• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತ ಕಲ್ಯಾಣಕ್ಕೆ ಸೇರ್ಪಡೆ

Sep 28 2024, 01:18 AM IST
ಮಣ್ಣಿನ ಸೇವೆಗಾಗಿ ಶ್ರಮಿಸುವುದಾಗಿ ಭರವಸೆ

ರೈತ ಸಮುದಾಯದ ಸಂಕಷ್ಟಕ್ಕೆ ಸ್ಪಂದಿಸಲು ಸೂಚನೆ

Sep 26 2024, 11:30 AM IST
Instructions to respond to the distress of the farming community

ರೈತ ಸಂಪರ್ಕ ಕೇಂದ್ರದ ಕಟ್ಟಡ ಕಳಪೆ: ರೈತರ ಆಕ್ರೋಶ

Sep 26 2024, 10:08 AM IST
ತಾಲೂಕಿನ ಸಿದ್ದಾಪುರ ಗ್ರಾಮದ ರೈತ ಸಂಪರ್ಕ ಕೇಂದ್ರದ ಕಟ್ಟಡ ಕಾಮಗಾರಿ ವೀಕ್ಷಣ ಮಾಡಲು ಆಗಮಿಸಿದ್ದ ಕೆಆರ್‌ಐಡಿಎಲ್ ಎಂಜಿನಿಯರರನ್ನು ರೈತರು ಬುಧವಾರ ತರಾಟೆ ತೆಗೆದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.

ರೈತ, ಮಹಿಳಾ ದಸರಾಗೆ ಹೆಚ್ಚು ನೀಡಿ: ಶಾಸಕ ರಮೇಶ ಬಂಡಿಸಿದ್ದೇಗೌಡ

Sep 25 2024, 12:46 AM IST
ದಸರಾ ಮೆರಣಿಗೆಯಲ್ಲಿ ಇಲಾಖಾವಾರು ತಪ್ಪದೆ ಸ್ತಬ್ಧ ಚಿತ್ರಗಳನ್ನ ತಯಾರಿಸಿ, ಮೆರಣಿಗೆಯಲ್ಲಿ ಪಾಲ್ಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು, ದಸರಾ ವೇದಿಕೆ ಬಳಿ ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಸ್ಟಾಲ್‌ಗಳ ನಿರ್ಮಾಣಮಾಡಿ, ಅದರಲ್ಲಿ ಸ್ತ್ರೀ ಶಕ್ತಿ ಸಂಘ, ಹೊರ ಜಿಲ್ಲೆ ಯವರಿಗೆ ಹಾಗೂ ಇಲಾಖೆಗಳಿಗೆ ಎಷ್ಟು ಸ್ಟಾಲ್‌ಗಳನ್ನು ನೀಡಬೇಕು.

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ 26ರಂದು ರೈತ ಸಂಘದಿಂದ ಪ್ರತಿಭಟನೆ

Sep 24 2024, 02:01 AM IST
ತಾಲೂಕಿನ ಬಹುತೇಕ ಜಲಾಶಯ ಕೆರೆ, ಕಟ್ಟೆಗಳಿಗೆ ನದಿಯಿಂದ ನೀರು ಬಿಡುವ ಸದುದ್ದೇಶದಿಂದ ಜನಪ್ರತಿನಿಧಿಗಳು, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಬರಿದಾಗುತ್ತಿರುವ ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಫಲಪ್ರದಗೊಳಿಸಬೇಕು. ಜೊತೆಗೆ ಚೆಸ್ಕಾಂ ಇಲಾಖೆಯಲ್ಲಿ ರೈತರಿಗೆ ಸಕಾಲದಲ್ಲಿ ಯಾವುದೇ ಕೆಲಸ, ಕಾರ್ಯಗಳು ಆಗುತ್ತಿಲ್ಲ. ವಿದ್ಯುತ್ ಟ್ರಾನ್ಸ್‌ಫಾರ್ಮರ್‌ ಸುಟ್ಟು ಹೋದರೆ ದುರಸ್ತಿಪಡಿಸಲು ಇಲ್ಲಿನ ಅಧಿಕಾರಿ, ಸಿಬ್ಬಂದಿ ವರ್ಗದವರು ರೈತರನ್ನು ಕಚೇರಿಗೆ ಅಲೆಯುವಂತೆ ಮಾಡುತ್ತಿದ್ದಾರೆ.

ರೈತ ಭವನ ನಿರ್ಮಾಣ: ಭರವಸೆ

Sep 24 2024, 01:53 AM IST
ಇದುವರೆಗೂ ಯಾವುದೇ ಟಿಎಪಿಸಿಎಂಎಸ್ ವತಿಯಿಂದ ರೈತ ಭವನ ಎಲ್ಲಿಯೂ ನಿರ್ಮಾಣ ಮಾಡಿಲ್ಲ,ಮೊದಲ ಬಾರಿ ಪಟ್ಟಣದಲ್ಲಿ ನಿರ್ಮಾಣ ಮಾಡಿ ರೈತರಿಗೆ ಅರ್ಪಿಸಲಾಗುವುದು. ಸಂಸ್ಥೆಯು ಪ್ರಸಕ್ತ ಸಾಲಿನಲ್ಲಿ ೧೫ ಲಕ್ಷ ಲಾಭಗಳಿಸಿದೆ ಅಲ್ಲದೆ ೧೨೧ ಜನರಿಗೆ ಸಂಘವು ನೂತನ ಸದಸ್ಯತ್ವ ನೀಡಿದೆ

ತೊಗರಿ ಬೆಳೆಗೆ ನೆಟೆರೋಗ: ಬೆಳೆ ನಾಶ ಮಾಡಿದ ರೈತ

Sep 23 2024, 01:23 AM IST
ಅಪಾರ ಪ್ರಮಾಣದ ಮಳೆಯಾದ ಹಿನ್ನೆಲೆ ಬೆಳೆಗೆ ರೋಗ. ಅಫಜಲ್ಪುರ ಹೊಸೂರ ಗ್ರಾಮದಲ್ಲಿ 4 ಎಕರೆ ತೊಗರಿ ಬೆಳೆಯನ್ನು ಟ್ರ್ಯಾಕ್ಟರ್‌ ಮೂಲಕ ನಾಶ ಮಾಡಿದ ರೈತ. ಬಿತ್ತನೆ ಸೇರಿದಂತೆ 48 ಸಾವಿರ ರುಪಾಯಿ ಲಾಗೋಡಿ (ಖರ್ಚು) ಮಾಡಿದ್ದ ರೈತ.

ರೈತ ಸಂಘದ ಕಾಳಿಹುಂಡಿ ಗ್ರಾಮ ಘಟಕ ಉದ್ಘಾಟನೆ

Sep 23 2024, 01:18 AM IST
ಬಹುರಾಷ್ಟ್ರೀಯ ಕಂಪನಿಗಳು ನೀಡಿದ ಬಿತ್ತನೆ ಬೀಜ ಫಲ ಕೊಟ್ಟ ನಂತರ ಅದರ ಬೀಜದಿಂದ ಮತ್ತೆ ಫಸಲು ಬೆಳೆಯುವುದಿಲ್ಲ.

ವಿದ್ಯುತ್ ಸ್ಪರ್ಶಿಸಿ ರೈತ ಸಾವು

Sep 22 2024, 01:49 AM IST
ಅಥಣಿ: ಮುಸುಕಿನ ಜೋಳಕ್ಕೆ ನೀರು ಹಾಯಿಸಲು ಹೋಗಿದ್ದ ರೈತನೊಬ್ಬ ವಿದ್ಯುತ್‌ ಸ್ಪರ್ಶಿಸಿ ಸಾವಿಗೀಡಾದ ಘಟನೆ ತಾಲೂಕಿನ ಅಡಹಳ್ಳಿ ಗ್ರಾಮದಲ್ಲಿ ನಡೆದಿದೆ.

ಅ.4ರಂದು ಮಹದಾಯಿ ಜಾರಿಗೆ ರಾಜ್ಯ ರೈತ ಸಮಾವೇಶ

Sep 21 2024, 01:48 AM IST
ರಾಜ್ಯ ರೈತ ಸಮಾವೇಶದಲ್ಲಿ ರಾಜ್ಯದ 30 ರೈತ ಸಂಘಟನೆ ಸಹಯೋಗದಲ್ಲಿ ಸಮಾವೇಶ ಆಯೋಜಿಸಿ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಸರ್ಕಾರಗಳ ಮೇಲೆ ಒತ್ತಡ ಹಾಕಲಾಗುವುದು
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved