರಿಯೆ ಆರಂಭಿಸಿದ್ದಾರೆ.

ಕೇಂದ್ರದ ಜಾತಿ ಗಣತಿಗೆ ರಾಹುಲ್‌ ಗಾಂಧಿ ಐಡಿಯಾ ಕಾಪಿ : ಡಿಕೆಶಿ

Jun 17 2025, 06:11 AM IST
ಜಾತಿಗಣತಿಗೆ ಮುಂದಾಗಿರುವ ಕೇಂದ್ರ ಸರ್ಕಾರದವರು ರಾಹುಲ್ ಗಾಂಧಿ ಅವರನ್ನು ಕಾಪಿ ಮಾಡುತ್ತಿದ್ದಾರೆ. ಅವರೇನು ಮಾಡುತ್ತಾರೋ ಮಾಡಲಿ. ನಮ್ಮದು ಅಭ್ಯಂತರವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.

ರಾಹುಲ್‌ ನೇರ ಪತ್ರಬರೆದರಷ್ಟೇ ಪ್ರತಿಕ್ರಿಯೆ: ಆಯೋಗ ನಿರ್ಧಾರ

Jun 09 2025, 01:58 AM IST
ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮದ ಆರೋಪ ಮಾಡಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಪತ್ರಿಕೆಗಳಿಗೆ ಬರೆದ ಲೇಖನಗಳಿಗೆ ಸಂಬಂಧಿಸಿ ಸ್ವಯಂಪ್ರೇರಿತವಾಗಿ ಪ್ರತಿಕ್ರಿಯಿಸದಿರಲು ಚುನಾವಣಾ ಆಯೋಗ ನಿರ್ಧರಿಸಿದಂತಿದೆ.

ಇಂಡಿಯಾ ‘ಎ’ ಟೆಸ್ಟ್‌: 2ನೇಇನ್ನಿಂಗ್ಸಲ್ಲೂ ರಾಹುಲ್‌ ಮಿಂಚು

Jun 09 2025, 12:04 AM IST
ಇಂಗ್ಲೆಂಡ್‌ ಲಯನ್ಸ್‌ ವಿರುದ್ಧದ 2ನೇ ಅನಧಿಕೃತ ಟೆಸ್ಟ್‌ನಲ್ಲಿ ಭಾರತ ‘ಎ’ ಇನ್ನಿಂಗ್ಸ್‌ ಮುನ್ನಡೆ ಸಾಧಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಆಕರ್ಷಕ ಶತಕ ಬಾರಿಸಿದ್ದ ಕೆ.ಎಲ್‌.ರಾಹುಲ್‌, 2ನೇ ಇನ್ನಿಂಗ್ಸ್‌ನಲ್ಲೂ ಉತ್ತಮ ಬ್ಯಾಟಿಂಗ್‌ ನಡೆಸಿದ್ದು, ಇಂಗ್ಲೆಂಡ್‌ ವಿರುದ್ಧದ ಮೊದಲ ಟೆಸ್ಟ್‌ಗೆ ಭರ್ಜರಿ ಸಿದ್ಧತೆ ನಡೆಸಿದ್ದಾರೆ.

ರಾಹುಲ್‌ ‘ಫಿಕ್ಸಿಂಗ್‌’ ಆರೋಪಕ್ಕೆ ಬಿಜೆಪಿ ಆಕ್ರೋಶ

Jun 08 2025, 03:57 AM IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಮ್ಯಾಚ್‌ಫಿಕ್ಸಿಂಗ್‌ ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಗಳನ್ನು ಬಿಜೆಪಿ ಅಲ್ಲಗಳೆದಿದೆ. ‘ರಾಹುಲ್‌ ಆರೋಪ ಮಹಾರಾಷ್ಟ್ರ ಜನರಿಗೆ ಮಾಡಿದ ಅವಮಾನ’ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಕಿಡಿಕಾರಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 37
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved