• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಹಸೀಲ್ದಾರ್ ಕಚೇರಿ ಮುಂಭಾಗ ರೈತ ಸಂಘ ಪ್ರತಿಭಟನೆ

Jun 13 2025, 01:13 AM IST
ಸಿಂಧುವಳ್ಳಿ ಬಳಿ ಕಬಿನಿ ಬಲದಂಡೆ ಕಾಲುವೆಯಲ್ಲಿ ಬುಧವಾರ ಖಾಸಗಿಯವರು ಜೆಸಿಬಿ, ಟಿಪ್ಪರ್ ಬಳಸಿ ಕಾಲುವೆಯ ಏರಿ ಮಣ್ಣನ್ನು ಅಕ್ರಮವಾಗಿ ಸಾಗಿಸುತ್ತಿದುದ್ದನ್ನು ರೈತ ಸಂಘದ ಕಾರ್ಯಕರ್ತರು ತಡೆದು, ಸಾಗಾಣಿಕೆಗೆ ಬಳಸುತ್ತಿದ್ದ ವಾಹನಗಳನ್ನು ನೀರಾವರಿ ಇಲಾಖೆ ಎಂಜಿನಿಯರ್ ದರ್ಶನ್ ಅವರಿಗೆ ನೀಡಲಾಗಿತ್ತು, ನೀರಾವರಿ ಇಲಾಖೆ ಅಧಿಕಾರಿಗಳು ಅಕ್ರಮ ಮಣ್ಣು ಸಾಗಾಣಿಕೆ ಮಾಡುತ್ತಿದ್ದವರ ಮೇಲೆ ದೂರು ದಾಖಲಿಸದೆ, ಶಾಮೀಲಾಗಿ ಅಕ್ರಮ ಸಾಗಾಣಿಕೆದಾರರಿಗೆ ಬೆಂಬಲ ನೀಡುತ್ತಿದ್ದಾರೆ.

ಹಾವೇರಿಯಲ್ಲಿ ರೈತ ಹುತಾತ್ಮ ದಿನಾಚರಣೆ, ಬೇಡಿಕೆ ಈಡೇರಿಕೆಗಾಗಿ ರೈತರ ಪ್ರತಿಭಟನೆ

Jun 11 2025, 12:28 PM IST
ಮೆಕ್ಕೆಜೋಳದ ಬಿತ್ತನೆ ಬೀಜದ ದರ ಮತ್ತು ತೂಕದಲ್ಲಿ ವ್ಯತ್ಯಾಸವಾಗಿದೆ. ಒಂದೊಂದು ಕಂಪನಿ ಒಂದೊಂದು ದರ ನಿಗದಿ ಮಾಡಿದ್ದು, ಇದಕ್ಕೆ ಒಂದು ಮಾನದಂಡ ರಚಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು.

ತೋವಿವಿ ಘಟಿಕೋತ್ಸವ: ಟೈಲರ್‌ ದಂಪತಿ ಪುತ್ರಿಗೆ 17, ರೈತ ಪುತ್ರಿಗೆ 16 ಚಿನ್ನದ ಪದಕ

Jun 11 2025, 11:29 AM IST
ತೋಟಗಾರಿಕೆ ವಿವಿಯಲ್ಲಿ ಮಂಗಳವಾರ ನಡೆದ 14ನೇ ಘಟಿಕೋತ್ಸವದಲ್ಲಿ ಬೀದರ್‌ ತೋಟಗಾರಿಕೆ ಮಹಾವಿದ್ಯಾಲಯದ ಬಿ.ಎಸ್.ಸಿ ಪದವಿ ವಿದ್ಯಾರ್ಥಿಗಳಾದ ಸಹನಾ ಪಾಟಗೆ 17 ಹಾಗೂ ಭೀಮವ್ವ 16 ಚಿನ್ನದ ಪದಕಗಳು ಪಡೆದುಕೊಂಡಿದ್ದು, ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಅವರು ಮಂಗಳವಾರ ಪದಕಗಳನ್ನು ಪ್ರದಾನ ಮಾಡಿದರು.

ವಿದ್ಯುತ್‌ ಸಂಪರ್ಕ ಕಡಿತ ಅಡಿಕೆ ಸಸಿಗೆ ಟ್ರ್ಯಾಕ್ಟರ್‌ನಲ್ಲಿ ನೀರುಣಿಸುವ ರೈತ

Jun 10 2025, 11:17 AM IST
ತಾಲೂಕಿನ ಶಿವಪುರದಿಂದ ಗುಜನೂರು ಕಡೆಗೆ ಸಂಪರ್ಕ ಕಲ್ಪಿಸುವ 11 ಕೆವಿ ವಿದ್ಯುತ್‌ ತಂತಿ ಹರಿದಿದೆ. ಇದರಿಂದ ಕೊಳವೆ ಬಾವಿಗೆ ವಿದ್ಯುತ್‌ ಸಂಪರ್ಕವಿಲ್ಲ, ವರ್ಷ ಉರುಳಿದರೂ ಜೆಸ್ಕಾಂ ಅಧಿಕಾರಿಗಳು ದುರಸ್ತಿ ಮಾಡಿಲ್ಲ, ಇದರಿಂದ ಅಡಿಕೆ ಸಸಿಗಳಿಗೆ ಟ್ರ್ಯಾಕ್ಟರ್‌ ಮೂಲಕ ನೀರು ತಂದು ಹಾಕುತ್ತಿದ್ದಾರೆ.

ರಾಮಾಪುರ ರೈತ ಸಂಪರ್ಕ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

Jun 10 2025, 09:37 AM IST
ಡಾ. ಮೋಹನ್ ಕುಮಾರ್ ರವರು, ರೈತರಿಗೆ ಹಸಿರೆಲೆ ಗೊಬ್ಬರದ ಬಳಕೆ, ಬೀಜೋಪಚಾರ, ಪ್ರತಿ ಬೆಳೆಗಳಿಗೆ ಕೊಟ್ಟಿಗೆ ಗೊಬ್ಬರದ ಬಳಕೆ, ಬಾಳೆ ಎಲೆ ರಂದುಗಳ ಆಯ್ಕೆ, ಕಂದು ಉಪಚಾರ, ಪೋಷಕಾಂಶ ನಿರ್ವಹಣೆ, ಅರಿಶಿಣ ಬೆಳೆಯಲ್ಲಿ ಸುಧಾರಿತ ತಳಿಗಳು ಮತ್ತು ಬೆಳೆ ನಿರ್ವಹಣೆ, ತೆಂಗು ಬೆಳೆಯ ಸಮಗ್ರ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು.

ವಿಜಯನಗರ: ಸಿಡಿಲಿಗೆ ರೈತ ಸಾವು, ಗೋಡೆ ಕುಸಿದು ಮಹಿಳೆಗೆ ಗಾಯ

Jun 10 2025, 12:48 AM IST
ವಿಜಯನಗರ ಜಿಲ್ಲೆಯಲ್ಲಿ ಸುರಿದ ಮಳೆ ಹಿನ್ನೆಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಯುವ ರೈತ ಕೆ. ಚಂದ್ರಶೇಖರ (29) ಮೃತಪಟ್ಟಿದ್ದಾರೆ.

ಕೆ.ಬೆಟ್ಟಹಳ್ಳಿ ಡೈರಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ: ಜೆಡಿಎಸ್- ರೈತ ಸಂಘ ಹೊಂದಾಣಿಕೆ

Jun 09 2025, 02:31 AM IST
ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಜೆಡಿಎಸ್ ಹಾಗೂ ರೈತಸಂಘ ಮೈತ್ರಿಕೂಟದ ಸುರೇಶ್ ಮತ್ತು ಲಕ್ಷ್ಮೇಗೌಡ‌ ಅವಿರೋಧವಾಗಿ ಆಯ್ಕೆಯಾದರು.

ರಾಗಿ ಒಕ್ಕಣೆ ಯಂತ್ರದಲ್ಲಿ ಕೈ ಸಿಲುಕಿಸಿ ಗಾಯಗೊಂಡಿದ್ದ ರೈತ ಸಾವು

Jun 06 2025, 11:51 PM IST
ಮದ್ದೂರು ಪಟ್ಟಣದ ಚನ್ನೇಗೌಡನದೊಡ್ಡಿಯಲ್ಲಿ ರಾಗಿ ಒಕ್ಕಣೆ ವೇಳೆ ಯಂತ್ರಕ್ಕೆ ಕೈ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾನೆ. ಗ್ರಾಮದ ನಿವಾಸಿ ನಾಗೇಶ್‌ (50) ಮೃತಪಟ್ಟ ರೈತ.

ಅಮ್ಯೂಸ್‌ಮೆಂಟ್ ಪಾರ್ಕ್ ಕಾನೂನು ವಿರೋಧಿ ಯೋಜನೆ: ರೈತ ನಾಯಕಿ ಸುನಂದಾ

Jun 06 2025, 12:12 AM IST
ಅಭಿವೃದ್ಧಿ ವಿರೋಧಿ ಯೋಜನೆಗಳ ವಿರುದ್ಧ ಕಳೆದೊಂದು ವರ್ಷದಿಂದ ಹೋರಾಟ, ಪ್ರತಿಭಟನೆಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಆದರೂ ಭಂಡತನಕ್ಕೆ ಬಿದ್ದಿರುವ ರಾಜ್ಯಸರ್ಕಾರ ಯೋಜನೆಗಳನ್ನು ಜಾರಿಗೊಳಿಸುವುದಕ್ಕೆ ತರಾತುರಿಯ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಟೀಕಿಸಿದರು.

9ರಂದು ಚಿಕ್ಕಮಗಳೂರಿನಲ್ಲಿ ಬೃಹತ್ ರೈತ ಸಮಾವೇಶ:

Jun 05 2025, 01:25 AM IST
ನರಸಿಂಹರಾಜಪುರ, ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ, ಕರ್ನಾಟಕ ಬೆಳೆಗಾರರ ಒಕ್ಕೂಟ, ಮಲೆನಾಡು ನಾಗರಿಕ ರೈತ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ಜೂ.9 ರಂದು ಚಿಕ್ಕಮಗಳೂರಿನಲ್ಲಿ ಬೃಹತ್ ರೈತ ಸಮಾವೇಶ ನಡೆಯಲಿದೆ ಎಂದು ಮಲೆನಾಡು ನಾಗರಿಕ ರೈತ ಹಿತ ರಕ್ಷಣಾ ಸಮಿತಿ ಶೃಂಗೇರಿ ಕ್ಷೇತ್ರ ಅಧ್ಯಕ್ಷ ಎಂ.ಎನ್.ನಾಗೇಶ್ ತಿಳಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 84
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved