ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರೇಣುಕಾಸ್ವಾಮಿ ಎದೆ, ವೃಷಣ ತುಳಿದು ಡಿ’ಗ್ಯಾಂಗ್ ಹಿಂಸೆ!
Jun 20 2024, 01:04 AM IST
3 ಹಂತದಲ್ಲಿ ಹಲ್ಲೆ ಮಾಡಿ ಕೊನೆಯಲ್ಲಿ ಲಾರಿಗೆ ತಲೆ ಗುದ್ದಿಸಿದ್ದರಿಂದ ಸಾವು ಸಂಭವಿಸಿದ್ದು, ಪಟ್ಟಣಗೆರೆಯ ಶೆಡ್‌ನಲ್ಲಿ ಹಲ್ಲೆ ನಡೆದಿದೆ.
ರೇಣುಕಾಸ್ವಾಮಿ ಹತ್ಯೆ: ಸಿಬಿಐ ತನಿಖೆ ಬೇಕಿಲ್ಲ-ಪರಂ
Jun 19 2024, 01:06 AM IST
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.
ರೇಣುಕಾಸ್ವಾಮಿ ಮನೆಗೆ ವಿಜಯೇಂದ್ರ ಭೇಟಿ, ಸಾಂತ್ವನ
Jun 19 2024, 01:04 AM IST
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಾವು ರಾಜಕೀಯ ಮಾಡಲು ಹೋಗುವುದಿಲ್ಲ. ನೊಂದ ಕುಟುಂಬಕ್ಕೆ ನ್ಯಾಯ ಸಲ್ಲಿಸುವುದು ನಮ್ಮ ಉದ್ದೇಶವಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ರೇಣುಕಾಸ್ವಾಮಿ ಕೊಲೆಗೆ ಆಕ್ರೋಶ: ಸಂಘಟನೆಗಳ ಪ್ರತಿಭಟನೆ
Jun 19 2024, 01:04 AM IST
ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಗರದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತು,
ರೇಣುಕಾಸ್ವಾಮಿ ಹತ್ಯೆ ಬಳಿಕ ಹೊಸ ಬಟ್ಟೆ ಖರೀದಿಸಿದ್ದ ಆರೋಪಿಗಳು
Jun 18 2024, 12:56 AM IST
ರೇಣುಕಾಸ್ವಾಮಿ ಕೊಲೆ ಬಳಿಕ ಆರೋಪಿಗಳಾದ ಲಕ್ಷ್ಮಣ್ ಮತ್ತು ಪವನ್ ಶೋರೂಮ್‌ಗೆ ತೆರಳಿ ಹೊಸ ಬಟ್ಟೆ ಖರೀದಿಸಿದ್ದ ವಿಚಾರ ಆರೋಪಿಗಳ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.
ರೇಣುಕಾಸ್ವಾಮಿ ಹಂತಕರ ಗಲ್ಲಿಗೇರಿಸಲು ಒತ್ತಾಯ
Jun 18 2024, 12:50 AM IST
ರೇಣುಕಾಸ್ವಾಮಿ ಹತ್ಯೆ ಖಂಡಿಸಿ ವೀರಶೈವ ಜಂಗಮ ಸಮಾಜದಿಂದ ದಾವಣಗೆರೆ ನಗರದಲ್ಲಿ ಸೋಮವಾರ ಸಂಜೆ ಮೇಣದ ಬತ್ತಿ ಬೆಳಗಿಸುವ ಮೂಲಕ ಪ್ರತಿಭಟಿಸಲಾಯಿತು.
ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ
Jun 17 2024, 01:36 AM IST
ನಟ ದರ್ಶನ್ ಹಾಗೂ ಸಹವರ್ತಿಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಶಿರಸ್ತೆದಾರ ಸಯ್ಯದ್ ಅಕ್ತರ್ ಅಲಿಗೆ ಮನವಿ
ರೇಣುಕಾಸ್ವಾಮಿ, ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್
Jun 17 2024, 01:32 AM IST
ಎಲ್ಲೋ ಓಡಾಡಿಕೊಂಡು ಇದ್ದು ಇಲ್ಲಿ ಬೀದಿಯಲ್ಲಿ ಬಿದ್ದಿದ್ದ ರೇಣುಕಾಸ್ವಾಮಿ, ಅವರ ಕುಟುಂಬ, ಅವರ ಹುಟ್ಟೋ ಮಗು ಎಲ್ಲರಿಗೂ ನ್ಯಾಯ ಸಿಗಬೇಕು ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.
ರೇಣುಕಾಸ್ವಾಮಿ ರಕ್ತಸಿಕ್ತ ಬಟ್ಟೆ ಪತ್ತೆ, ಮೊಬೈಲ್ ಮಾತ್ರ ಇನ್ನೂ ನಾಪತ್ತೆ!
Jun 17 2024, 01:31 AM IST
ರಾಜಾಕಾಲುವೆ ಜಾಲಾಡುತ್ತಿರುವ ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ ರೇಣುಕಾಸ್ವಾಮಿಯ ಮೊಬೈಲ್‌ಗಾಗಿ ಶೋಧ ಮುಂದುವರೆಸಿದ್ದಾರೆ. ಈ ನಡುವೆ ಶೆಡ್‌ನಲ್ಲೇ ಸಂತ್ರಸ್ತನ ಬಟ್ಟೆ ಬಚ್ಚಿಟ್ಟು 8 ದಿನ ಹಂತಕರು ಸತಾಯಿಸಿದ ಮಾಹಿತಿ ಬೆಳಕಿಗೆ ಬಂದಿದೆ.
ರೇಣುಕಾಸ್ವಾಮಿ ಕೊಲೆ ಖಂಡಿಸಿ ೧೮ರಂದು ಪ್ರತಿಭಟನೆ
Jun 16 2024, 01:50 AM IST
ಚಾಮರಾಜನಗರದ ಪತ್ರಿಕಾಗೋಷ್ಟಿಯಲ್ಲಿ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ಮಾತನಾಡಿದರು.
< previous
1
2
3
4
5
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?