ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರೈತರ ಸಾಲಮನ್ನಾ ಮಾಡಿ, ಬೆಳೆವಿಮೆ ಪರಿಹಾರ ನೀಡಲು ರೈತ ಸಂಘ ಆಗ್ರಹ
Nov 27 2024, 01:01 AM IST
ಕಳೆದ ವರ್ಷದ ಬರಗಾಲದ ಪರಿಹಾರದ ಹಣ ಜಮಾ ಆಗಿಲ್ಲ. ಕಳೆದ ೨ ವರ್ಷದಿಂದ ಬೆಳೆವಿಮೆ ರೈತರ ಖಾತೆಗೆ ಜಮಾ ಆಗಿಲ್ಲ. ರೈತರನ್ನು ಸರ್ಕಾರ ನಿರ್ಲಕ್ಷಿಸಿದೆ.
ಹತ್ತಿ ದಾಸ್ತಾನಿಗೆ ಬೆಂಕಿ: ರೈತ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯ
Nov 26 2024, 12:45 AM IST
Fire to cotton stock: Forced to compensate farmer family
ನಬಾರ್ಡ್ ಅನುದಾನ ಕಡಿತ ವಿರೋಧಿಸಿ ರೈತ ಸಂಘದಿಂದ ಪ್ರತಿಭಟನೆ
Nov 24 2024, 01:45 AM IST
ನಬಾರ್ಡ್ ನೆರವು ಕಡಿತವು ಎಂಡಿಸಿ ಬ್ಯಾಂಕುಗಳು, ಸಹಕಾರ ಸಂಘಗಳು ಹಾಗೂ ಇನ್ನಿತರ ಬ್ಯಾಂಕುಗಳ ಮೇಲೆ ಪರಿಣಾಮ ಬೀರುತ್ತವೆ. ರೈತರು ಸಾಲ ಪಡೆಯಲು ಸಾಧ್ಯವಾಗದೇ ಖಾಸಗಿ ವ್ಯಕ್ತಿಗಳ ಮೊರೆ ಹೋಗಬೇಕಾಗುತ್ತಾರೆ.
ನವೆಂಬರ್ 26ಕ್ಕೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಚಾಮರಾಜನಗರದಲ್ಲಿ ರೈತರ ಪ್ರತಿಭಟನೆ: ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಬಸವಣ್ಣ
Nov 23 2024, 12:35 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನ.26 ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಬಸವಣ್ಣ ಹೇಳಿದರು. ಚಾಮರಾನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಡ್ಯಾಂ ಕಟ್ಟದಂತೆ ಅಧಿಕಾರಿಗಳ ಕಾಲಿಗೆ ಬಿದ್ದ ರೈತ
Nov 23 2024, 12:34 AM IST
ಕೋಳಾಲ ಹೋಬಳಿಯ ಬೈರಗೊಂಡ್ಲು ಗ್ರಾಮದ ಸಮೀಪ ಎತ್ತಿನಹೊಳೆಯ ಯೋಜನೆಯ ೫ ಸಾವಿರ ಎಕರೆ ಜಾಗದಲ್ಲಿ ಬಫರ್ ಡ್ಯಾಂ ನಿರ್ಮಾಣ ಮಾಡಬಾರದು ಎಂದು ವಿವಿಧ ಗ್ರಾಮಗಳ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಸಾಲಮನ್ನಾ: ಸಚಿವ ಲಾಡ್-ರೈತ ಮುಖಂಡನ ಜಟಾಪಟಿ
Nov 23 2024, 12:31 AM IST
ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು ಅಲ್ಲಿ ರೈತರ ₹ 2 ಲಕ್ಷ, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ₹ 3 ಲಕ್ಷ ವರೆಗೆ ಸಾಲಮನ್ನಾ ಮಾಡಲಾಗಿದೆ. ಕರ್ನಾಟಕದಲ್ಲೂ ಕಾಂಗ್ರೆಸ್ ಸರ್ಕಾರವಿದ್ದು ಸಾಲಮಾನ್ನಾ ಏತಕ್ಕೆ ಮಾಡುತ್ತಿಲ್ಲ.
ನವೆಂಬರ್ 26 ರಂದು ಫ್ರೀಡಂ ಪಾರ್ಕ್‌ನಲ್ಲಿ ರೈತ ಘರ್ಜನಾ ರ್ಯಾಲಿ
Nov 23 2024, 12:30 AM IST
ರಾಜ್ಯ ಸರ್ಕಾರದ ಮತ್ತು ವಕ್ಫ್ ಮಂಡಳಿಯ ನಿಲುವನ್ನು ವಿರೋಧಿಸಿ ಭಾರತೀಯ ಕಿಸಾನ್ ಸಂಘದಿಂದ ನವೆಂಬರ್ 26 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ರೈತ ಘರ್ಜನಾ ರ್ಯಾಲಿಯನ್ನು ಹಮ್ಮಿ ಕೊಳ್ಳಲಾಗಿದೆ.
ಇಬ್ಭಾಗವಾಗಿರುವ ರೈತ ಸಂಘಟನೆಗಳ ಏಕೀಕರಣಕ್ಕೆ ಚಿಂತನೆ
Nov 23 2024, 12:30 AM IST
ಕೀರ್ತಿಶೇಷರಾದ ಪ್ರೊ.ಎಂ.ಡಿ. ನಂಜುಂಡಸ್ವಾಮಿ, ಸುಂದರೇಶನ್, ಕೆ.ಎಸ್.ಪುಟ್ಟಣ್ಣಯ್ಯ, ಬಾಬಾ ಗೌಡ ಪಾಟೀಲ್ ಸೇರಿದಂತೆ ಹಲವು ಮುಖಂಡರು ರೈತ ಸಂಘವನ್ನು ಪ್ರಾಮಾಣಿಕವಾಗಿ ಕಟ್ಟಿ ಬೆಳೆಸಿದ್ದಾರೆ.
ರೈತರ ಭೂಮಿ ವಾಪಸ್ ನೀಡುವಂತೆ 26ರಂದು ಕೋಲಾರ ರೈತ ಸಂಘ ಹೋರಾಟ
Nov 22 2024, 01:20 AM IST
ಅರಣ್ಯ ಅಧಿಕಾರಿಗಳೇ ನಿಮಗೆ ತಾಕತ್ತಿದ್ದರೆ 24 ಗಂಟೆಯಲ್ಲಿ ಪ್ರಭಾವಿ ರಾಜಕಾರಣಿ ಅರಣ್ಯ ಭೂ ಒತ್ತುವರಿ ಮಾಡಿಕೊಂಡಿರುವ ರಮೇಶ್ ಕುಮಾರ್ ವಿರುದ್ಧ ಕ್ರಮಕೈಗೊಂಡು ನೂರಾರು ಎಕರೆ ಒತ್ತುವರಿ ತೆರವುಗೊಳಿಸಿ ಎಂದು ರೈತರು ಆಗ್ರಹಿಸಿದ್ದಾರೆ.
ನ.24ರಂದು ರೈತ ಹುತಾತ್ಮ ದಿನಾಚರಣೆ: ಬೋರಾಪುರ ಶಂಕರೇಗೌಡ
Nov 22 2024, 01:17 AM IST
ಕಾರ್ಖಾನೆಗೆ ಸರಬರಾಜು ಮಾಡುವ ಕಬ್ಬಿನ ಬೆಲೆ ನೀಡುವಲ್ಲಿ ತಾರತಮ್ಯ ಧೋರಣೆ ಖಂಡಿಸಿ ಗೆಜ್ಜಲಗೆರೆಯಲ್ಲಿ 42 ವರ್ಷಗಳ ಹಿಂದೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಗುಂಡೂರಾವ್ ಸರ್ಕಾರ ಗೋಲಿಬಾರ್ ನಡೆಸಿತ್ತು. ಆ ಘಟನೆಯಲ್ಲಿ ಇಬ್ಬರು ರೈತರು ಮೃತಪಟ್ಟಿದ್ದರು. ರೈತ ಸಂಘ ಕಟ್ಟಲು ಹೋರಾಟ ನಡೆಸಿ ಅಗಲಿದ ನಾಯಕರಿಗೆ ಗೌರವ ಸಲ್ಲಿಸಲು ಸಮಾವೇಶ ಏರ್ಪಡಿಸಲಾಗಿದೆ.
< previous
1
...
31
32
33
34
35
36
37
38
39
...
84
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?