• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತ ಉತ್ಪಾದಕ ಕಂಪನಿಗಳಿಂದ ದಲ್ಲಾಳಿಗಳಿಗೆ ಕಡಿವಾಣ: ಡಾ.ಬಿ.ಜಿ. ಹನುಮಂತರಾಯ

Dec 30 2024, 01:05 AM IST
ರೈತ ದಿನಾಚರಣೆಯ ಅಂಗವಾಗಿ ಜಿಲ್ಲೆಯ ನಾಲ್ವರು ಪ್ರಗತಿ ಪರ ರೈತ , ರೈತ ಮಹಿಳೆಯರನ್ನು ಗೌರವಿಸಲಾಯಿತು. ಮಾರಹಳ್ಳಿಯ ಎಂ.ಸಿ. ರಾಜಣ್ಣ, ಕಾಚಹಳ್ಳಿಯ ಅನಿಲ್, ಶ್ರವಣೂರಿನ ಮಹೇಶ್ ಮತ್ತು ಗಂಟಿಗಾನಹಳ್ಳಿಯ ಶೋಭಾ ಕುಮಾರಿ ಅವರನ್ನು ಸನ್ಮಾನಿಸುವ ಮೂಲಕ ರೈತರ ಸೇವೆಯನ್ನು ಉತ್ತೇಜಿಸಿ ಪ್ರೋತ್ಸಾಹಿಸಲಾಯಿತು.

ತೊಗರಿ ತಳಮಳ ಮರೆತು ಎಳ್ಳಮವಾಸ್ಯೆ ಸಡಗರದಲ್ಲಿ ರೈತ

Dec 30 2024, 01:00 AM IST
ಬೆಳೆಹಾನಿಯಾಗಿ ಆರ್ಥಿಕ ಮುಗ್ಗಟ್ಟಿನಲ್ಲಿದ್ದರೂ ರೈತಾಪಿ ಕುುಟಂಬದವರು ವರುಷದ ಸಡಗರ ಸಂಪ್ರದಾಯದ ಎಳ್ಳಮವಾಸ್ಯೆ ಆಚರಣೆಗೆ ಸ್ವಲ್ಪವೂ ಮುಕ್ಕಾಗದಂತೆ ಸಿದ್ಧತೆ ನಡೆಸುತ್ತಿದ್ದಾರೆ. ಭೂಮಿತಾಯಿ ಹಬ್ಬ ಮಾಡಲೇಬೇಕಲ್ಲ ಎಂದು ರೈತಾಪಿ ಕುಟುಂಬದವರು ರೊಟ್ಟಿ, ಬಜ್ಜಿಪಲ್ಲೆ, ಶಸೇಂಗಾ ಹೋಳಿಗೆ, ಎಣ್ಣಿಗಾಯಿ, ಜೋಳದ ಕಡಬು ಸೇರಿದಂತೆ ತರಹೇವಾರಿ ಪದಾರ್ಥಗಳನ್ನು ಸಿದ್ಧಪಡಿಸಿಕೊಂಡು ಎಳ್ಳಮವಾಸ್ಯೆ ಸಂಭ್ರಮದಲ್ಲಿ ಮಿಂದೇಳಲು ಸಂಭ್ರಮದಲ್ಲಿದ್ದಾರೆ.

ರೈತ ಸ್ನೇಹಿ ಯೋಜನೆಗಳಿಂದ ಕೃಷಿ ಪ್ರಗತಿ

Dec 29 2024, 01:21 AM IST
ದೊಡ್ಡಬಳ್ಳಾಪುರ: ಕೃಷಿಕರು ದೇಶದ ಬೆನ್ನೆಲುಬು. ಇಂದು ದೇಶ ಕೃಷಿಯಲ್ಲಿ ಸ್ವಾವಲಂಬನೆ ಸಾಧಿಸಿದೆ. ಕೃಷಿ ಇಲಾಖೆಯ ಹಲವು ಯೋಜನೆಗಳು ರೈತ ಸ್ನೇಹಿಯಾಗಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಧೀರಜ್ ಮುನಿರಾಜ್‌ ತಿಳಿಸಿದರು.

ತೊಗರಿ ಕಟಾವಿಗೆ ಯಂತ್ರಗಳ ಮೊರೆ ಹೋದ ರೈತ

Dec 28 2024, 12:47 AM IST
ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ತೊಗರಿಯ ಕಟಾವು ನಡೆಸಿರೋ ದೃಶ್ಯಗಳು ಕಂಡು ಬರುತ್ತಿವೆ. ಕೆಲ ರೈತರು ಸಾಂಪ್ರದಾಯಿಕ ಪದ್ಧತಿಯಲ್ಲಿ ತೊಗರಿ ರಾಶಿ ನಡೆಸಿದ್ದರೆ, ಹೆಚ್ಚಿನ ರೈತರು ಯಂತ್ರಗಳ ಮೊರೆ ಹೋಗಿದ್ದಾರೆ. ತಾಲೂಕಿನಲ್ಲಿ 1.20 ಲಕ್ಷ ಎಕರೆ ಪ್ರದೇಶದಲ್ಲಿ ತೊಗರಿಯ ಬಿತ್ತನೆ ಮಾಡಲಾಗಿದೆ. ಮಳೆಯ ನಂತರದ ದಿನಗಳಲ್ಲಿ ತೇವಾಂಶದ ಕೊರತೆಯಿಂದ ತೊಗರಿ ಬೆಳೆ ಒಂದಷ್ಟು ನಲುಗಿ ಹೋಗಿತ್ತು. ಅಳಿದುಳಿದ ಬೆಳೆ ಕಟಾವಿನ ಹಂತಕ್ಕೆ ಬಂದಿದೆ.

ಡಿಸೆಂಬರ್‌ ೩೧ರಂದು ಮೈಸೂರಿನಲ್ಲಿ ವಿಶ್ವ ರೈತ ದಿನಾಚರಣೆ: ಹಳ್ಳಿಕೆರೆಹುಂಡಿ ಭಾಗ್ಯರಾಜ್

Dec 28 2024, 12:45 AM IST
ಮೈಸೂರಿನ ಕಲಾಮಂದಿರದಲ್ಲಿ ಡಿ.31ರಂದು ವಿಶ್ವ ರೈತ ದಿನಾಚರಣೆ ಹಮ್ಮಿಕೊಂಡಿದ್ದು ಇಲ್ಲಿ ರೈತರ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ತಿಳಿಸಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರೈತ ರಜೆ ಹಾಕಿದರೆ ದೇಶಕ್ಕೆ ಅನ್ನ ಸಿಗುವುದಿಲ್ಲ

Dec 26 2024, 01:03 AM IST
ಮಾಗಡಿ: ಪ್ರತಿಯೊಬ್ಬರಿಗೂ ತಮ್ಮ ಕೆಲಸದಲ್ಲಿ ರಜೆ ಸಿಗುತ್ತದೆ. ಆದರೆ ರೈತ ರಜೆ ಹಾಕಿದರೆ ದೇಶಕ್ಕೆ ಅನ್ನ ಸಿಗುವುದಿಲ್ಲ ಎಂದು ಚನ್ನಪಟ್ಟಣ ಗೌಡಗೆರೆ ಚಾಮುಂಡೇಶ್ವರಿ ದೇವಸ್ಥಾನದ ಧರ್ಮದರ್ಶಿಗಳಾದ ಮಲ್ಲೇಶ್ ಗುರೂಜಿ ಹೇಳಿದರು.

ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ

Dec 26 2024, 01:03 AM IST
ರೈತರಿಂದ ಆಯ್ಕೆಯಾದ ಜನಪ್ರತಿನಿಧಿ ಸರ್ಕಾರಕೆ ಈ ರೈತರ ನೋವು ಯಾಕೆ ಅರ್ಥವಾಗುತ್ತಿಲ್ಲ ಎಂಬುದೇ ಅನುಮಾನ ಮೂಡಿಸುತ್ತಿದೆ

ನಿರ್ಗತಿಕರಿಗೆ ಹಕ್ಕುಪತ್ರ ನೀಡಿ, ಕಿರುಕುಳ ತಪ್ಪಿಸಿ: ರೈತ ಸಂಘದ ಜಿಲ್ಲಾಧ್ಯಕ್ಷ ಪೂಜಾರಪ್ಪ

Dec 26 2024, 01:02 AM IST
ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸುವ ಮೂಲಕ ಬಡವರ ನೆಮ್ಮದಿಯ ಜೀವನಕ್ಕೆ ಅನುಕೂಲ ಕಲ್ಪಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆಯ ಜಿಲ್ಲಾಧ್ಯಕ್ಷ ಪಾವಗಡದ ದೊಡ್ಡಹಳ್ಳಿ ಪೂಜಾರಪ್ಪ ತಹಸೀಲ್ದಾರ್‌ ಹಾಗೂ ತಾಪಂ ಇಒಗೆ ಒತ್ತಾಯಿಸಿದರು. ಪಾವಗಡದಲ್ಲಿ ಮಂಗಳವಾರ ಪ್ರತಿಭಟನೆಯಲ್ಲಿ ಹಮ್ಮಿಕೊಂಡಿದ್ದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಮಾತನಾಡಿದರು.

ರೈತ ಮಕ್ಕಳಿಗೆ ಉದ್ಯೋಗದಲ್ಲಿ ಮೀಸಲಾತಿ ರೂಪಿಸಿ: ಚಂದ್ರಶೇಖರ್

Dec 26 2024, 01:01 AM IST
ರೈತರ ಮಕ್ಕಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ರೂಪಿಸಬೇಕು. ರೈತರ ಸಮಸ್ಯೆಗಳ ನಿವಾರಣೆ, ಹೊಸ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಮುಂದಾಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಶ್ವ ರೈತರ ದಿನವನ್ನು ಸರ್ಕಾರಿ ರಜಾದಿನ ಎಂದು ಘೋಷಿಸಬೇಕು.

ಗ್ರಾಮಾಂತರಕ್ಕೆಬೆಟ್ಟದಪುರದಲ್ಲಿ ವಿಶ್ವ ರೈತ ದಿನಾಚರಣೆ

Dec 25 2024, 12:48 AM IST
ಎಲ್ಲ ತಂತ್ರಜ್ಞಾನಗಳು ಬೆಳೆದರು ಮನುಷ್ಯ ಮಾತ್ರ ತಿನ್ನುವ ಆಹಾರವನ್ನು ಯಾವುದೇ ತಂತ್ರಜ್ಞಾನದಿಂದ ಬೆಳೆಯಲು ಸಾಧ್ಯವಿಲ್ಲ,
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 79
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved