• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಸಿಲ ನಾಡಲ್ಲಿ ಸೇಬು ಬೆಳೆದ ರೈತ

Mar 24 2025, 12:34 AM IST
ಹೇಳಿಕೊಳ್ಳುವ ನೀರಿನ ಮೂಲಗಳಿಲ್ಲ, ದುಬಾರಿ ಗೊಬ್ಬರ ಹಾಗೂ ವಿಪರೀತ ಬಿಸಿಲು ನಡುವೆ ತಾಲೂಕಿನ ರೈತರ ನಡೆಸುವ ಕೃಷಿ ಚಟುವಟಿಕೆಯ ಕಷ್ಟ-ನಷ್ಟ ದೇವರಿಗಿಷ್ಟ ಎನ್ನುವ ದಿನಮಾನದಲ್ಲಿ ಪಟ್ಟಣ ಹೊರವಲಯದಲ್ಲಿ ಯುವಕನೋರ್ವ ಸೇಬು ಗಿಡಗಳನ್ನು ಬೆಳೆದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

ರೈತ ಮುಖಂಡ ಜಗಜಿತ್ ಸಿಂಗ್ ಬಂಧನ ಖಂಡಿಸಿ ಮೊಂಬತ್ತಿ ಮೆರವಣಿಗೆ

Mar 24 2025, 12:31 AM IST
ಪಂಜಾಬಿನ ಕನೋರಿ ಹಾಗೂ ಶಂಭು ಬಾರ್ಡರ್ ನಲ್ಲಿ ಕಳೆದ ಒಂದು ವರ್ಷದಿಂದ ದೇಶದ ರೈತರಿಗಾಗಿ ಎಂ ಎಸ್ ಪಿ ಖಾತ್ರಿ ಕಾನೂನು ಜಾರಿ ಮಾಡುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಘಟನೆಯ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲಾ ಹಾಗೂ ನೂರಾರು ರೈತ ಮುಖಂಡರ ಬಂಧನ ಖಂಡಿಸಿ, ರೈತ ಸಂಘಟನೆಗಳು ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರ ಸಂಘ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಮೊಂಬತ್ತಿ ಮೆರವಣಿಗೆ ನಡೆಸಿದರು.

ರೈತ ಸಮುದಾಯವನ್ನು ನಿರ್ಲಕ್ಷಿಸದಿರಿ: ಗುಂಡ್ಮಿ ರಾಮಚಂದ್ರ ಐತಾಳ್

Mar 24 2025, 12:30 AM IST
ಪಾಂಡೇಶ್ವರ ಯಡಬೆಟ್ಟಿನಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಮತ್ತು ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ಗೀತಾನಂದ ಫೌಂಡೇಶನ್ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಅವರುಗಳ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 44ನೇ ಪಂಚವರ್ಣ ರೈತ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ನಾಗಮಂಗಲ ತಾಲೂಕಿನ ಬಿದರಕೆರೆ ಗ್ರಾಮದಲ್ಲಿ ಸಾಲ ಬಾಧೆಯಿಂದ ಬೇಸತ್ತ ರೈತ ಕೆರೆಗೆ ಹಾರಿ ಆತ್ಮಹತ್ಯೆ

Mar 23 2025, 01:34 AM IST
ಸಾಲ ಬಾಧೆಯಿಂದ ಬೇಸತ್ತ ರೈತ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗಮಂಗಲ ತಾಲೂಕಿನ ಬಿದರಕೆರೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಗ್ರಾಮದ ಪದ್ಮರಾಜ್ (55) ಆತ್ಮಹತ್ಯೆ ಶರಣಾದ ರೈತ.

ಸರ್ಕಾರಗಳಿಂದ ರೈತ ವಿರೋಧಿ ಕಾನೂನು ಜಾರಿ: ನಟ ಚೇತನ್ ಅಹಿಂಸಾ

Mar 23 2025, 01:30 AM IST
ನಮ್ಮನ್ನಾಳುವ ಸರ್ಕಾರಗಳು ಹಸಿರು ಟಾವೆಲ್ ಹಾಕಿ ರೈತಪರ ಎಂದು ಹೇಳಿ ರೈತವಿರೋಧಿ ಕಾನೂನುಗಳನ್ನು ಜಾರಿಗೊಳಿಸುತ್ತಿರುವುದಲ್ಲದೇ ರೈತ ಕಾನೂನುಗಳನ್ನು ತಿದ್ದುಪಡಿ ಮಾಡುತ್ತಿರುವುದು ತೀವ್ರ ಅನ್ಯಾಯ ಎಂದು ನಟ, ಹೋರಾಟಗಾರ ಚೇತನ್ ಅಹಿಂಸಾ ಹೇಳಿದರು.

ನೀರು ಸಂರಕ್ಷಣೆ, ಕೃಷಿ ಅಭಿವೃದ್ಧಿಗೆ ಸಹಕಾರಿ ರೈತ ಬಂಧು ಯೋಜನೆ

Mar 22 2025, 02:06 AM IST
ಮುಂಡರಗಿ ಮತ್ತು ಡಂಬಳ ಹೋಬಳಿಯ‌ ಗ್ರಾಮಗಳಲ್ಲಿ ಎಸ್‌ಬಿಐ ಫೌಂಡೇಶನ್, ಸಂಕಲ್ಪ ಸಂಸ್ಥೆ ಸಹಾಯದಿಂದ ರೈತ ಬಂಧು ಯೋಜನೆಯಡಿ ಕೃಷಿ ಹೊಂಡಗಳು ಮತ್ತು ಬದುವುಗಳನ್ನು ನಿರ್ಮಿಸಿ, ರೈತರ ಭೂಮಿಯಲ್ಲಿ ನೀರು ಸಂರಕ್ಷಣೆ ಮತ್ತು ಕೃಷಿ ಅಭಿವೃದ್ಧಿಗೆ ಸಹಾಯ ಮಾಡಲಾಗಿದೆ.

ಮಂಡ್ಯದವರು ಛತ್ರಿಗಳಲ್ಲ, ಛತ್ರಪತಿಗಳು..! ಡಿಸಿಎಂಗೆ ರೈತ ಹೋರಾಟಗಾರರ ಎಚ್ಚರಿಕೆ ಸಂದೇಶ

Mar 22 2025, 02:06 AM IST

ಡಿ.ಕೆ.ಶಿವಕುಮಾರ್  ಎಚ್ಚೆತ್ತುಕೊಳ್ಳದಿದ್ದರೇ ಅವರ ಹಿನ್ನೆಲೆಯನ್ನು ಜನರೆದುರು ಬಿಚ್ಚಿಡಬೇಕಾಗುತ್ತದೆ. ಮಂಡ್ಯದವರು ಛತ್ರಿಗಳಲ್ಲ, ಛತ್ರಪತಿಗಳು. ಡಿಕೆಶಿ ಕ್ಷಮೆ ಕೋರಲು ಸೋಮವಾರ ಸಂಜೆವರೆಗೆ ಅಂತಿಮ ಗಡುವು ನೀಡಲಾಗುವುದು. ಕ್ಷಮೆ ಕೇಳದಿದ್ದರೇ ಮಂಗಳವಾರ ಛತ್ರಿ ಚಳವಳಿ ನಡೆಸಲಾಗುವುದು.

ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಪ್ರತಿಭಟನೆಗಾಗಿ ವರ್ಷದಿಂದ ಬಂದ್‌ ಆಗಿದ್ದ ಶಂಭು ಗಡಿ ಮುಕ್ತ

Mar 21 2025, 12:32 AM IST
ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಂಜಾಬ್‌ ಮತ್ತು ಹರ್ಯಾಣದ ಶಂಭು ಮತ್ತು ಖನೌರಿ ಗಡಿಯಲ್ಲಿ ಕಳೆದೊಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಸ್ಥಳಾಂತರಿಸಿದ ಬೆನ್ನಲ್ಲೇ, ಇದೀಗ ರಸ್ತೆಗೆ ಅಡ್ಡಲಾಗಿ ನಿರ್ಮಿಸಿದ್ದ ಸಿಮೆಂಟ್‌ ಬ್ಯಾರಿಕೇಡ್‌ಗಳನ್ನು ಪೊಲೀಸರು ಗುರುವಾರ ತೆರವುಗೊಳಿಸಿದ್ದಾರೆ.

ಬರಡು ಭೂಮಿಯಲ್ಲಿ ಬಂಗಾರದ ಬೆಳೆ ಬೆಳೆದ ರೈತ ನರಸಿಂಹ ಮೂರ್ತಿ : ಲಕ್ಷಗಟ್ಟಲೆ ಆದಾಯ

Mar 20 2025, 01:19 AM IST

 ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಲೇಸು ಎಂಬ ಗಾದೆಯಂತೆ ಓದಿನಲ್ಲಿ ಹಿಂದುಳಿದ್ದಿರು ಕೃಷಿಯಲ್ಲಿ ಮುಂಚೂಣಿಯಲ್ಲಿದ್ದ ಪ್ರಗತಿಪರ ರೈತ ಚಕ್ರವಾವಿ ನರಸಿಂಹಮೂರ್ತಿ, ಬರುಡು ಭೂಮಿಯಲ್ಲಿ ಬಂಗಾರದ ಬೆಳೆ ಬೆಳೆದವರು.

ರೈತ ದರಸಗುಪ್ಪೆ ಪ್ರಭಾಕರ್ ಧರಣಿಗೆ ಮುಖಂಡರ ಬೆಂಬಲ

Mar 20 2025, 01:17 AM IST
ಗ್ರಾಮದ ನಾಲಾ ಏರಿಗೆ ಸೇರಿದ ಸರ್ಕಾರಿ ಖರಾಬು ಮತ್ತು ವಿತರಣಾ ನಾಲೆಯ ಸಂಪರ್ಕ ರಸ್ತೆ ಒತ್ತುವರಿ ತೆರವುಗೊಳಿಸುವಂತೆ ಒತ್ತಾಯಿಸಿದ್ದ ನನ್ನ ಮೇಲೆ ಹಲ್ಲೆ ನಡೆದಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜವಾಗಿಲ್ಲ. ನನಗೆ ನ್ಯಾಯ ಸಿಗುವ ತನಕ ಇಲ್ಲಿಂದ ಕದಲುವುದಿಲ್ಲ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 84
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved