• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳೆಹಾನಿ ವರದಿ ನೀಡದಿದ್ದರೆ ಹೋರಾಟ: ರೈತ ಸಂಘದಿಂದ ಅಧಿಕಾರಿಗಳಿಗೆ ಎಚ್ಚರಿಕೆ

Aug 22 2025, 01:00 AM IST
ಈಗಾಗಲೇ 7 ಸಾವಿರಕ್ಕೂ ಅಧಿಕ ರೈತರ ಅರ್ಜಿಗಳು ಬೆಳೆಹಾನಿ ಆದ ಬಗ್ಗೆ ಕೃಷಿ ಇಲಾಖೆಗೆ ಸಲ್ಲಿಕೆಯಾಗಿವೆ. ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸಬೇಕಾಗಿತ್ತು. ವಿಳಂಬದ ಕಾರಣ ತಿಳಿಯುತ್ತಿಲ್ಲ.

ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಗೆ ಜಿ.ಬಿ.ಶಿವಕುಮಾರ್ ನೂತನ ಸಾರಥಿ

Aug 21 2025, 01:00 AM IST
ಕಾವೇರಿ ಚಳವಳಿಯ ಹೆಗ್ಗುರುತಾಗಿ ಮಾಜಿ ಸಂಸದ ಜಿ.ಮಾದೇಗೌಡರ ನೇತೃತ್ವದಲ್ಲಿ ರಚನೆಗೊಂಡಿದ್ದ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮೂವತ್ತ ಮೂರು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪುನಾರಚನೆಗೊಂಡಿದೆ. ಸಮಿತಿಯ ನೂತನ ಅಧ್ಯಕ್ಷರಾಗಿ ಮಾಜಿ ಶಾಸಕ ಜಿ.ಬಿ.ಶಿವಕುಮಾರ್ ಆಯ್ಕೆಗೊಂಡಿದ್ದಾರೆ.

ಸಾಲಬಾಧೆ, ಗಂಜಿ ಕವಲಗಾ ರೈತ ಆತ್ಮಹತ್ಯೆ

Aug 21 2025, 01:00 AM IST
Unable to bear the burden of debt, a farmer committed suicide.

ಮಧ್ಯಂತರ ಬೆಳೆವಿಮೆಗೆ ಬಿಜೆಪಿ ರೈತ ಮೋರ್ಚಾ ಆಗ್ರಹ

Aug 20 2025, 01:30 AM IST
ಜಿಲ್ಲೆಯಲ್ಲಿ ಮಳೆಯಿಂದ ಏನೆಲ್ಲಾ ಹಾನಿಯಾದರೂ ಉಸ್ತುವಾರಿ ಸಚಿವರು ಸೇರಿದಂತೆ ಆಡಳಿತ ಸರ್ಕಾರ ಬರೀ ಪ್ರವಾಸಿ ಮಂದಿರದಲ್ಲಿ ಸಭೆ ಮಾಡುತ್ತಾರೆಯೇ ಹೊರತು ಹೊಲಗಳಿಗೆ ಬಂದು ಪರಿಸ್ಥಿತಿ ಅರಿಯುತ್ತಿಲ್ಲ.

ಇಳಕಲ್ಲ ಶ್ರೀಮಠದಿಂದ 25 ರೈತ ದಂಪತಿಗೆ ಸತ್ಕಾರ

Aug 19 2025, 01:01 AM IST
ಶ್ರೀ ವಿಜಯ ಮಹಾಂತ ಶಿವಯೋಗಿಗಳ ಶರಣ ಸಂಸ್ಕೃತಿ ಮಹೋತ್ಸವದ ನಿಮಿತ್ತ ಶ್ರೀಮಠದಲ್ಲಿ ಪ್ರತಿ ವರ್ಷ ವಿವಿಧ ವೃತ್ತಿಗಳ 25 ಕಾಯಕಯೋಗಿಗಳನ್ನು ಸತ್ಕರಿಸಲಾಗುತ್ತದೆ.

ಸಹಜ ಕೃಷಿಯಿಂದ ರೈತ ಅಸುಂಡಿಯ ಮಹದೇವಪ್ಪನ ಆದಾಯ ದ್ವಿಗುಣ

Aug 18 2025, 12:00 AM IST
ತಮ್ಮ ಜಮೀನಿನಲ್ಲಿ ಬೆಳೆದ ಬೀಜಗಳನ್ನೇ ಸಂಗ್ರಹಿಸಿ ಬಿತ್ತನೆ ಮಾಡಿದ್ದಾರೆ. ಮುಂಗಾರು ಬೆಳೆಗಳನ್ನು ಅಕ್ಕಡಿ ಸಾಲು ಪದ್ಧತಿಯಲ್ಲಿ ನಾಟಿ ಮಾಡಿದ್ದಾರೆ.

20ರಂದು ರೈತ ಸಂಘದಿಂದ ವಿಧಾನಸೌಧ ಮುತ್ತಿಗೆ, ಧರಣಿ

Aug 18 2025, 12:00 AM IST
ಪ್ರಸಕ್ತ ಸಾಲಿನ ಪ್ರತಿ ಟನ್ ಕಬ್ಬಿಗೆ 4,500 ನಿಗದಿ ಮಾಡಬೇಕು. ಕಟಾವು ಮತ್ತು ಸಾಗಾಣಿಕೆಯನ್ನು ಸಕ್ಕರೆ ಕಾರ್ಖಾನೆಗಳು ಬರಿಸಬೇಕು. ದ್ವಿಪಕ್ಷೀಯ ಒಪ್ಪಂದ ಪತ್ರವನ್ನು ಜಾರಿ ಮಾಡಬೇಕು.

ಕೈಗಾರಿಕೆ ಕ್ರಾಂತಿ, ರೈತ ಕಲ್ಯಾಣದ ದಿವ್ಯ ಸಾಹಸಿಗೆ 60ರ ಸಂಭ್ರಮ

Aug 15 2025, 01:02 AM IST
ಮುರುಗೇಶ ನಿರಾಣಿ ಕರ್ನಾಟಕದ ಚಿರಪರಿಚಿತ ಹೆಸರು. ಉದ್ಯಮ, ರಾಜಕಾರಣ, ಸಮಾಜಸೇವೆ ಎಲ್ಲದರಲ್ಲೂ ಅದ್ಭುತ ಕ್ರಾಂತಿ ಮಾಡಿದ ಸದಾ ಹೊಸತನವನ್ನು ಬಯಸುವ ದೂರದೃಷ್ಟಿಯ ನಾಯಕ.

48 ಪಿಕೆಪಿಎಸ್ ವ್ಯಾಪ್ತಿಯಲ್ಲಿ ರೈತ ಭವನ ನಿರ್ಮಾಣಕ್ಕೆ ತಲಾ ₹25 ಲಕ್ಷ

Aug 14 2025, 01:02 AM IST
ತಮ್ಮ ಹಾಗೂ ಸ್ಥಳೀಯ ಕ್ಷೇತ್ರದ ಶಾಸಕ ವಿಠ್ಠಲ ಹಲಗೇಕರ ಪ್ರಯತ್ನದ ಫಲವಾಗಿ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ತಾಲೂಕಿನ 48 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರೈತ ಭವನ ನಿರ್ಮಿಸಲು ತಲಾ ₹25 ಲಕ್ಷದಂತೆ ₹12 ಕೋಟಿ ಮೊತ್ತದ ಅನುದಾನ ಮಂಜೂರಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

ತಾಲೂಕು ಬಂದ್‍ಗೆ ವರ್ತಕರ ಸಂಘ, ರೈತ ಹೋರಾಟ ಸಮಿತಿ ಸಂಪೂರ್ಣ ಬೆಂಬಲ

Aug 12 2025, 12:32 AM IST
ರೈತ ಹೋರಾಟ ಸಮಿತಿ ಮತ್ತು ರೈತರು ಆ. 12ರಂದು ಹಮ್ಮಿಕೊಂಡಿರುವ ತಾಲೂಕು ಬಂದ್‌ಗೆ ಶನಿವಾರಸಂತೆ ವರ್ತಕರ ಸಂಘ, ರೈತ ಹೋರಾಟ ಸಮಿತಿ ಸಂಪೂರ್ಣ ಬೆಂಬಲ ನೀಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 88
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved