ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗ್ಯಾರಂಟಿ ಕರ್ನಾಟಕದಲ್ಲಿ ವಿಫಲ : ಕೇಂದ್ರ ಗೃಹ ಸಚಿವ ಅಮಿತ್ ಶಾ
Sep 30 2024, 01:30 AM ISTಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ರಾಹುಲ್ ಗಾಂಧಿಯವರ ಚುನಾವಣಾ ಭರವಸೆಗಳು ವಿಫಲವಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೊಡ್ಡ ಭರವಸೆಗಳನ್ನು ನೀಡುತ್ತದೆ ಆದರೆ ಅವುಗಳನ್ನು ಈಡೇರಿಸುವುದಿಲ್ಲ ಎಂದು ಹೇಳಿದರು.