ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರೈತ ವಿರೋಧಿ ನೀತಿ ಕೈ ಬಿಡಲು ರೈತ ಸಂಘ ಆಗ್ರಹ
Jul 19 2024, 12:47 AM IST
ಚಿಕ್ಕಮಗಳೂರು, ರೈತ ವಿರೋಧಿ ನೀತಿ ಕೈ ಬಿಡಬೇಕು ಹಾಗೂ ರೈತರ ಆತ್ಮಹತ್ಯೆ ತಡೆಗಟ್ಟಲು ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ವೆಚ್ಚ ಸರ್ಕಾರವೇ ಭರಿಸಲಿ: ರೈತ ಸಂಘದ ಆಗ್ರಹ
Jul 19 2024, 12:47 AM IST
ಕೇಂದ್ರ ಸರ್ಕಾರ ಆರ್.ಆರ್ ನಂಬರ್ ನೆಪದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಕಡ್ಡಾಯವಾಗಿ ಆಧಾರ್ ನಂಬರ್ ಲಿಂಕ್ ಮಾಡಲು ೬ ತಿಂಗಳ ಗಡುವನ್ನು ಕೆ.ಇ.ಆರ್.ಸಿ ನೀಡಿರುವುದು ರೈತರ ಕೆಂಗೆಣ್ಣಿಗೆ ಗುರಿಯಾಗಿದೆ. ವಿದ್ಯುತ್ ದರ ಪರಿಷ್ಕರಣೆ ಆದೇಶದ ಜೊತೆಯಲ್ಲಿ ಇದನ್ನು ನೀಡಿರುವ ಕೇಂದ್ರ ಸರ್ಕಾರ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಇದುವರೆಗೂ ನೀಡುತ್ತಿದ್ದ ಉಚಿತ ವಿದ್ಯುತ್ ಕಸಿಯುವ ಆದೇಶವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗೆ ಖಂಡನೆ
Jul 19 2024, 12:46 AM IST
ಕಾಂಗ್ರೆಸ್ ರಾಜ್ಯ ಸರ್ಕಾರದ ಒಂದು ವರ್ಷದ ಆಡಳಿತದಲ್ಲಿ ಪರಿಶಿಷ್ಟ ವರ್ಗಕ್ಕೆ ಮೀಸಲಿಟ್ಟ 187 ಕೋಟಿ ರೂ. ದುರುಪಯೋಗ ಹಗರಣದ ಆರೋಪಕ್ಕೆ ಒಳಗಾಗಿದೆ.
ಪಂಚೆ ಧರಿಸಿ, ತಲೆಗೆ ಪೇಟ ಸುತ್ತಿಕೊಂಡು ಸಿನಿಮಾ ನೋಡಲು ಬಂದಿದ್ದ ರೈತ: ಮಾಲ್ ಪ್ರವೇಶ ನಿಷೇಧ!
Jul 18 2024, 01:34 AM IST
ಪಂಚೆ ಧರಿಸಿ, ತಲೆಗೆ ಪೇಟ ಸುತ್ತಿಕೊಂಡು ಸಿನಿಮಾ ನೋಡಲು ಬಂದಿದ್ದ ರೈತರೊಬ್ಬರನ್ನು ಮಾಲ್ ಒಳಗೆ ಬಿಡದೆ ದರ್ಪ ಮೆರೆದಿರುವ ಘಟನೆ ಮಂಗಳವಾರ ಮಾಗಡಿ ರಸ್ತೆಯ ಜಿ.ಟಿ.ವರ್ಲ್ಡ್ ಮಾಲ್‌ನಲ್ಲಿ ನಡೆದಿದೆ.
ಮಾನವ ಸರಪಳಿ ನಿರ್ಮಿಸಿ ರೈತ ಸಂಘದಿಂದ ಪ್ರತಿಭಟನೆ
Jul 17 2024, 12:45 AM IST
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಪತ್ರ ನೀಡಿದರೆ ಕಸದ ಬುಟ್ಟಿಗೆ ಹಾಕಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಹಸಿರು ಸೇನೆ ಸಂಘದ ವತಿಯಿಂದ ಪ್ರತಿಭಟನೆ ನಡೆಸಿದರು.
21ರಂದು ಹುತಾತ್ಮ ರೈತ ದಿನಾಚರಣೆ
Jul 16 2024, 12:45 AM IST
ಸರ್ಕಾರದ ಖಾಸಗೀಕರಣ ನೀತಿಯಿಂದ ರೈತರ ಕೃಷಿ ಭೂಮಿ ಕಂಪನಿಗಳ ಪಾಲಾಗುತ್ತಿದೆ. ಅತಿಯಾದ ರಸಗೊಬ್ಬರ, ಕೀಟನಾಶಕ ಬಳಕೆಯಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತಿದೆ. ಕೆಲವು ಕಡೆ ಚೌಳು ಭೂಮಿಯಾಗಿ ಉಪಯೋಗಕ್ಕೆ ಬಾರದಂತಾಗಿದೆ
ಕಾರ್ಖಾನೆ ಪ್ರಾರಂಭಕ್ಕೆ ಆಗ್ರಹಿಸಿ ರೈತ ಸಂಘಗಳ ಧರಣಿ
Jul 16 2024, 12:34 AM IST
ಕುಂತೂರು ಕಾರ್ಖಾನೆ ಪ್ರಾರಂಭ ಹಾಗೂ ರೈತರು, ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ, ವಿವಿಧ ಸಂಘಟನೆಗಳ ವತಿಯಿಂದ ಸೋಮವಾರ ಕಾರ್ಖಾನೆ ಒಳ ಪ್ರವೇಶಿಸಿ ಪ್ರತಿಭಟಿಸಿದರು.
ರೈತ ಹೋರಾಟಗಾರನಿಂದ ಮೊಹರಂ ಹುಲಿಗಳಿಗೆ ಬಣ್ಣ
Jul 16 2024, 12:32 AM IST
ರೈತ ಹೋರಾಟಗಾರ ಹಾಗೂ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಹನುಮಂತಪ್ಪ ಕಬ್ಬಾರ ಮೊಹರಂ ಹಬ್ಬದ ಸಂದರ್ಭದಲ್ಲಿ ಪ್ರತಿ ವರ್ಷ ಹುಲಿ ವೇಷ ಧರಿಸುವವರಿಗೆ ಬಣ್ಣ ಬಳೆಯುವ ಕಾಯಕ ಮಾಡುತ್ತಾ ಬಂದಿದ್ದಾರೆ.
ಅರಣ್ಯಾಧಿಕಾರಿಗಳಿಂದ ಕಿರುಕುಳ: ರೈತ ಸಂಘ
Jul 15 2024, 01:50 AM IST
ಕಂದಾಯ ಇಲಾಖೆ ಮಂಜೂರಾತಿಯ ಖಾತೆ, ಪಹಣಿ ಇದ್ದರೂ ಉಳಿಮೆ ಮಾಡಬೇಡಿ ಎಂದು ತಾಲೂಕು ಅರಣ್ಯ ಇಲಾಖೆ ಅಧಿಕಾರಿಗಳು ಕಿರುಕುಳ
ಅನಾಥ ಬಾಲಕಿಗೆ ರೈತ ಸಂಘ, ಶಿಕ್ಷಣ ಇಲಾಖೆ ನೆರವು
Jul 15 2024, 01:47 AM IST
ವಡಗೇರಾ ತಾಲೂಕಿನ ಕ್ಯಾತನಾಳ ಗ್ರಾಮದ ಅನಾಥಳಾದ ಬಾಲಕಿ ಸಿದ್ದಮ್ಮಳನ್ನು ರೈತ ಸಂಘ ಹಾಗೂ ಶಿಕ್ಷಣ ಇಲಾಖೆಯ ನೆರವಿನಿಂದ ವಡಗೇರಾ ಪಟ್ಟಣದಲ್ಲಿರುವ ಕಸ್ತೂರ್ ಬಾ ಗಾಂಧಿ ಬಾಲಕಿಯರ ವಸತಿ ಶಾಲೆಗೆ ಸೇರ್ಪಡೆ ಮಾಡಲಾಯಿತು.
< previous
1
...
49
50
51
52
53
54
55
56
57
...
84
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?