ಸಮಾನತೆ ಸಿಕ್ಕ ಮೇಲೆ ಮೀಸಲು ಏಕೆ?: ರಾಹುಲ್ ಗಾಂಧಿ ಸಮರ್ಥಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Sep 13 2024, 01:33 AM IST‘ವಿದ್ಯೆ, ಉದ್ಯೋಗ ಮತ್ತು ಅವಕಾಶಗಳಲ್ಲಿ ಸರ್ವರಿಗೂ ಸಮಾನ ಪಾಲನ್ನು ನೀಡುವುದೇ ಮೀಸಲಾತಿಯ ಮೂಲ ಉದ್ದೇಶ. ಆ ಉದ್ದೇಶ ಸಾಧನೆಯಾದ ನಂತರ ಮೀಸಲಾತಿ ಯಾಕೆ ಬೇಕು? ಇದನ್ನು ರಾಹುಲ್ ಗಾಂಧಿಯವರು ಮಾತ್ರ ಅಲ್ಲ, ನಾನೂ ಹೇಳುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಯನ್ನು ಸಮರ್ಥಿಸಿದ್ದಾರೆ.