• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

83ನೇ ಜನ್ಮದಿನ ಆಚರಿಸಿಕೊಂಡ ಮಾಜಿ ಮುಖ್ಯಮಂತ್ರಿ, ರೈತ ನಾಯಕ ಬಿ. ಎಸ್‌. ಯಡಿಯೂರಪ್ಪ

Feb 28 2025, 12:48 AM IST
ಮಾಜಿ ಮುಖ್ಯಮಂತ್ರಿ, ರೈತ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರ 83 ನೇ ಜನುಮ ದಿನದ ಅಂಗವಾಗಿ ಗುರುವಾರ ರಾಜಕೀಯ ಮುಖಂಡರು, ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪ ಅವರಿಗೆ ಸಿಹಿ ತಿನ್ನಿಸಿ, ಶುಭ ಕೋರಿದರು.

ನೌಕರರು, ರೈತ ಸಂಘದಿಂದ ಪಿಎಸ್‌ಎಸ್‌ಕೆ ಕಾರ್ಖಾನೆ ಲಾಕ್ ಔಟ್..!

Feb 28 2025, 12:46 AM IST
ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ ಗುತ್ತಿಗೆ ಪಡೆದಿರುವ ಎಂಆರ್‌ಎನ್ ಸಂಸ್ಥೆ ನಿಯಮ ಮೀರಿ ಆಡಳಿತ ನಡೆಸುತ್ತಿದೆ. ಪಿಎಸ್‌ಎಸ್‌ಕೆ ಕಾರ್ಖಾನೆ ಗುತ್ತಿಗೆ ನೌಕರರನ್ನು ವಿನಾಃಕಾರಣ ಕೆಲಸದಿಂದ ಬಿಡುಗಡೆಗೊಳಿಸಲಾಗಿದೆ ಎಂದು ಆರೋಪಿಸಿ ರೈತಸಂಘ ಕಾರ್ಯಕರ್ತರು ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಬುಧವಾರ ಕಾರ್ಖಾನೆ ಲಾಕ್‌ಔಟ್ ಮಾಡಿಸಿದರು.

ಮೃತ ಕೇಶವಯ್ಯ ಕುಟುಂಬಕ್ಕೆ ರೈತ ಸಂಘ ಸಾಂತ್ವನ

Feb 27 2025, 12:36 AM IST
ಸಾಲದ ಬಾಧೆ ತಾಳಲಾರದೆ ವಿಷಸೇವಿಸಿ ಆತ್ಮಹತ್ಯೆಮಾಡಿಕೊಂಡ ಕಳ್ಳಿಮುದ್ದನಹಳ್ಳಿ ಕೇಶವಯ್ಯ ಅವರ ಸಾವಿಗೆ ಕಾರಣರಾದವರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ತಾಲೂಕು ರೈತಸಂಘದ ಕಾರ್ಯಾಧ್ಯಕ್ಷ ಭುವನೇಶ್ ಎಚ್ಚರಿಸಿದರು. ತಾಲೂಕಿನಲ್ಲಿ ಇದು ಎರಡನೇ ಪ್ರಕರಣವಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.

ಒಂಟಿ ಸಲಗ ದಾಳಿಗೆ ರೈತ ಮಹಿಳೆ ಬಲಿ

Feb 26 2025, 01:02 AM IST
ಅರಣ್ಯ ಸುತ್ತಲೂ ಸೋಲಾರ್ ಫೆನ್ಸಿಂಗ್ ಕಾಮಗಾರಿ ಪೂರ್ಣಗೊಳಿಸದ ಕಾರಣ ಆಗಾಗ ಆನೆಗಳು ಗ್ರಾಮಗಳತ್ತ ಬಂದು ಬೆಳೆ ನಾಶ ಹಾಗೂ ಪ್ರಾಣಹಾನಿ ಮಾಡುತ್ತಿವೆ. ಈಗಲಾದರೂ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬುದು ಗಡಿಭಾಗದ ಜನರ ಒತ್ತಾಯ. ಇದುವರೆಗೂ ಆನೆಗಳ ದಾಳಿಗೆ 15 ಮಂದಿ ಮೃತಪಟ್ಟಿದ್ದಾರೆ.

ಮೈಕ್ರೋ ಫೈನಾನ್ಸ್‌ನಿಂದ ಮನೆ ಹರಾಜು ನೋಟಿಸ್‌ ರೈತ ಆತ್ಮಹತ್ಯೆ

Feb 26 2025, 01:00 AM IST
ನ್ಯಾಯಾಲಯದ ಆದೇಶದಂತೆ ಮನೆ ಬಾಗಿಲಿಗೆ ಹರಾಜಿನ ನೋಟಿಸ್‌ ಅಂಟಿಸಿದ್ದರಿಂದ ಬೇಸತ್ತ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಳ್ಳಿಮುದ್ದನಹಳ್ಳಿಯಲ್ಲಿ ಮಂಗಳವಾರ ನಡೆದಿದೆ. ಕಂದಾಯ ಇಲಾಖೆ ಶಿರಸ್ತೇದಾರ್ ಸಿ.ಸ್ವಾಮಿ, ಗ್ರಾಮ ಆಡಳಿತಾಧಿಕಾರಿ ಮೋಹನ್ ನಾಯಕ್ ಮೃತರ ಮನೆಗೆ ಭೇಟಿ ನೀಡಿ ಪರಿಶೀಲಿಸಿ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಶೀಘ್ರವಾಗಿ ದೊರಕಿಸಲು ಕ್ರಮಕೈಗೊಳ್ಳುವುದಾಗಿ ಹೇಳಿದರು.

ಬೇಡ್ತಿ ವರದಾ ನದಿ ಜೋಡಿಸಿ, ವಿದ್ಯುತ್‌ ಸಮಸ್ಯೆ ಪರಿಹರಿಸಲು ಆಗ್ರಹಿಸಿ ರೈತ ಸಂಘ ಪ್ರತಿಭಟನೆ

Feb 25 2025, 12:46 AM IST
ರೈತ ವಿರೋಧಿ ಆಡಳಿತ ನಡೆಸುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಾಲುವೆಗಳಿಗೆ ನೀರು ಹರಿಸಿ ಬೆಳೆ ರಕ್ಷಣೆ ಮಾಡುವಂತೆ ರೈತ ಸಂಘ ಆಗ್ರಹ

Feb 24 2025, 12:31 AM IST
ಗ್ರಾಮ ಆಡಳಿತಧಿಕಾರಿಗಳ ಮುಷ್ಕರದಿಂದ ರೈತರಿಗೆ ಬೇಕಾದ ಕೆಲವೊಂದು ತುರ್ತು ದಾಖಲೆಗಳನ್ನು ಪಡೆಯಲು ಪರದಾಡಬೇಕಾಗಿದೆ. ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ನಿಯಂತ್ರಿಸಿಲು ತಕ್ಷಣವೇ ಕಂಪನಿ ಮುಖ್ಯಸ್ಥರ ಸಭೆ ಕರೆಯಬೇಕು.

ವಿದ್ಯುತ್‌ ಪ್ರಸರಣ ಕಂಪನಿಯಿಂದ ಮರಗಳ ಮಾರಣಹೋಮ ಆರೋಪ: ರೈತ ಸಂಘ ಪ್ರತಿಭಟನೆ

Feb 23 2025, 12:36 AM IST
ವೀರಕಂಭ ಗ್ರಾಮದ ಕೆಲಿಂಜದ ಬಲ್ಲಮಲೆ ಅರಣ್ಯ ಇಲಾಖೆಗೆ ಸೇರಿದ ಸಿರಿ ಚಂದನ ವನದಲ್ಲಿರುವ ಚಂದನ ಮರಗಳ ಸಹಿತ ಲಕ್ಷಾಂತರ ರು. ಬೆಲೆಬಾಳುವ ಗುಣಮಟ್ಟದ ಮರಗಳನ್ನು ವಿದ್ಯುತ್ ಪ್ರಸರಣದ ಖಾಸಗಿ ಕಂಪನಿಯೊಂದು ಮರಗಳ ಕಡಿದು ಮಾರಣಹೋಮ ಮಾಡಿದೆ ಎಂಬ ಆರೋಪ ಮಾಡಿರುವ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ಕೆಲಿಂಜದಲ್ಲಿ ಕಂಪನಿ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ.

ಸೊರಬದಲ್ಲಿ ಕಳಪೆ ವಿದ್ಯುತ್ ಪೂರೈಕೆಗೆ ಮೆಸ್ಕಾಂ ವಿರುದ್ಧ ರೈತ ಸಂಘ ಆಕ್ರೋಶ

Feb 23 2025, 12:31 AM IST
ರೈತರ ಪಂಪ್ ಸೆಟ್‌ಗಳಿಗೆ ಕಳಪೆ ವಿದ್ಯುತ್ ನೀಡುತ್ತಿರುವ ಮೆಸ್ಕಾಂ ಇಲಾಖೆಯ ಧೋರಣೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಘಟಕ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಕಾಲುವೆಗಳ ಹೂಳೆತ್ತುವ ಕಾರ್ಯ ಆರಂಭ : ರೈತ ಸಂಘ ಹರ್ಷ

Feb 23 2025, 12:31 AM IST
Dredging of canals started: Raitha Sangh Harsha
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved