ಚಾಮರಾಜನಗರದಲ್ಲಿ ಪರಿಶಿಷ್ಟ ಜಾತಿ ರೈತ ಸಂಘ ಕರ್ನಾಟಕ ರಚನೆಗೆ ನಿರ್ಣಯ
Oct 21 2024, 12:30 AM ISTಪರಿಶಿಷ್ಟ ಜಾತಿ ರೈತರ ಸಮಸ್ಯೆಗಳು ಹಾಗೂ ಹಕ್ಕೊತ್ತಾಯಗಳನ್ನು ಈಡೇರಿಸಿಕೊಳ್ಳುವುದು ಮತ್ತು ಸರ್ಕಾರ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳುವ ಸಲುವಾಗಿ ಪರಿಶಿಷ್ಟ ಜಾತಿ ರೈತ ಸಂಘ ಅತ್ಯವಶ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕವಾಗಿ ಪರಿಶಿಷ್ಟ ಜಾತಿ ರೈತ ಸಂಘ ಕರ್ನಾಟಕ ರಚನೆ ಮಾಡಿಕೊಳ್ಳಲು ಚಾಮರಾಜನಗರದಲ್ಲಿ ರೈತ ಮುಖಂಡರಿಂದ ನಿರ್ಣಯ ಮಾಡಲಾಯಿತು.