• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್ ತೆಕ್ಕೆಯಲ್ಲಿದ್ದ ಡೇರಿ ಆಡಳಿತ ಪ್ರಥಮ ಬಾರಿಗೆ ರೈತ ಸಂಘದ ವಶಕ್ಕೆ

Jul 29 2025, 01:00 AM IST
ಕಳೆದ 30 ವರ್ಷಗಳಿಂದ ಜೆಡಿಎಸ್ ತೆಕ್ಕೆಯಲ್ಲಿದ್ದ ಪಾಂಡವಪುರ ತಾಲೂಕಿನ ನಾರಾಯಣಪುರ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತವನ್ನು ಪ್ರಥಮ ಬಾರಿಗೆ ರೈತ ಸಂಘದ ತನ್ನ ವಶಕ್ಕೆ ಪಡೆದಿದೆ. ಚುನಾವಣೆಯಲ್ಲಿ 10 ಸ್ಥಾನಗಳ ಪೈಕಿ 9 ಸ್ಥಾನಗಳಲ್ಲಿ ರೈತಸಂಘ ಬೆಂಬಲಿತರು ಗೆಲುವು ದಾಖಲಿಸಿದ್ದಾರೆ.

ಯೂರಿಯಾ: ರೈತ ಬಾಂಧವರಲ್ಲಿ ಅತಂಕ ಬೇಡ

Jul 28 2025, 11:45 AM IST

ಲಭ್ಯವಿರುವ ಯೂರಿಯಾವನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಕೊರತೆಯನ್ನು ಎದುರಿಸಬಹುದು. ಇದರ ಜೊತೆಗೆ, ರಸಗೊಬ್ಬರ ಕೊರತೆಯನ್ನು ಎದುರಿಸಲು ಮತ್ತು ರಾಸಾಯನಿಕ ಗೊಬ್ಬರಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು, ನ್ಯಾನೊ ಯೂರಿಯಾವನ್ನು ಬಳಸುವಂತೆ ರೈತರಿಗೆ ಅರಿವು ಮೂಡಿಸಲಾಗುತ್ತಿದೆ.

ರೈತ ಮಣ್ಣು ತಿನ್ನುವಂತೆ ಮಾಡಿದ ಸರ್ಕಾರ: ಬಸವರಾಜ ದಢೇಸೂಗೂರು

Jul 28 2025, 12:32 AM IST
ಪ್ರಸ್ತುತ ರಾಜ್ಯಕ್ಕೆ 6 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬೇಕು. ಕೇಂದ್ರ ಸರ್ಕಾರ 8.75 ಲಕ್ಷ ಮೆಟ್ರಿಕ್ ಟನ್ ಗೊಬ್ಬರ ಕೊಟ್ಟಿದೆ. ಆದರೂ ಪೂರೈಕೆಯಲ್ಲಿ ವ್ಯತ್ಯಯ ಮಾಡುವ ಮೂಲಕ ರಾಜ್ಯ ಸರ್ಕಾರ ಅನ್ನದಾತರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಢೇಸೂಗೂರು ಹೇಳಿದರು.

ಪೊಲೀಸರೊಂದಿಗೆ ವಾಗ್ವಾದ, ರೈತ ಮುಖಂಡನ ಬಂಧನ

Jul 28 2025, 12:32 AM IST
ವಿದ್ಯುತ್‌ ಕಂಬ ಅಳವಡಿಸುವ ಕಂಪನಿಯಿಂದ ಪರಿಹಾರ ನೀಡಿಕೆಯಲ್ಲಿ ತಾರತಮ್ಯವಾಗಿದೆ ಎಂದು ಆರೋಪಿಸಿ ಯಲಬುರ್ಗಾ ತಾಲೂಕಿನ ಕೋಳಿಹಾಳ ಗ್ರಾಮದಲ್ಲಿ ರೈತರು ಹೋರಾಟ ನಡೆಸುತ್ತಿದ್ದು, ಶನಿವಾರ ಹೋರಾಟಗಾರರು ಹಾಗೂ ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಪೊಲೀಸರು ರೈತ ಮುಖಂಡ ಗುಂಗಾಡಿ ಶರಣಪ್ಪ ಅವರನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.

ಕಾಂಗ್ರೆಸ್‌ ರೈತ ವಿರೋಧಿ ಸರ್ಕಾರ: ಭಗವಂತ ಖೂಬಾ

Jul 28 2025, 12:30 AM IST
ಕೇಂದ್ರ ಸರ್ಕಾರದಿಂದ ಮುಂಗಾರು ಬಿತ್ತನೆಗಾಗಿ ರಸಗೊಬ್ಬರ ಕಳುಹಿಸಿದರೂ ರಾಜ್ಯ ಕಾಂಗ್ರೆಸ್‌ ಸರ್ಕಾರ ಕೃತಕ ಅಭಾವ ಸೃಷ್ಟಿಸಿ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದೆ ಇದನ್ನು ಕೂಡಲೇ ನಿಲ್ಲಿಸಬೇಕು, ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ವಿತರಣೆ ಮಾಡಬೇಕೆಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಆಗ್ರಹಿಸಿದರು.

ಯೂರಿಯಾ ಗೊಬ್ಬರ ಸಿಗದೆ ಮಣ್ಣು ತಿಂದು ರೈತ

Jul 27 2025, 12:01 AM IST
ಕೊಪ್ಪಳ ಕುಣಿಕೇರಿ ಗ್ರಾಮದ ಚಂದ್ರಪ್ಪ ಬಡಿಗಿ ಎಂಬ ರೈತನೇ ಈ ರೀತಿ ಆಕ್ರೋಶ ವ್ಯಕ್ತಪಡಿಸಿ ಯೂರಿಯಾ ಅಭಾವದ ತೀವ್ರತೆ ಹೇಳಿದ್ದಾನೆ. ತನ್ನ ನಾಲ್ಕು ಎಕರೆ ಹೊಲದಲ್ಲಿ ಹಾಕಿದ ಮೆಕ್ಕೆಜೋಳಕ್ಕೆ ಯೂರಿಯಾ ರಸಗೊಬ್ಬರವನ್ನು ಈಗ ಹಾಕಲೇಬೇಕಾಗಿದೆ. ಆದರೆ, ಕಳೆದೊಂದು ವಾರದಿಂದ ಯೂರಿಯಾ ರಸಗೊಬ್ಬರಕ್ಕಾಗಿ ಸುತ್ತಾಡಿದರೂ ಸಿಕ್ಕಿಲ್ಲ.

ಕೊಪ್ಪಳ ಜಿಲ್ಲೆಯಲ್ಲಿ ಮಣ್ಣು ತಿಂದು ರೈತ ಸಿಡಿಮಿಡಿ । ನಿಲ್ಲದ ರೈತರ ಯೂರಿಯಾ ಆಕ್ರೋಶ

Jul 27 2025, 12:00 AM IST
ಮುಂಗಾರು ಈ ಬಾರಿ ಉತ್ತಮವಾಗಿ ಸುರಿಯುತ್ತಿರುವ ನಡುವೆ ರಾಜ್ಯದಲ್ಲಿ ಬೆಳೆಗಳಿಗೆ ಅಗತ್ಯವಾದ ಯೂರಿಯಾ ರಸಗೊಬ್ಬರದ ಅಭಾವ ಕೂಡ ಮುಂದುವರಿದಿದೆ. ಯೂರಿಯಾಗಾಗಿ ರಾಜ್ಯದ ವಿವಿಧೆಡೆ ರೈತರು ಮುಗಿಬೀಳುತ್ತಿದ್ದು, ಶನಿವಾರವೂ ಅಲ್ಲಲ್ಲಿ ಪ್ರತಿಭಟನೆಗಳು ನಡೆದಿವೆ.

ಸರ್ಕಾರದ ರೈತ ಪರ ಕಾರ್ಯಕ್ರಮ ಕೃಷಿಸಖಿರಿಂದ ಅರಿವು

Jul 24 2025, 01:45 AM IST
ಕೃಷಿ ಸಖಿಯರು ರೈತರ ತಾಕುಗಳಿಗೆ ಭೇಟಿ ನೀಡಬೇಕಾದಲ್ಲಿ ಮೊದಲು ಕೃಷಿ ತಾಂತ್ರಿಕತೆಗಳನ್ನು ಕೃಷಿಸಖಿಯರು ಕಲಿತಿರಬೇಕು,

ಪರಿಹಾರ ದಕ್ಕಿಲ್ಲವೆಂದು ದಾರಿಯನ್ನೇ ಕಿತ್ತು ಹಾಕಿದ ರೈತ!

Jul 23 2025, 01:48 AM IST
ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕಾಲುವೆ ಮತ್ತು ಸೇವಾ ರಸ್ತೆ ನಿರ್ಮಾಣಕ್ಕಾಗಿ, ಭೂಮಿ ಕಳೆದುಕೊಂಡಿದ್ದಕ್ಕೆ ಪರಿಹಾರ ಸಿಕ್ಕಿಲ್ಲವೆಂದು ರೊಚ್ಚಿಗೆದ್ದು ಕಾಲುವೆ ಮುಚ್ಚಿ, ಸೇವಾ ರಸ್ತೆಯನ್ನೇ ಕಿತ್ತು ಹಾಕಿರುವ ಘಟನೆ ಜರುಗಿದೆ.

ರೈತ ಹೋರಾಟಗಳು ಬತ್ತದ ಗಂಗೆ ಇದ್ದಂತೆ

Jul 23 2025, 01:46 AM IST
ರೈತ ಹೋರಾಟಗಳು ಬತ್ತದ ಗಂಗೆ ಇದ್ದಂತೆ. ರೈತಪರವಾದ ಕಾಳಜಿಗಳು ಒಂದಿಲ್ಲೊಂದು ಹಂತದಲ್ಲಿ ಹೋರಾಟದ ರೂಪದಲ್ಲಿ ಚಿಮ್ಮುತ್ತದೆ ಎಂದು ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 88
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved