• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತ ಸಂಘದ ರಾಮೇಗೌಡ, ದಿನೇಶ್ ಜೆಡಿಎಸ್ ಪಕ್ಷ ಸೇರ್ಪಡೆ

Apr 08 2025, 12:36 AM IST
ಕನಗನಮರಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ನಡೆಯುತ್ತಿದೆ. ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಗ್ರಾಮದ ರಾಮೇಗೌಡ ಹಾಗೂ ನುಗ್ಗಹಳ್ಳಿ ದಿನೇಶ್ ಅವರು ಜೆಡಿಎಸ್‌ಗೆ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಬಲಬಂದಿದೆ.

ಹಾಲು ಖರೀದಿ ದರ ಕಡಿತ ಖಂಡಿಸಿ ಸವಣೂರಿನಲ್ಲಿ ರೈತ ಸಂಘದಿಂದ ಪ್ರತಿಭಟನೆ

Apr 08 2025, 12:32 AM IST
ಹಾಲು ಒಕ್ಕೂಟ ಆಡಳಿತ ಮಂಡಳಿ ತಮ್ಮ ಲಾಭಕ್ಕಾಗಿ ದುರಾಡಳಿತ ಕೈಗೊಂಡು ಸುಮಾರು ₹20 ಕೋಟಿ ಹಾನಿ ಮಾಡಿದೆ. ಈ ಕುರಿತು ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು.

ಆಲೂಗಡ್ಡೆ ದರ ಕುಸಿತ: ಸಂಕಷ್ಟಕ್ಕೆ ಸಿಲುಕಿದ ರೈತ

Mar 28 2025, 12:33 AM IST
ಒಂದು ತಿಂಗಳ ಹಿಂದೆಯಷ್ಟೇ ಸ್ಥಳೀಯ ಎಪಿಎಂಸಿ ಮಾರುಕಟ್ಟೆಯಲ್ಲಿ 50 ಕೆ.ಜಿ. ಚೀಲದ ಗುಣಮಟ್ಟದ ಆಲೂಗಡ್ಡೆ ಮೂಟೆ 2100 ರಿಂದ 2500 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿತ್ತು. ಹಿಂದಿನ ವಾರದಲ್ಲಿ ಒಂದು ಚೀಲದ ಆಲೂಗಡ್ಡೆ ಮೂಟೆ 700 ರಿಂದ 800 ರೂ.ವರೆಗೆ ಮಾರಾಟವಾಗುತ್ತಿತ್ತು. ಆದರೆ, ಮಾರುಕಟ್ಟೆಯಲ್ಲಿ 580 ರಿಂದ 650 ರೂ. ವರೆಗೆ ಮಾರಾಟವಾಗಿದೆ.

ಮೊಂಬತ್ತಿ ಮೆರವಣಿಗೆ ನಡೆಸಿ ರೈತ ಮುಖಂಡರ ಬಂಧನಕ್ಕೆ ಖಂಡನೆ

Mar 27 2025, 01:09 AM IST
ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿಯಲ್ಲಿ ಪಂಜಾಬಿನ ಕನೋರಿ ಹಾಗೂ ಶಂಭು ಬಾರ್ಡರ್‌ನಲ್ಲಿ ನ್ಯಾಯಯುತ ಬೇಡಿಕೆ ಈಡೇರಿಕೆ ಆಗ್ರಹಿಸಿ ಪ್ರತಿಭಟನೆ ನಡೆಸತ್ತಿದ್ದ ರೈತರ ಬಂಧನ ಕ್ರಮ ಖಂಡಿಸಿ ರಾಜ್ಯ ರೈತ ಸಂಘದ ಮುಖಂಡರು ಪ್ರತಿಭಟಸಿದರು.

ಡಿಸಿಎಂ ರಾಜೀನಾಮೆಗೆ ರೈತ ಮುಖಂಡರ ಒತ್ತಾಯ

Mar 27 2025, 01:02 AM IST
ಇತ್ತೀಚೆಗೆ ಖಾಸಗಿ ವಾಹಿನಿಗೆ ನೀಡಿರುವ ಸಂದರ್ಶನವೊಂದರಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಂದು ಸಮುದಾಯದ ಓಲೈಕೆಗಾಗಿ ಬಾಬಾ ಸಾಹೇಬರ ಮೂಲ ಸಂವಿಧಾನ ಬದಲಾವಣೆ ಮಾಡಲು ಸಿದ್ಧ ಎಂಬ ಹೇಳಿಕೆ ನೀಡಿರುವುದು ನಮ್ಮ ಸಂವಿಧಾನ ಹಾಗು ಬಾಬಾ ಸಾಹೇಬರಿಗೆ ಮಾಡಿದ ಅಪಮಾನ ಎಂದು ಪ್ರಗತಿಪರ ಸಂಘಟನೆಗಳ ತಾಲೂಕು ಅಧ್ಯಕ್ಷ ಕುಮಾರಸ್ವಾಮಿ ಆರೋಪಿಸಿದರು.

ದಸರಗುಪ್ಪೆ ರೈತ ಡಿ.ಪ್ರಭಾಕರ್ ನಡೆಸುತ್ತಿರುವ ಧರಣಿ 8ನೇ ದಿನಕ್ಕೆ

Mar 25 2025, 12:52 AM IST
ತಾಲೂಕಿನ ಕಿರಂಗೂರು ಗ್ರಾಮದ ಬಳಿ ನಾಲಾ ಏರಿ ಹಾಗೂ ಸಾರ್ವಜನಿಕ ರಸ್ತೆ ಒತ್ತುವರಿ ತೆರವಿಗಾಗಿ ಕಳೆದ 8 ದಿನಗಳಿಂದ ಪಟ್ಟಣದ ತಾಲೂಕು ಕಚೇರಿ ಎದುರು ರೈತ ದಸರಗುಪ್ಪೆ ಗ್ರಾಮದ ರೈತ ಡಿ.ಪ್ರಭಾಕರ್ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಮಂಡ್ಯ ರಕ್ಷಣಾ ವೇದಿಕೆ ಬೆಂಬಲ ಸೂಚಿಸಿ ಅಧಿಕಾರಿಗಳ ನಡೆಯನ್ನು ಖಂಡಿಸಿದರು.

ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕಲು ರೈತ ಸಂಘ ಆಗ್ರಹ

Mar 25 2025, 12:47 AM IST
ರಾಣಿಬೆನ್ನೂರು ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕಳೆದ ಎರಡ್ಮೂರು ತಿಂಗಳುಗಳಿಂದ ಅನಧಿಕೃತವಾಗಿ ಮಟ್ಕಾ, ಇಸ್ಪೀಟ್, ವೇಶ್ಯಾವಾಟಿಕೆ, ಅಕ್ರಮ ಮರಳು ಗಣಿಗಾರಿಕೆ, ಮೀಟರ್ ಬಡ್ಡಿ ದಂಧೆ, ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟದಂತಹ ಚಟುವಟಿಕೆಗಳು ಅವ್ಯಾಹತವಾಗಿ ನಡೆಯುತ್ತಿವೆ.

ಬಿಸಿಲ ನಾಡಲ್ಲಿ ಸೇಬು ಬೆಳೆದ ರೈತ

Mar 24 2025, 12:34 AM IST
ಹೇಳಿಕೊಳ್ಳುವ ನೀರಿನ ಮೂಲಗಳಿಲ್ಲ, ದುಬಾರಿ ಗೊಬ್ಬರ ಹಾಗೂ ವಿಪರೀತ ಬಿಸಿಲು ನಡುವೆ ತಾಲೂಕಿನ ರೈತರ ನಡೆಸುವ ಕೃಷಿ ಚಟುವಟಿಕೆಯ ಕಷ್ಟ-ನಷ್ಟ ದೇವರಿಗಿಷ್ಟ ಎನ್ನುವ ದಿನಮಾನದಲ್ಲಿ ಪಟ್ಟಣ ಹೊರವಲಯದಲ್ಲಿ ಯುವಕನೋರ್ವ ಸೇಬು ಗಿಡಗಳನ್ನು ಬೆಳೆದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

ರೈತ ಮುಖಂಡ ಜಗಜಿತ್ ಸಿಂಗ್ ಬಂಧನ ಖಂಡಿಸಿ ಮೊಂಬತ್ತಿ ಮೆರವಣಿಗೆ

Mar 24 2025, 12:31 AM IST
ಪಂಜಾಬಿನ ಕನೋರಿ ಹಾಗೂ ಶಂಭು ಬಾರ್ಡರ್ ನಲ್ಲಿ ಕಳೆದ ಒಂದು ವರ್ಷದಿಂದ ದೇಶದ ರೈತರಿಗಾಗಿ ಎಂ ಎಸ್ ಪಿ ಖಾತ್ರಿ ಕಾನೂನು ಜಾರಿ ಮಾಡುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಘಟನೆಯ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲಾ ಹಾಗೂ ನೂರಾರು ರೈತ ಮುಖಂಡರ ಬಂಧನ ಖಂಡಿಸಿ, ರೈತ ಸಂಘಟನೆಗಳು ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರ ಸಂಘ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಮೊಂಬತ್ತಿ ಮೆರವಣಿಗೆ ನಡೆಸಿದರು.

ರೈತ ಸಮುದಾಯವನ್ನು ನಿರ್ಲಕ್ಷಿಸದಿರಿ: ಗುಂಡ್ಮಿ ರಾಮಚಂದ್ರ ಐತಾಳ್

Mar 24 2025, 12:30 AM IST
ಪಾಂಡೇಶ್ವರ ಯಡಬೆಟ್ಟಿನಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಮತ್ತು ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ಗೀತಾನಂದ ಫೌಂಡೇಶನ್ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಅವರುಗಳ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 44ನೇ ಪಂಚವರ್ಣ ರೈತ ಪುರಸ್ಕಾರ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 79
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved