• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್ ಕ್ಷೇತ್ರ ಖಾಸಗೀಕರಣ ವಿರೋಧಿಸಿ ರೈತ ಸಂಘ ಧರಣಿ

May 16 2025, 02:11 AM IST
ಕೊಳ್ಳೇಗಾಲದ ಚೆಸ್ಕಾಂ ಕಚೇರಿಯ ಅಧಿಕಾರಿಗಳಿಗೆ ವಿದ್ಯುತ್ ಕ್ಷೇತ್ರ ಖಾಸಗೀಕರಣದ ಕ್ರಮ ಖಂಡಿಸಿ ಗುರುವಾರ ರೈತರು ಮನವಿ ಸಲ್ಲಿಸಿದರು.

ಕ್ವಿಂಟಲ್‌ ಭತ್ತಕ್ಕೆ ₹3500 ನಿಗದಿಪಡಿಸಿ: ರೈತ ಸಂಘ ಆಗ್ರಹ

May 16 2025, 01:53 AM IST
ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆಗೆ ಸುಗ್ರೀವಾಜ್ಞೆ ಹೊರಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಮತ್ತು ಜಿಲ್ಲಾ ಘಟಕದಿಂದ ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ಇತರರ ನೇತೃತ್ವದಲ್ಲಿ ನಗರದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಯಿತು.

ಕಳಪೆ ಬಿತ್ತನೆ ಬೀಜಗಳಿಂದ ರೈತನಿಗೆ ಲಕ್ಷಾಂತರ ನಷ್ಟ, ಪರಿಹಾರಕ್ಕಾಗಿ ರೈತ ಸಂಘ ಆಗ್ರಹ

May 15 2025, 02:04 AM IST
ನಾನು ಸುಮಾರು ವರ್ಷಗಳಿಂದ ಬೇರೆಯವರ ಜಮೀನನ್ನು ಗುತ್ತಿಗೆ ಪಡೆದು ಕೃಷಿ ಮಾಡುತ್ತಿದ್ದೇನೆ. ಎಂದಿನಂತೆ ಈ ಬಾರಿಯೂ ಕುಂಬಳಕಾಯಿ ಬೆಳೆಯನ್ನು ಬೆಳೆದಿದ್ದೆ. ಆದರೆ ಈ ಬಿತ್ತನೆ ಬೀಜ ಕಳಪೆಯಾಗಿದೆ. ಫಸಲು ವಿಚಿತ್ರವಾಗಿ ಬಂದಿದೆ.

ಜಮೀನು ಸರ್ವೇ ವೇಳೆ ವಿಷಸೇವಿಸಿ ರೈತ ಅಸ್ವಸ್ಥ

May 15 2025, 01:42 AM IST

ಚನ್ನಪಟ್ಟಣ ತಾಲೂಕಿನ ವಿರುಪಾಕ್ಷಿಪುರ ಹೋಬಳಿ ಗರಕಹಳ್ಳಿ ಗ್ರಾಮದ ಸರ್ವೇ ನಂ.128  ಹೊಸ ನಂ.557 ರಲ್ಲಿನ ಗೋಮಾಳ ಜಮೀನು ವಿವಾದದ ಹಿನ್ನೆಲೆಯಲ್ಲಿ ಸರ್ವೇ ನಡೆಸುವ ವೇಳೆ ತಹಸೀಲ್ದಾರ್ ಹಾಗೂ ಪೊಲೀಸರ ಸಮ್ಮುಖದಲ್ಲೇ ವ್ಯಕ್ತಿಯೊಬ್ಬರು ವಿಷ ಕುಡಿದ ಘಟನೆ ನಡೆದಿದೆ.

ಕನಕಗಿರಿಯಲ್ಲಿ ಸಿಡಿಲಿಗೆ ರೈತ, ಎತ್ತು ಬಲಿ

May 14 2025, 12:05 AM IST
ಸಿಡಿಲು ತಗಡಿನ ಶೆಡ್‌ಗೆ ಬಡಿದ ಪರಿಣಾಮ ರೈತ ಹಾಗೂ ಒಂದು ಎತ್ತು ಸ್ಥಳದಲ್ಲಿಯೇ ಮೃತಪಟ್ಟಿವೆ. ಸ್ಥಳೀಯರ ಮಾಹಿತಿ ಮೇರೆಗೆ ತಹಸೀಲ್ದಾರ್‌ ವಿಶ್ವನಾಥ ಮುರುಡಿ ಸ್ಥಳಕ್ಕೆ ಭೇಟಿ ಪರಿಶೀಲಿಸಿದರು. ಸ್ಥಳದಲ್ಲಿಯೇ ಮೃತರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ಧನದ ಆದೇಶದ ಪ್ರತಿಯನ್ನು ನೀಡಿದರು.

ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ

May 11 2025, 11:50 PM IST

  ಚಿಕ್ಕಬಳ್ಳಾಪುರ ಮತ್ತು ಕೋಲಾರ ಅವಳಿ ಜಿಲ್ಲೆಗಳ ರೈತರು, ಎಥೇಚ್ಛವಾಗಿ ಟೊಮೊಟೊ ಬೆಳೆ ಬೆಳೆದಿದ್ದಾರೆ. ಅದರಲ್ಲೂ ಈ ಭಾರಿ ಫಸಲು ಗುಣಮಟ್ಟ ಚೆನ್ನಾಗಿ ಬಂದಿದೆ. ಆದರೆ ದರ ಕುಸಿದು ರೈತರಿಗೆ ಶಾಪವಾಗಿದೆ.

ಕಳಪೆ ಮೆಣಸಿನಕಾಯಿ ಬಿತ್ತನೆ ಬೀಜ ವಿತರಿಸಿದ ಕಂಪನಿ ಕಪ್ಪುಪಟ್ಟಿಗೆ ಸೇರಿಸಿ: ರೈತ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ

May 10 2025, 01:09 AM IST
ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ ರೈತ ಸಂಘದಿಂದ ಜಿಲ್ಲೆಯಲ್ಲಿರುವ ಎಲ್ಲ ಬೀಜ ವಿಸ್ತರಣಾ ಕಂಪನಿಗಳು, ಬೀಜ ಉತ್ಪಾದಕ ಕಂಪನಿಗಳು, ಆಗ್ರೋ ಕೇಂದ್ರಗಳು ಅದರ ಜತೆಗೆ ಸಂಬಂಧಿಸಿದ ಇಲಾಖೆಗಳಿಗೆ ಬೀಗ ಹಾಕಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಂದು ರೈತರು ಎಚ್ಚರಿಸಿದರು.

ಅಮ್ಯೂಸ್‌ಮೆಂಟ್ ಪಾರ್ಕ್ ಕೆಆರ್‌ಎಸ್‌ಗೆ ಮಾರಕ: ರೈತ ಸಂಘ ಆರೋಪ

May 07 2025, 12:45 AM IST
ರೈತರು ಬೆಳೆದ ಎಲ್ಲಾ ತರಹದ ಬೆಳೆಗಳಿಗೆ ಸರಿಯಾದ ಬೆಲೆಯನ್ನು ನಿಗದಿಮಾಡಿಲ್ಲ, ಕೇಂದ್ರದ ರಾಷ್ಟ್ರೀಕೃತ ಮತ್ತು ರಾಜ್ಯದ ಸಹಕಾರಿ ಸಂಘಗಳಲ್ಲಿ ರೈತರು ಮಾಡಿರುವ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು. ಕೆಆರ್‌ಎಸ್‌ನಲ್ಲಿ ಸರ್ಕಾರ ಮಾಡಬೇಕೆಂದಿರುವ ರೈತರಿಗೆ ಮಾರಕವಾದ ಮತ್ತು ಅಣೆಕಟ್ಟೆಗೆ ಧಕ್ಕೆಯಾಗುವ ಕೆಲಸಗಳನ್ನು ಕೈಬಿಡಬೇಕು.

ಕರ್ನಾಟಕ ಗ್ರಾಮೀಣ ಬ್ಯಾಂಕ್ ಮುಂದೆ ರೈತ ಸಂಘದಿಂದ ಪ್ರತಿಭಟನೆ

May 06 2025, 12:20 AM IST
ಪಡೆದ ಸಾಲಕ್ಕೆ ರೈತರ ಜಮೀನು ಹರಾಜಿಗೆ ಇಟ್ಟಿದ್ದಲ್ಲದೇ ಕೇಳಲು ಹೋದ ಮಾಲೀಕನ ಮೇಲೆ ಹಲ್ಲೆ ಮಾಡಿ ಚರಂಡಿಗೆ ನೂಕಿ ಕೈ ಮುರಿದಿರುವುದನ್ನು ಖಂಡಿಸಿ ರೈತ ಸಂಘದಿಂದ ಕೆ.ಆರ್‌. ಪುರಂ ಬಳಿ ಇರುವ ಕರ್ಣಾಟಕ ಗ್ರಾಮೀಣ ಬ್ಯಾಂಕ್ ಮುಂದೆ ರಸ್ತೆ ತಡೆ ಮಾಡಿದಲ್ಲದೇ ಬ್ಯಾಂಕಿಗೆ ಬೀಗ ಹಾಕಲು ಮುಂದಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಈ ಬ್ಯಾಂಕಿನವರು ಪ್ರತಿಭಟನಾಕಾರರ ಬಳಿ ಬಂದು ಸಮಸ್ಯೆ ಆಲಿಸಿದರು. ಈ ಬ್ಯಾಂಕ್ ವಿಲೀನ ಆಗಿರುವುದರಿಂದ ಸದ್ಯಕ್ಕೆ ಹರಾಜು ಪ್ರಕ್ರಿಯೆ ನಡೆಸುವುದಿಲ್ಲ. ರೈತರಿಗೆ ಸ್ಪಂದಿಸುವ ರೀತಿ ನಡೆದುಕೊಳ್ಳುವುದಾಗ ಹೇಳುವ ಮೂಲಕ ರೈತರ ಪ್ರತಿಭಟನೆ ಶಾಂತಿಗೊಳಿಸಿದರು.

ರೈತ ಕುಟುಂಬದ ಹಿನ್ನೆಲೆಯ ಅದಿತಿ ಹಾವೇರಿ ಜಿಲ್ಲೆಗೆ ಟಾಪರ್

May 03 2025, 12:15 AM IST
ನನಗೆ ವೈದ್ಯಳಾಗಬೇಕೆಂಬ ಗುರಿ ಇದೆ. ಪಠ್ಯೇತರ ಓದು ನನಗೆ ಬಹು ಇಷ್ಟ ಎಂದು ವಿದ್ಯಾರ್ಥಿನಿ ಅದಿತಿ ಹಾವಣಗಿ ತಿಳಿಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 84
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved