• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಸಿರು ನಕ್ಷತ್ರ ಪ್ರೊ.ನಂಜುಂಡಸ್ವಾಮಿ ರೈತ ಹೋರಾಟಕ್ಕೆ ಸ್ಫೂರ್ತಿ: ನಲ್ಲಹಳ್ಳಿ ಶ್ರೀನಿವಾಸ್

Feb 14 2025, 12:34 AM IST
ರೈತ ಕುಲದ ಉದ್ಧಾರಕ್ಕೆ ಎಂ.ಡಿ. ನಂಜುಂಡಸ್ವಾಮಿಯವರ ಕೊಡುಗೆ ಅಪಾರವಾದದ್ದು, ಎಂ.ಡಿ. ನಂಜುಂಡಸ್ವಾಮಿಯವರು ವಿಧಾನಸಭಾ ಸದಸ್ಯರಾಗಿದ್ದರೂ ಸಹ ಆಡಂಬರದ ಜೀವನಕ್ಕೆ ಮಾರುಹೋಗದೆ ರೈತ ಸಮುದಾಯದ ಹಿತೈಷಿಯಾಗಿದ್ದರು. ದಿಟ್ಟ ಮಾತು, ಗಾಂಭೀರ್ಯದ ನಡೆಯಿಂದ ಎಂ. ಡಿ. ನಂಜುಂಡಸ್ವಾಮಿಯವರು ಒಂದು ರೈತ ಸಂಘಟನೆಯನ್ನು ಕಟ್ಟದಿದ್ದರೆ ಇಂದು ರೈತರ ಬದುಕು ಶೋಚನೀಯ ಸ್ಥಿತಿಯಲ್ಲಿ ಇರಬೇಕಾಗಿತ್ತು .

ಗ್ರಾಮಾಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರೈತ ಸಂಘದ ಬೆಂಬಲ

Feb 14 2025, 12:32 AM IST
ಕಡೂರು, ಸಮಸ್ಯೆಗಳನ್ನು ಪರಿಹರಿಸಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಗ್ರಾಮಾಡಳಿತದ ಅಧಿಕಾರಿಗಳು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಂಬಲ ವ್ಯಕ್ತಪಡಿಸಿವೆ

ನಕಲಿ ದಾಖಲೆ ಸೃಷ್ಟಿಸಿ ಭೂಮಿ ಕಬಳಿಸುವ ಹುನ್ನಾರ: ರೈತ ಚಿಕ್ಕಕರಿಯಪ್ಪ ಆಕ್ರೋಶ

Feb 14 2025, 12:31 AM IST
ನನ್ನ ಪತ್ನಿ ಗಂಗಮ್ಮಳು ನಾಗೇಂದ್ರ ಎಂಬುವವರನ್ನು ಪ್ರಶ್ನೆ ಮಾಡಲು ಬಂದಾಗ ಆಕೆಯನ್ನು ನಾಗೇಂದ್ರ ಕಾಲಿನಿಂದ ಒದ್ದಿದ್ದಲ್ಲದೆ ಎದೆಗೆ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಗಂಗಮ್ಮ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಪ್ರಾಣಕ್ಕೆ ಏನಾದರೂ ಅನಾಹುತವಾದರೆ ಅದಕ್ಕೆ ನಾಗೇಂದ್ರ ಅವರೇ ನೇರಹೊಣೆ.

ಹಿರೇಮರಳಿ ಗ್ರಾಮದಲ್ಲಿ ಜಮೀನಿನಲ್ಲಿ ಬೆಳೆಗಳಿಗೆ ನೀರು ಹಾಯಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಗಲಿ ರೈತ ಸ್ಥಳದಲ್ಲೇ ಸಾವು..!

Feb 14 2025, 12:31 AM IST
ಜಮೀನಿನಲ್ಲಿ ಬೆಳೆಗಳಿಗೆ ನೀರು ಹಾಯಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ರೈತ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಹಿರೇಮರಳಿ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಗ್ರಾಮದ ಲೇಟ್. ಹೊನ್ನೇಗೌಡರ ಪುತ್ರ ಹೊನ್ನೇಗೌಡ (47) ಸಾವನ್ನಪ್ಪಿರುವ ರೈತ.

ಮೈಕ್ರೋ ಫೈನಾನ್ಸ್‌: ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತಕ್ಕೆ ಕರ್ನಾಟಕ ರೈತ ಸಂಘ ಒತ್ತಾಯ

Feb 13 2025, 12:49 AM IST
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುವಂತೆ ಒತ್ತಾಯಿಸಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಉಪ ವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಲಾಯಿತು.

ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ರೈತ ಸಂಘಟನೆ ಕಟ್ಟುತ್ತಿಲ್ಲ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Feb 13 2025, 12:49 AM IST
ಕ್ಷೇತ್ರದ ಜನರ ಮನಸ್ಸಿನಲ್ಲಿ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಗೆಲ್ಲಿಸಿದ್ದೇವೆ ಏನು ಮಾಡುತ್ತಾರೋ ಎಂಬ ಪ್ರಶ್ನೆ ಇದೆ. ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರ ಅನುದಾನ ಕೊಡುತ್ತದೆ. ಆ ಅನುದಾನ ಬಳಸಿಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡುವುದು ಸಾಮಾನ್ಯವಾಗಿರುತ್ತದೆ. ಯಾವುದೇ ಶಾಸಕನಾದರೂ ಆ ಕೆಲಸ ಮಾಡುವುದು ಮಾಮೂಲಿ.

ಚದುರಿ ಹೋಗಿರುವ ರೈತ ಸಂಘಟನೆಗಳ ಲಾಭ ಪಡೆಯುತ್ತಿರುವ ರಾಜಕೀಯ ಪಕ್ಷಗಳು: ಪಚ್ಚೆ ನಂಡುಂಡಸ್ವಾಮಿ

Feb 13 2025, 12:48 AM IST
ರಾಜ್ಯದಲ್ಲಿ ರೈತ ಸಂಘಗಳು ಚದುರಿ ಹಂಚಿಹೋಗಿರುವುದರಿಂದ ರಾಜಕೀಯ ಪಕ್ಷಗಳು ಇದರ ಲಾಭ ಪಡೆದುಕೊಳ್ಳುತ್ತಿವೆ. ಸಂಘಟನೆಗಳು ಇನ್ನಾದರೂ ಎಚ್ಚೆತ್ತುಕೊಂಡು ರಾಜಕೀಯ ಬದಿಗೊತ್ತಿ ರೈತರ ಉಳಿವಿಗಾಗಿ ಸಂಘಟನೆಗಳನ್ನು ಬಲಿಷ್ಠ ಗೊಳಿಸಿಕೊಳ್ಳಬೇಕು.

ರೈತ ಸಂಪರ್ಕ ಕೇಂದ್ರಕ್ಕೆ ಉಪ ಲೋಕಾಯುಕ್ತರ ಭೇಟಿ

Feb 13 2025, 12:47 AM IST
ಹಾವೇರಿ ನಗರದ ರೈತ ಸಂಪರ್ಕ ಕೇಂದ್ರಕ್ಕೆ ಬುಧವಾರ ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರು ಭೇಟಿ ನೀಡಿ, ರೈತರ ಯೋಜನೆಗಳ ಕುರಿತು ಮಾಹಿತಿ ಪಡೆದುಕೊಂಡರು.

ಮನೆಗೆ ಮೈಕ್ರೋ ಫೈನಾನ್ಸ್ ಹಾಕಿದ್ದ ಬೀಗ ಒಡೆದ ರೈತ ಸಂಘ

Feb 12 2025, 12:33 AM IST
ಸರಿಯಾದ ಸಮಯಕ್ಕೆ ಸಾಲ ಮರುಪಾವತಿ ಮಾಡಿಲ್ಲ ಎಂಬ ಕಾರಣಕ್ಕೆ ಮೈಕ್ರೋ ಫೈನಾನ್ಸ್‌ನವರು ಇಡೀ ಕುಟುಂಬವನ್ನೇ ಮನೆಯಿಂದ ಹೊರಹಾಕಿದ್ದು, ರೈತ ಸಂಘದ ಮುಖಂಡರು ಮನೆಗೆ ಹಾಕಿದ್ದ ಬೀಗ ಒಡೆದು ಕೊಟ್ಟಿಗೆಯಲ್ಲಿದ್ದ ಕುಟುಂಬವನ್ನು ಮನೆಗೆ ಸೇರಿಸಿದ ಘಟನೆ ತಾಲೂಕಿನ ಆಲದಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

6ನೇ ದಿನಕ್ಕೆ ರೈತ ಸಂಘದ ಧರಣಿ ಅಂತ್ಯ

Feb 12 2025, 12:32 AM IST
ಕೊಳ್ಳೇಗಾಲದ ತಾಪಂ ಮುಂಭಾಗ ನಡೆಯುತ್ತಿದ್ದ 6ನೇ ದಿನದ ಧರಣಿ ಸ್ಥಳಕ್ಕೆ ಜಿಪಂ ಕಾರ್ಯದರ್ಶಿ ಆಗಮಿಸಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿದ ಪರಿಣಾಮ ಧರಣಿಯನ್ನು ಕೈಬಿಡಲಾಯಿತು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 79
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved