• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಮೈಸೂರಿನಲ್ಲಿ ರೈತ ಸಮಾವೇಶ: ಶಿವಪುರ ಮಹದೇವಪ್ಪ

Feb 12 2025, 12:31 AM IST
ಗುಂಡ್ಲುಪೇಟೆಯಲ್ಲಿ ಜಿಲ್ಲಾ ರೈತಸಂಘದ ಅಧ್ಯಕ್ಷ ಶಿವಪುರ ಮಹದೇವಪ್ಪ ಜಿಲ್ಲಾ ರೈತ ಸಮಾವೇಶದ ಬಿತ್ತಿಪತ್ರ ಬಿಡುಗಡೆಗೊಳಿಸಿದರು.

ರೈತ, ಕನ್ನಡಪರ ಸಂಘಟನೆಗಳ ಮುಖಂಡರ ಬಂಧನ ಬಿಡುಗಡೆ

Feb 11 2025, 12:50 AM IST
ಮುಂದಿನ ಹೋರಾಟದ ರೂಪುರೇಷೆ ಕುರಿತು ಚರ್ಚಿಸಲು ಮುಖಂಡರು ನಗರದ ಎಪಿಎಂಸಿ ಆವರಣದಲ್ಲಿರುವ ರೈತ ಭವನದಲ್ಲಿ ನಾಳೆ (ಫೆ.12) ಸಭೆ ಹಮ್ಮಿಕೊಂಡಿದ್ದು, ನಂತರ ಸುದ್ದಿಗೋಷ್ಠಿ ನಡೆಸಲಾಗುವುದು ಎಂದು ಮುಖಂಡರು ಮಾಧ್ಯಮದವರಿಗೆ ತಿಳಿಸಿದರು.

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ವಿರುದ್ಧ ರೈತ ಸಂಘ ಪ್ರತಿಭಟನೆ

Feb 11 2025, 12:47 AM IST
ಚಿಕ್ಕಮಗಳೂರು, ಕಿರು ಸಾಲ ಯೋಜನೆಯಡಿ ಸಾಲ ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳು ಹಾಗೂ ಸಾಲಗಾರರಿಗೆ ಸಾಲ ವಸೂಲಾತಿ ಸಂದರ್ಭದಲ್ಲಿ ಕಿರುಕುಳ ನೀಡುತ್ತಿರುವ ಕಂಪನಿ ಸಿಬ್ಬಂದಿ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಚಿಕ್ಕಮಗಳೂರಿನಲ್ಲಿ ರೈತರು ಸೋಮವಾರ ಪ್ರತಿಭಟನೆ ನಡೆಸಿದರು.

ಭೂತ ಬಂಗಲೆಯಂತಾದ ಮುಂಡಗೋಡದ ರೈತ ಸಭಾಭವನ

Feb 11 2025, 12:46 AM IST
೨೦೨೧ರಲ್ಲಿ ಸಭಾಭವನವನ್ನು ಉದ್ಘಾಟನೆ ಮಾಡಲಾಯಿತು. ಆದರೆ ಭೋಜನದ ಸಭಾಂಗಣ ಹಾಗೂ ಶೌಚಾಲಯ ನಿರ್ಮಾಣ ಮಾಡುವ ನೆಪದಲ್ಲಿ ಬೀಗ ಹಾಕಲಾಗಿದ್ದು, ಸಭಾಭವನದ ಸುತ್ತ ಈಗ ಗಿಡಗಂಟಿ ಬೆಳೆದಿವೆ.

ಆರ್ಥಿಕ ಅಭಿವೃದ್ಧಿಗಾಗಿ ರೈತ ಸಂಪರ್ಕ ಕೇಂದ್ರ ನೆರವು ಪಡೆಯಿರಿ: ಬಸವಂತಪ್ಪ

Feb 11 2025, 12:45 AM IST
ಗ್ರಾಮೀಣ ಪ್ರದೇಶಗಳ ರೈತರ ಸಮಗ್ರ ಅಭಿವೃದ್ಧಿಗೆ ರೈತ ಸಂಪರ್ಕ ಕೇಂದ್ರಗಳು ಅವಶ್ಯಕವಾಗಿವೆ. ರೈತರು ಕೃಷಿ ಇಲಾಖೆಯಿಂದ ಸಿಗುವಂಥ ಎಲ್ಲ ಸೌಲಭ್ಯಗಳನ್ನು ಸಕಾಲಕ್ಕೆ ಪಡೆದು, ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಹಸಿರು ಕ್ರಾಂತಿ ರೈತ ಸಂಘ ಅಸ್ತಿತ್ವಕ್ಕೆ

Feb 09 2025, 01:30 AM IST
ಕನ್ನಡಪ್ರಭ ವಾರ್ತೆ ಬಾದಾಮಿ ಫೆ.5 ರಿಂದ ನೂತನವಾಗಿ ಕರ್ನಾಟಕ ರಾಜ್ಯ ಹಸಿರು ಕ್ರಾಂತಿ ರೈತ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಮುಂಬರುವ ದಿನಗಳಲ್ಲಿ ರೈತರ ಪರ ಹೋರಾಟ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಪುಂಡಲೀಕ ಕವಡಿಮಟ್ಟಿ ತಿಳಿಸಿದರು.

ಕಾರ್ಮಿಕ, ರೈತ ವಿರೋಧಿ ಬಜೆಟ್‌ ಆರೋಪ: ಸಿಐಟಿಯು ಸಂಘಟನೆ ಪ್ರತಿಭಟನೆ

Feb 08 2025, 12:33 AM IST
ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್‌ ಕಾರ್ಮಿಕ, ರೈತ ವಿರೋಧಿ ಬಜೆಟ್‌ ಎಂದು ಆರೋಪಿಸಿ ಸಿಐಟಿಯು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.

ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ರೈತ ಆತ್ಮಹತ್ಯೆ

Feb 08 2025, 12:32 AM IST
ದೇವರಹಿಪ್ಪರಗಿ: ಮೈಕ್ರೋ ಫೈನಾನ್ಸ್ ಕಂಪನಿಯವರ ಕಿರುಕುಳ ತಾಳಲಾರದೆ ರೈತನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಸಲಾದಹಳ್ಳಿಯಲ್ಲಿ ಗುರುವಾರ ನಡೆದಿದೆ. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯ ಬಸನಗೌಡ ಬಿರಾದಾರ(52) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ಸುಮಾರು 8 ಮೈಕ್ರೋ ಫೈನಾನ್ಸ್ ಕಂಪನಿಗಳಲ್ಲಿ ಲಕ್ಷಾಂತರ ರೂಪಾಯಿ ಸಾಲ‌ ಪಡೆದಿದ್ದು, ಸಾಲ ಪಾವತಿ ಮಾಡುವಂತೆ ಫೈನಾನ್ಸ್ ಸಿಬ್ಬಂದಿ ನೀಡಿದ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪತ್ನಿ ಕಲಕೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ರೈತ ಪರವಾಗಿ ಹೋರಾಟ ನಡೆಸಿದ ತೃಪ್ತಿ ಇದೆ

Feb 08 2025, 12:31 AM IST
ಸೊರಬ: ತಮ್ಮ ರಾಜಕೀಯ ಜೀವನದ ಹೆಜ್ಜೆ ಗುರುತಿನಲ್ಲಿ ಹೊಸದನ್ನು ಕಂಡಿದ್ದೆನೆಂದರೆ ಅದು ಭೂ ಹೋರಾಟ ಮತ್ತು ರೈತರಿಗೆ ಭೂಮಿ ಹಕ್ಕು ಕೊಡಿಸಿದ ಕ್ಷಣಗಳು. ಹಾಗಾಗಿ ರೈತ ಪರವಾಗಿ ಹೋರಾಟ ನಡೆಸಿದ ತೃಪ್ತಿ ನನಗಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

13 ರಂದು ರಾಜ್ಯ ರೈತ ಸಂಘದಿಂದ ಜಿಲ್ಲಾ ರೈತ ಸಮಾವೇಶ: ಹೊಸೂರು ಕುಮಾರ್

Feb 08 2025, 12:31 AM IST
ಸಮಾಜವಾದಿ ಚಿಂತಕ ಹಾಗೂ ಹೋರಾಟಗಾರ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರ ಜನ್ಮದಿನದ ಅಂಗವಾಗಿ ಇದೇ ಫೆ. 13ರಂದು ಮೈಸೂರಿನ ಟೌನ್ ಹಾಲ್ ಆವರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ರೈತರ ಯೋಜನೆಗಳನ್ನು ರೂಪಿಸಲು ಆಗ್ರಹಿಸಿ ಜಿಲ್ಲಾ ರೈತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 79
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved