• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೇಣುಕಾಸ್ವಾಮಿ ಅಡ್ರೆಸ್‌ ಪತ್ತೆ ಮಾಡಿದ್ದು ಪವಿತ್ರಾ! - ಅಶ್ಲೀಲ ಮೆಸೇಜ್‌ ಕಳಿಸಿದ್ದಕ್ಕೆ ಕೊಲ್ಲಲು 6 ದಿನಗಳಿಂದ ಪ್ಲಾನ್‌

Sep 06 2024, 10:42 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಗೆ ಆರು ದಿನಗಳಿಂದ ದರ್ಶನ್ ಗ್ಯಾಂಗ್‌ ಸಂಚು ರೂಪಿಸಿತ್ತು. ಕೊನೆಗೆ ಪವಿತ್ರಾ ಸಲುಗೆಯಿಂದ ರೇಣುಕಾಸ್ವಾಮಿ ಜತೆ ಮಾತನಾಡಿ ಆತನ ಸ್ವವಿವರ ಪಡೆದು ಆತನನ್ನು ಖೆಡ್ಡಾಕ್ಕೆ ಕೆಡವಿದ್ದಳು ಎಂಬ ಸಂಗತಿ ಬಯಲಾಗಿದೆ.

ದರ್ಶನ್ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಗರ್ಭಿಣಿ ಪತ್ನಿಗೆ ಅನಾರೋಗ್ಯ: ಭ್ರೂಣ ಬೆಳವಣಿಗೆ ಕುಂಠಿತ

Sep 06 2024, 01:14 AM IST
ನಟ ದರ್ಶನ್ ಗ್ಯಾಂಗ್‌ನಿಂದ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಪತ್ನಿ ಸಹನಾ ಆರೋಗ್ಯದಲ್ಲಿ ಏರುಪೇರಾಗಿದ್ದು, ಗರ್ಭದಲ್ಲಿರುವ ಭ್ರೂಣದ ಬೆಳವಣಿಗೆ ಕುಂಠಿತವಾಗಿದೆ.

ಅನಾರೋಗ್ಯ: ಹರಿಹರ ತವರು ಮನೆಗೆ ಬಂದ ರೇಣುಕಾಸ್ವಾಮಿ ಪತ್ನಿ ಸಹನಾ

Sep 06 2024, 01:05 AM IST
ದರ್ಶನ್ ಗ್ಯಾಂಗ್‌ನಿಂದ ಪಟ್ಟಣಗೆರೆ ಶೆಡ್‌ನಲ್ಲಿ ಹತ್ಯೆಯಾದ ಚಿತ್ರದುರ್ಗದ ರೇಣುಕಾ ಸ್ವಾಮಿ ಪತ್ನಿ ಸಹನಾ ಆರೋಗ್ಯದಲ್ಲಿ ಗುರುವಾರ ಏರುಪೇರಾಗಿದೆ.

ರೇಣುಕಾಸ್ವಾಮಿ ಮೇಲೆ ನಟ ದರ್ಶನ್ ಗ್ಯಾಂಗ್ ನಡೆಸಿದ್ದ ಕ್ರೌರ್ಯಕ್ಕೆ ಪುರಾವೆ ಎನ್ನಲಾಗಿರುವ ಫೋಟೋಗಳು ಬಹಿರಂಗ

Sep 06 2024, 01:04 AM IST
ಆರೋಪಪಟ್ಟಿ ಸಲ್ಲಿಕೆಯಾದ ಬೆನ್ನಲ್ಲೇ, ಪಟ್ಟಣಗೆರೆ ಶೆಡ್‌ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಮೇಲೆ ನಟ ದರ್ಶನ್ ಗ್ಯಾಂಗ್ ನಡೆಸಿದ್ದ ಕ್ರೌರ್ಯಕ್ಕೆ ಪುರಾವೆ ಎನ್ನಲಾಗಿರುವ ಕೆಲ ಫೋಟೋಗಳು ಗುರುವಾರ ಬಹಿರಂಗವಾಗಿ ಸಾರ್ವಜನಿಕ ವಲಯದಲ್ಲಿ ಸಂಚಲನ ಮೂಡಿಸಿವೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ದರ್ಶನ್‌ ಮತ್ತು ಸಹಚರರಿಗೆಗೆ ಡಿಎನ್‌ಎ ಪರೀಕ್ಷೆ ಕಂಟಕ

Sep 05 2024, 02:21 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಸಹಚರರಿಗೆ ಡಿಎನ್‌ಎ ಪರೀಕ್ಷೆಯು ಪ್ರಮುಖ ವೈಜ್ಞಾನಿಕ ಸಾಕ್ಷಿಯಾಗಿದೆ. ಪೊಲೀಸರು ಲೂಮಿನಾರ್ ಪರೀಕ್ಷೆ, ಮೊಬೈಲ್ ದತ್ತಾಂಶ ಮರುಪಡೆಯುವಿಕೆ ಮತ್ತು ಆನ್‌ಲೈನ್ ಖರೀದಿ ದಾಖಲೆಗಳನ್ನು ಒಳಗೊಂಡಂತೆ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್‌ ಗ್ಯಾಂಗ್‌ ವಿರುದ್ಧ ಕೊಲೆ, ಕಿಡ್ನಾಪ್‌ ದೋಷಾರೋಪ

Sep 04 2024, 01:47 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 14 ಮಂದಿ ವಿರುದ್ಧ ಕೊಲೆ ಮತ್ತು ಅಪಹರಣ ಹಾಗೂ ಇನ್ನು ಮೂವರ ಮೇಲೆ ಸಾಕ್ಷ್ಯ ನಾಶ ಆರೋಪ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ. 

ಡಿ ಗ್ಯಾಂಗ್‌ ವಿರುದ್ಧ ಈ ವಾರ ಚಾರ್ಜ್‌ಶೀಟ್‌? - ರೇಣುಕಾಸ್ವಾಮಿ ಕೊಲೆ ಕೇಸ್‌ ತನಿಖೆ ಬಹುತೇಕ ಪೂರ್ಣ

Sep 03 2024, 09:13 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ತನಿಖೆ ಬಹುತೇಕ ಪೂರ್ಣಗೊಂಡಿದ್ದು, ಈ ವಾರದೊಳಗೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗುವ ಸಾಧ್ಯತೆಯಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್‌ಗೆ ಚಳಿ ಬಿಡಿಸಿದ ಹಿಂಡಲಗಾ ಜೈಲ್‌

Sep 03 2024, 01:44 AM IST
ಬೆಳಗಾವಿ ಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್‌ಗೆ ವಿಪರೀತ ಚಳಿ ಕಾಡುತ್ತಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ : ಬಳ್ಳಾರಿ ಜೈಲಿನ 10*10 ಸೆಲ್‌ನಲ್ಲಿ ದರ್ಶನ್‌ ಏಕಾಂಗಿ ಕೈದಿ

Aug 30 2024, 01:11 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟ ದರ್ಶನ್‌ರನ್ನು ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಗುರುವಾರ ಬೆಳಗ್ಗೆ ಕರೆತರಲಾಯಿತು.

ರೇಣುಕಾಸ್ವಾಮಿ ಕೇಸ್‌ನಲ್ಲಿ ದರ್ಶನ್‌ ಎ1 : ಆರೋಪಪಟ್ಟಿಯಲ್ಲಿ ಉಲ್ಲೇಖಿಸಲು ಪೊಲೀಸರ ಸಿದ್ಧತೆ

Aug 22 2024, 10:33 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು 1ನೇ ಆರೋಪಿ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲು ಪೊಲೀಸರು ಮುಂದಾಗಿದ್ದಾರೆ.

  • < previous
  • 1
  • 2
  • 3
  • 4
  • 5
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved