ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾಹುಲ್ ಗಾಂಧಿ ಇನ್ನೊಂದು ಯಾತ್ರೆ
Dec 28 2023, 01:46 AM IST
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಬರೋಬ್ಬರಿ ಮೂರು ತಿಂಗಳ ಕಾಲ ‘ಭಾರತ್ ಜೋಡೋ’ ಪಾದಯಾತ್ರೆ ನಡೆಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೀಗ ಅದಕ್ಕಿಂತ ದೊಡ್ಡ ಯಾತ್ರೆ ಹಮ್ಮಿಕೊಂಡಿದ್ದಾರೆ. ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಮಣಿಪುರದಿಂದ ಮುಂಬೈವರೆಗೆ ‘ಭಾರತ್ ನ್ಯಾಯ ಯಾತ್ರೆ’ಯನ್ನು ಘೋಷಿಸಿದ್ದಾರೆ.
ಕುಸ್ತಿಪಟುಗಳ ಹೋರಾಟಕ್ಕೆ ರಾಹುಲ್ ಗಾಂಧಿ ಬೆಂಬಲ
Dec 28 2023, 01:45 AM IST
ಭಜರಂಗ್ ಪೂನಿಯಾರನ್ನು ಭೇಟಿ ಮಾಡಿದ ರಾಹುಲ್, ಅವರೊಂದಿಗೆ ಕೆಲ ಸಮಯ ಕಳೆದರು. ಕುಸ್ತಿಪಟುಗಳ ಅಭ್ಯಾಸ, ದೈನಂದಿನ ಚಟುವಟಿಕೆ ಬಗ್ಗೆ ತಿಳಿದುಕೊಂಡಿದ್ದಲ್ಲೇ ಬಜರಂಗ್ ಜೊತೆ ಕುಸ್ತಿ ಆಡಿ ಗಮನ ಸೆಳೆದರು.
ರಾಹುಲ್ ಗಾಂಧಿ, ಕಲ್ಯಾಣ ಬ್ಯಾನರ್ಜಿ ಅಮಾನತಿಗೆ ಒತ್ತಾಯ
Dec 22 2023, 01:30 AM IST
ಸಂಸತ್ತಿನಲ್ಲಿ ಉಪರಾಷ್ಟ್ರಪತಿಗಳು ಪಕ್ಷಾತೀತವಾಗಿ ಕಾರ್ಯ ನಿರ್ವಹಿಸುತ್ತಿದ್ದರೂ ಸಹ ಕಾಂಗ್ರೆಸ್ ಹಾಗೂ ಟಿಎಂಸಿ ನಾಯಕರು ಉಪ ರಾಷ್ಟ್ರಪತಿಗಳಿಗೆ ಅವಮಾನಿಸುವ ಮೂಲಕ ಜನಪ್ರತಿನಿಧಿಗಳ ಕಾಯ್ದೆ ಉಲ್ಲಂಘಿಸಿದ್ದಾರೆ.
ರಾಹುಲ್ ಗಾಂಧಿಯ ಪ್ರತಿಕೃತಿ ದಹಿಸಿ ಬಿಜೆಪಿ ಪ್ರತಿಭಟನೆ
Dec 22 2023, 01:30 AM IST
ಚಿಕ್ಕೋಡಿಯ ಬಸವಸರ್ಕಲ್‌ನಲ್ಲಿ ಭಾರತೀಯ ಜನತಾ ಪಾರ್ಟಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜೇಶ ನೇರ್ಲಿ ಅವರ ನೇತೃತ್ವದಲ್ಲಿ ರಾಹುಲ ಗಾಂಧಿಯ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಿದರು.
ರಾಹುಲ್ ಗಾಂಧಿ ರಾಜಕೀಯಕ್ಕಲ್ಲ: ಪ್ರಣಬ್
Dec 07 2023, 01:15 AM IST
ನವದೆಹಲಿ: ರಾಹುಲ್ ರಾಜಕೀಯಕ್ಕೆ ತಕ್ಕ ವ್ಯಕ್ತಿಯಲ್ಲ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಹೇಳಿದ್ದರು ಎಂಬುದು ಅವರ ಪುತ್ರಿ ಶರ್ಮಿಷ್ಠಾ ಅವರು ಬರೆದಿರುವ ಪುಸ್ತಕದಿಂದ ತಿಳಿದುಬಂದಿದೆ.
ಜಾತಿಗಳ ಹೆಸರಿನಲ್ಲಿ ಹಿಂದುಗಳನ್ನು ಒಡೆಯುವ ಹುನ್ನಾರ ರಾಹುಲ್ ಗಾಂಧಿಯದ್ದು: ಚಕ್ರವರ್ತಿ ಸೂಲಿಬೆಲೆ
Oct 07 2023, 02:20 AM IST
ಕಲಬುರಗಿಯಲ್ಲಿ ವಿಶ್ವಗುರು ಭಾರತ ವಿಶೇಷ ಉಪನ್ಯಾಸ ಕಾರ್ಯಕ್ರಮ
< previous
1
...
4
5
6
7
8
9
10
11
12
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ