ರೈತರ ಜೀವನಾಡಿ ಕೆಆರ್ಎಸ್ ಬಳಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣಕ್ಕೆ ರೈತ ಸಂಘ ವಿರೋಧ
Jan 19 2025, 02:20 AM ISTಅಮ್ಯೂಸ್ಮೆಂಟ್ ಪಾರ್ಕ್ ಸಂಬಂಧಿಸಿದಂತೆ ಅಣೆಕಟ್ಟೆ, ಪರಿಸರ, ರೈತರಿಗೆ, ಅಣೆಕಟ್ಟಿನ ವ್ಯಾಪ್ತಿ ಗ್ರಾಮಗಳಿಗೆ ಧಕ್ಕೆಯಾಗುವುದರ ಜೊತೆಗೆ ಗ್ರಾಮಗಳ ಪರಿಸರ, ಕೃಷಿ ಬದುಕು ಪಲ್ಲಾಟವಾಗುತ್ತದೆ. ಈ ಯೋಜನೆಯಿಂದ ಕೆ.ಆರ್.ಎಸ್. ಪ್ರದೇಶದ ಯುವ ಸಮೂಹಗಳ ಬದುಕಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.