ತಹಸೀಲ್ದಾರ್ ಕಚೇರಿ ಮುಂಭಾಗ ರೈತ ಸಂಘ ಪ್ರತಿಭಟನೆ
Jun 13 2025, 01:13 AM ISTಸಿಂಧುವಳ್ಳಿ ಬಳಿ ಕಬಿನಿ ಬಲದಂಡೆ ಕಾಲುವೆಯಲ್ಲಿ ಬುಧವಾರ ಖಾಸಗಿಯವರು ಜೆಸಿಬಿ, ಟಿಪ್ಪರ್ ಬಳಸಿ ಕಾಲುವೆಯ ಏರಿ ಮಣ್ಣನ್ನು ಅಕ್ರಮವಾಗಿ ಸಾಗಿಸುತ್ತಿದುದ್ದನ್ನು ರೈತ ಸಂಘದ ಕಾರ್ಯಕರ್ತರು ತಡೆದು, ಸಾಗಾಣಿಕೆಗೆ ಬಳಸುತ್ತಿದ್ದ ವಾಹನಗಳನ್ನು ನೀರಾವರಿ ಇಲಾಖೆ ಎಂಜಿನಿಯರ್ ದರ್ಶನ್ ಅವರಿಗೆ ನೀಡಲಾಗಿತ್ತು, ನೀರಾವರಿ ಇಲಾಖೆ ಅಧಿಕಾರಿಗಳು ಅಕ್ರಮ ಮಣ್ಣು ಸಾಗಾಣಿಕೆ ಮಾಡುತ್ತಿದ್ದವರ ಮೇಲೆ ದೂರು ದಾಖಲಿಸದೆ, ಶಾಮೀಲಾಗಿ ಅಕ್ರಮ ಸಾಗಾಣಿಕೆದಾರರಿಗೆ ಬೆಂಬಲ ನೀಡುತ್ತಿದ್ದಾರೆ.