• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಲ ತೀರಿಸಲಾಗಿದೆ ರೈತ ಆತ್ಮಹತ್ಯೆ

May 27 2024, 01:11 AM IST
ನರಸಿಂಹರಾಜಪುರ: ತಾಲೂಕಿನ ಬಾಳೆ ಗ್ರಾಮ ಪಂಚಾಯಿತಿ ವಗ್ಗಡೆ ಗ್ರಾಮದ ಮುಳುವಳ್ಳಿ ವಾಸಿ ವೆಂಕಟೇಶ್ (50) ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

28 ರಂದು ರೈತ ಸಂಘದಿಂದ ಪ್ರತಿಭಟನೆ

May 25 2024, 12:51 AM IST
ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ಬಿಜೆಪಿಯ ಕೆಲವು ಪುಂಡರು ರೈತ ಮುಖಂಡರ ಮೇಲೆ ಹಲ್ಲೆ ಮಾಡಿದ್ದು, ಇವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಹಾಗೂ ರೈತರ ವಿವಿಧ ಹಕ್ಕೊತ್ತಾಯಗಳಿಗೆ ಒತ್ತಾಯಿಸಿ ಮೇ 28ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ ಹೇಳಿದರು.

ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತ ಮೇರ್ಚಾ ಆಗ್ರಹ

May 24 2024, 12:51 AM IST
ಕೇಂದ್ರ ಸರ್ಕಾರವು ರಾಜ್ಯಕ್ಕೆ ಬೆಳೆ ಹಾನಿ ಪರಿಹಾರ ಹಣ ಬಿಡುಗಡೆ ಮಾಡಿದೆ. ಆದರೆ ರಾಜ್ಯ ಸರ್ಕಾರ ಬೆರಳೆಣಿಕೆಯಷ್ಟೇ ರೈತರಿಗೆ ಮಾತ್ರ ನೀಡಿದೆ. ಮುಂಗಡ ನೀಡಿದ್ದ 2 ಸಾವಿರ ರುಗಳನ್ನು ಇದಕ್ಕೆ ಸೇರಿಸದೆ ಪರಿಹಾರ ನೀಡಬೇಕು

ರೈತ ಉತ್ಪಾದಕ ಸಂಸ್ಥೆಗಳಿಗೆ ಬಾಕಿ ಹಣ ಬಿಡುಗಡೆ ಮಾಡಿ

May 24 2024, 12:50 AM IST
ರಾಮನಗರ: ರೈತ ಉತ್ಪಾದಕ ಸಂಸ್ಥೆಗಳಿಗೆ ಬಾಕಿ ಹಣ ಬಿಡುಗಡೆ ಮಾಡುವಂತೆ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಬಿ.ಪಿ.ಪ್ರಕಾಶ್ ನೇತೃತ್ವದ ನಿಯೋಗ ಗುರುವಾರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತು.

ಅಜ್ಜಂಪುರ ಕೊಬ್ಬರಿ ಖರೀದಿ ಕೇಂದ್ರದಲ್ಲಿ ಅಕ್ರಮ ತಡೆಗೆ ರೈತ ಸಂಘ ಒತ್ತಾಯ

May 24 2024, 12:46 AM IST
ಚಿಕ್ಕಮಗಳೂರು, ಅಜ್ಜಂಪುರ ಕೊಬ್ಬರಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿಢೀರ್ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಅವ್ಯವಹಾರವನ್ನು ತಡೆಯ ಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಆಗ್ರಹಿಸಿದರು.

ವಿದ್ಯುತ್ ಸ್ಪರ್ಶದಿಂದ ರೈತ ಸಾವು..!

May 23 2024, 01:11 AM IST

ಅಣ್ಣೂರು ಗ್ರಾಮದ ಹೊರ ವಲಯದಲ್ಲಿರುವ ತಮ್ಮ ಜಮೀನಿನಲ್ಲಿ ಬೆಳೆಗೆ ನೀರು ಹಾರಿಸಲು ಬೋರ್ ವೆಲ್ ಸ್ವಿಚ್ ಆನ್ ಮಾಡಲು ಹೋದಾಗ ವಿದ್ಯುತ್ ಸ್ಪರ್ಶ ಉಂಟಾಗಿ ಅಸ್ವಸ್ಥಗೊಂಡಿದ್ದರು.   ಚಿಕಿತ್ಸೆ ಫಲಕಾರಿಯಾಗದೆ  ಮೃತಪಟ್ಟಿದ್ದಾರೆ.

ಎಪಿಎಂಸಿ ಎಳನೀರು ಮಾರುಕಟ್ಟೆಗೆ ಬಿಜೆಪಿ ರೈತ ಮೋರ್ಚಾ ನಿಯೋಗ ಭೇಟಿ

May 23 2024, 01:09 AM IST
ಮದ್ದೂರು ಎಪಿಎಂಸಿ ಎಳನೀರು ಮಾರುಕಟ್ಟೆ ಏಷ್ಯಾದಲ್ಲಿಯೇ ಅತಿ ದೊಡ್ಡ ಮಾರುಕಟ್ಟೆ ಎಂದು ಖ್ಯಾತಿಗಳಿಸಿದೆ. ಆದರೆ, ಮಾರುಕಟ್ಟೆ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಈ ಬಗ್ಗೆ ಸರ್ಕಾರ, ಕ್ಷೇತ್ರದ ಶಾಸಕರು ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್.

ವಿಷದ ಬಾಟಲಿ ಹಿಡಿದು ಬ್ಯಾಂಕಿಗೆ ಆಗಮಿಸಿದ ರೈತ

May 23 2024, 01:08 AM IST
ನಿಮ್ಮ ಸಾಲದ ಹಣಕ್ಕೆ ಬರ ಪರಿಹಾರ ಜಮೆ ಮಾಡಿಕೊಳ್ಳುತ್ತೇವೆ, ನಿಮಗೆ ಹಣ ನೀಡುವುದಿಲ್ಲವೆಂದು ಹೇಳಿ ಕಳಿಸಿದ್ದಾರೆ

ರೈತ ಉತ್ಪಾದಕ ಸಂಸ್ಥೆಗಳ ಬಾಕಿ ಹಣ ಬಿಡುಗಡೆಗೆ ಆಗ್ರಹ

May 22 2024, 01:02 AM IST
ರಾಜ್ಯ ಸರ್ಕಾರ ಅನುದಾನ ನೀಡದೇ 10 ಲಕ್ಷ ರೈತರಿಗೆ ಮತ್ತು 12 ಸಾವಿರ ರೈತ ಉತ್ಪಾದಕ ಸಂಸ್ಥೆಗಳ ನಿರ್ದೇಶಕರಿಗೆ ತೊಂದರೆಗಳಾಗುತ್ತಿದೆ.

ಸಾಲಗಾರ್ತಿ ಕ್ರೌರ್ಯಕ್ಕೆ ನೊಂದ ರೈತ ಆತ್ಮಹತ್ಯೆ

May 22 2024, 12:59 AM IST
ಸಾಲ ಮರಳಿಸಲಿಲ್ಲ ಎಂಬ ಕಾರಣಕ್ಕೆ ಪತ್ನಿ, ಪುತ್ರನೊಂದಿಗೆ ತನ್ನನ್ನು ಅನ್ನ, ನೀರು ನೀಡದೇ ಸಾಲ ನೀಡಿದ ಮಹಿಳೆಯು ಗೃಹಬಂಧನದಲ್ಲಿ ಇಟ್ಟಿದ್ದಕ್ಕೆ ಮನನೊಂದ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಇಸ್ಲಾಂಪೂರ ಗ್ರಾಮದಲ್ಲಿ ನಡೆದಿದೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved