ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಪ್ರತಿಭಟನೆ
Sep 15 2024, 01:58 AM ISTಎಸ್ಸಿ, ಎಸ್ಟಿ ಮೀಸಲಾತಿ ರದ್ದುಗೊಳಿಸುವ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ತಮ್ಮ ಸದಸ್ಯತ್ವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ತಾಲೂಕು ಎಸ್ಸಿ, ಎಸ್ಟಿ ಮೋರ್ಚಾ ವತಿಯಿಂದ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಹತ್ತಿರ ಪ್ರತಿಭಟನೆ ನಡೆಸಿದರು.