• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಹುಲ್‌ ಗಾಂಧಿ ರೀತಿ ವರ್ತಿಸಬೇಡಿ: ಬಿಜೆಪಿ ಸಂಸದರಿಗೆ ಮೋದಿ ಕಿವಿಮಾತು

Jul 03 2024, 12:23 AM IST
ಸಂಸದೀಯ ಕಲಾಪದ ವೇಳೆ ಉತ್ತಮ ಪರಿಪಾಠಕ್ಕಾಗಿ ಹಿರಿಯ ಸದಸ್ಯರನ್ನು ನೋಡಿ ಕಲಿತುಕೊಳ್ಳಿ, ಸದನದಲ್ಲಿ ಸಂಸದೀಯ ನಿಯಮಗಳನ್ನು ಸರಿಯಾಗಿ ಪಾಲಿಸಿ’ ಎಂದು ಪ್ರಧಾನಿ ನರೇಂದ್ರ ಮೋದಿ, ಎನ್‌ಡಿಎ ಸಂಸದರಿಗೆ ತಿಳಿ ಹೇಳಿದ್ದಾರೆ.

ಸಂಸದರಾಗಿ ಸಂವಿಧಾನ ಹಿಡಿದು ಪ್ರಮಾಣ ಸ್ವೀಕರಿಸಿದ ರಾಹುಲ್‌ ಗಾಂಧಿ

Jun 26 2024, 12:35 AM IST
ಸಂಸದರಾಗಿ ಸಂವಿಧಾನ ಹಿಡಿದು ಪ್ರಮಾಣ ಸ್ವೀಕರಿಸಿದ ರಾಹುಲ್‌ ಗಾಂಧಿ ‘ಜೈ ಹಿಂದ್, ಜೈ ಸಂವಿಧಾನ್’ ಘೋಷಣೆ ಕೂಗಿದ್ದಾರೆ.

ವಿಪಕ್ಷ ನಾಯಕ ಸ್ಥಾನಕ್ಕೆ ರಾಹುಲ್‌ ಗಾಂಧಿ ನಕಾರ?

Jun 18 2024, 12:49 AM IST
ಸೆಲ್ಜಾ, ಗೌರವ್‌, ಮನೀಶ್‌ ಪೈಕಿ ಒಬ್ಬರು ವಿಪಕ್ಷ ನಾಯಕನ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆಯಿದೆ.

3-4 ದಿನದಲ್ಲಿ ರಾಹುಲ್‌ ಗಾಂಧಿ ಕ್ಷೇತ್ರ ಆಯ್ಕೆ: ವೇಣುಗೋಪಾಲ್‌

Jun 09 2024, 01:33 AM IST

3-4 ದಿನದಲ್ಲಿ ರಾಹುಲ್‌ ಗಾಂಧಿ ಕ್ಷೇತ್ರ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ವೇಣುಗೋಪಾಲ್‌ ತಿಳಿಸಿದ್ದು, ರಾಯ್‌ಬರೇಲಿ, ವಯನಾಡ್‌ ಕ್ಷೇತ್ರದಲ್ಲಿ ಒಂದು ಆಯ್ಕೆ ಮಾಡಿಕೊಳ್ಳಬೇಕಿದೆ  

ಅಗ್ನಿವೀರ್ ಯೋಜನೆ ವಿರುದ್ಧ ರಾಷ್ಟ್ರಪತಿಗೆ ರಾಹುಲ್‌ ಗಾಂಧಿ ದೂರು

Jun 02 2024, 01:46 AM IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ,ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ, ಅಗ್ನಿಪಥ್ ಯೋಜನೆಯ ವಿರುದ್ಧ ಪತ್ರ ಬರೆದಿದ್ದಾರೆ.

ರಾಹುಲ್‌ ಗಾಂಧಿಗೆ ಮತ್ತೊಂದು ಸಂಕಷ್ಟ

May 29 2024, 12:49 AM IST
2023ರಲ್ಲಿ ಲಂಡನ್‌ನ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ ಅವರು ವೀರ ಸಾರ್ವಕರ್‌ ಅವರನ್ನು ಅವಮಾನಿಸುವ ರೀತಿಯಲ್ಲಿ ಸುಳ್ಳು ಹೇಳಿದ್ದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ.

ಶೀಘ್ರ ಮದುವೆ ಆಗಬೇಕಾಗುತ್ತೆ: ರಾಹುಲ್‌ ಗಾಂಧಿ

May 14 2024, 01:02 AM IST
ರಾಯ್‌ಬರೇಲಿ ಜನ ಕೇಳಿದ ಪ್ರಶ್ನೆಗೆ ಉತ್ತರ ನೀಡಿ ಅಚ್ಚರಿ ಮೂಡಿಸಿರುವ ರಾಹುಲ್‌ ಗಾಂಧಿ ತಾನು ಶೀಘ್ರದಲ್ಲೇ ಮದುವೆ ಆಗಬೇಕಾಗುವುದು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ಗೆದ್ದರೆ ರೈತರ ಸಾಲ ಮನ್ನಾ: ರಾಹುಲ್‌ ಗಾಂಧಿ

May 07 2024, 01:02 AM IST
ಕಾಂಗ್ರೆಸ್‌ ಗೆದ್ದರೆ ರೈತರ ಸಾಲವನ್ನು ಮನ್ನಾ ಮಾಡುವ ಜೊತೆಗೆ ದಿನಗೂಲಿಯನ್ನು 400 ರು.ಗೆ ಹೆಚ್ಚ ಮಾಡುವುದಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭರವಸೆ ನೀಡಿದ್ದಾರೆ.

ರಾಹುಲ್‌ ಗಾಂಧಿ ಪ್ರಧಾನಿ ಹುದ್ದೆಗೆ ಅನ್‌ಫಿಟ್: ಅಮಿತ್‌ ಶಾ

May 06 2024, 12:31 AM IST
ಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎನ್‌ಡಿಎ 400 ಸ್ಥಾನಗಳ ಗಡಿಯತ್ತ ಸಾಗುವುದು ನಿಶ್ಚಿತವಾಗಿದೆ. ಇಡೀ ದೇಶವೇ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಲು ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ರಾಯ್‌ ಬರೇಲಿಯಲ್ಲೂ ರಾಹುಲ್‌ ಗಾಂಧಿಗೆ ಹೀನಾಯ ಸೋಲು : ಶಾ

May 05 2024, 02:09 AM IST
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಯನಾಡು ಮತ್ತು ರಾಯ್‌ಬರೇಲಿ ಕ್ಷೇತ್ರಗಳಿಂದ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದು, ಕಾಂಗ್ರೆಸ್‌ ಭದ್ರಕೋಟೆಯಾದ ರಾಯ್‌ಬರೇಲಿಯಲ್ಲಿ ದೊಡ್ಡ ಅಂತರದಲ್ಲಿ ಸೋಲಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭವಿಷ್ಯ ನುಡಿದಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved