ಮಹಾರಾಷ್ಟ್ರದ ನಾಸಿಕ್‌ನಲ್ಲಿ ತರಬೇತಿಯ ವೇಳೆ 2 ಅಗ್ನಿವೀರರು ಮೃತಪಟ್ಟಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ, ‘ಎಲ್ಲ ಯೋಧರ ಜೀವಕ್ಕೆ ಏಕೆ ಒಂದೇ ಬೆಲೆ ಇಲ್ಲ? ಅಗ್ನಿವೀರರಿಗೆ ಒಂದು ನ್ಯಾಯ? ಬೇರೆ ಯೋಧರಿಗೆ ಇನ್ನೊಂದು ನ್ಯಾಯ ಏಕೆ?’ ಎಂದು ಪ್ರಶ್ನಿಸಿದ್ದಾರೆ.
ಪಾಕಿಸ್ತಾನದ ಪ್ರಜೆಗಳು ರಾಜ್ಯದಲ್ಲಿ ನೆಲೆಸಲು ಕೇಂದ್ರ ಸರ್ಕಾರದ ವೈಫಲ್ಯ ಕಾರಣ ಎಂದು ಆರೋಪಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ.
ರಾಜಕೀಯದಲ್ಲಿ ಇಂತಹ ಷಡ್ಯಂತ್ರ ಹಾಗೂ ಸವಾಲುಗಳು ಸಹಜ. ಸಮರ್ಥವಾಗಿ ಎದುರಿಸಿ ಹೊರಬನ್ನಿ. ಹೈಕಮಾಂಡ್ ನಿಮ್ಮ ಜತೆಯಿದೆ’ ಎಂದು ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧೈರ್ಯ ತುಂಬಿದ್ದಾರೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.
ರಾಹುಲ್ ಗಾಂಧಿಯವರನ್ನು ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ ಮತ್ತು ಅವರ ವಿರುದ್ಧ ದ್ವೇಷದ ವಾತಾವರಣವನ್ನು ಸೃಷ್ಟಿಸಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.