ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಮತ್ತು ಬಗರ್‌ಹುಕುಂ ರೈತರಿಗೆ ನೋಟಿಸ್ ನೀಡಿ, ಒಕ್ಕಲೆಬ್ಬಿಸುವ ಕ್ರಮ ಖಂಡಿಸಿ ಅಹೋರಾತ್ರಿ ಉಪವಾಸ ಸತ್ಯಾಗ್ರಹದಲ್ಲಿ ರೈತ ಮುಖಂಡನೊಬ್ಬ ನಿತ್ರಾಣದಿಂದ ಕುಸಿದುಬಿದ್ದ ಘಟನೆ ಮಂಗಳವಾರ ನಡೆಯಿತು.