ನ್ಯಾಷನಲ್ ಹೆರಾಲ್ಡ್: ಸೋನಿಯಾ ನಂ.1, ರಾಹುಲ್ ಗಾಂಧಿ ನಂ.2 ಆರೋಪಿ
Apr 16 2025, 01:49 AM IST‘ನ್ಯಾಷನಲ್ ಹೆರಾಲ್ಡ್’ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯವು ದೆಹಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಅದರಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರನ್ನು ಆರೋಪಿ ನಂ.1 ಮತ್ತು ರಾಹುಲ್ ಗಾಂಧಿ ಅವರನ್ನು ಆರೋಪಿ ನಂ.2 ಎಂದು ಹೆಸರಿಸಿದೆ.