• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹರಿಹರದ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಿ: ರೈತ ಸಂಘ

Feb 06 2024, 01:35 AM IST
ಕೊಮಾರನಹಳ್ಳಿ, ಕೊಪ್ಪದಲ್ಲಿ ಸಾಕಷ್ಟು ಬಡ ರೈತರು 3-4 ದಶಕದಿಂದ ಫಾರಂ-50, 53, 57 ಅರ್ಜಿ ಸಲ್ಲಿಸಿದ್ದಾರೆ. ಆದರೆ, ಒಂದು ಗ್ರಾಮದಲ್ಲಿ 100 ಜಾನುವಾರುಗಳಿದ್ದರೆ 30 ಎಕರೆ ಜಮೀನನ್ನು ಬಿಡಬೇಕಾಗುತ್ತದೆ. ಕೊಮಾರನಹಳ್ಳಿಯಲ್ಲಿ 252.15 ಗುಂಟೆ ಜಮೀನಿದೆ. ಆದರೆ, 75 ಎಕರೆ ಜಮೀನನ್ನು ಜಾನುವಾರುಗಳಿಗಿಟ್ಟರೆ 252.15 ಗುಂಟೆ ಜಮೀನಿನಲ್ಲಿ 30 ಎಕರೆ ಜಮೀನು ತೆಗೆದರೆ, 177.15 ಗುಂಟೆ ಜಮೀನು ಉಳಿಯುತ್ತದೆ

ಕರಡಿ ದಾಳಿ: ನಷ್ಟ ಪರಿಹಾರಕ್ಕೆ ರೈತ ದಯಾನಂದ ಮನವಿ

Feb 06 2024, 01:33 AM IST
ತಾಲೂಕಿನ ಕಸಬಾ ಹೋಬಳಿ ಶಿಡುಕನಹಳ್ಳಿ ಸರ್ವೆ ನಂ. 29 /2ರಲ್ಲಿ ಎರಡು ಎಕರೆ ಅಡಕೆ ತೋಟದಲ್ಲಿ ಮೂರು ವರ್ಷಗಳಿಂದ ಶ್ರಮಪಟ್ಟು ಜೇನುಕೃಷಿ ಮಾಡಿದ್ದು ಜ.23 ರಂದು ರಾತ್ರಿ ತೋಟಕ್ಕೆ ನುಗ್ಗಿದ ಕರಡಿ 20 ಜೇನು ಪೆಟ್ಟಿಗಳ ಪೈಕಿ, 13 ಜೇನು ಪೆಟ್ಟಿಗೆಗಳನ್ನು ಬೀಳಿಸಿ ಶೇಖರಣೆಯಾಗಿದ್ದ ಜೇನುತುಪ್ಪ ಕುಡಿದು ಜೇನುಪೆಟ್ಟಿಗೆಗಳನ್ನು ಹಾಳು ಮಾಡಿದೆ ಎಂದು ರೈತ ಎಚ್.ಒ. ದಯಾನಂದ ತಿಳಿಸಿದ್ದಾರೆ.

ರೈತ ಉತ್ಪಾದಕ ಸಂಸ್ಥೆಗಳಿಂದ ಮಧ್ಯವರ್ತಿಗಳ ಹಾವಳಿಗೆ ತಡೆ

Feb 06 2024, 01:32 AM IST
ರೈತರನ್ನು ಸಂಘಟಿಸುವ ಜತೆಗೆ ಮಧ್ಯವರ್ತಿಗಳ ಹಾವಳಿ ತಡೆಗಟ್ಟಿ ರೈತರ ಬೆಳೆಗೆ ನ್ಯಾಯಯುತ ಬೆಲೆ ಒದಗಿಸುವುದು ರೈತ ಉತ್ಪಾದಕ ಸಂಸ್ಥೆಗಳ ಉದ್ದೇಶವಾಗಿದೆ.

ರಾಜ್ಯ ಸರ್ಕಾರ ರೈತ, ಜಾನುವಾರು ವಿರೋಧಿ: ಶಾಸಕ ಪ್ರಭು ಚವ್ಹಾಣ್‌

Feb 06 2024, 01:30 AM IST
ಪಶು ಸಂಗೋಪನಾ ಸಚಿವರ ಖಾತೆ ಕೂಡಲೆ ಬದಲಾಯಿಸಿ. ಶೀಘ್ರ ಜಾನುವಾರ ಸಮೇತ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಎಚ್ಚರಿಕೆ ನೀಡಿದರು.

ಯುವಕರು ರೈತ ಸಂಘಟನೆ ಬಲಿಷ್ಠಗೊಳಿಸಿ

Feb 05 2024, 01:49 AM IST
ಕನಕಪುರ: ರೈತ ನಾಯಕ ದಿ. ಪ್ರೊ.ನಂಜುಂಡಸ್ವಾಮಿ ಆಶಯದಂತೆ ಯುವಜನತೆ ರೈತ ಸಂಘಟನೆಯಲ್ಲಿ ತೊಡಗಿಕೊಂಡು ಸಂಘವನ್ನು ಬಲಿಷ್ಠಗೊಳಿಸಬೇಕು ಎಂದು ರೈತ ಸಂಘದ ಯುವ ಘಟಕದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಕರೆ ನೀಡಿದರು.

ಏರಿಕಾಡು ಗ್ರಾಮದಲ್ಲಿ ರೈತ ಸಂಘ ಗ್ರಾಮ ಘಟಕ ಉದ್ಘಾಟನೆ

Feb 05 2024, 01:47 AM IST
ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಗಡಿ ಗ್ರಾಮಗಳು ಅಭಿವೃದ್ಧಿಯಾಗದೆ ನಿರ್ಲಕ್ಷಕ್ಕೆ ಒಳಗಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ ತಿಳಿಸಿದರು.

ರೈತ ಸಂಘಟನೆಗೆ ಒತ್ತು ಕೊಟ್ಟವರು ಪ್ರೊ.ಎಂಡಿಎನ್

Feb 05 2024, 01:45 AM IST
ರೈತ ಸಂಘಟನೆಗೆ ಸಾತ್ವಿಕ ಸ್ವರೂಪ ಕೊಟ್ಟು ರೈತ ವರ್ಗದ ಎಲ್ಲಾ ಸಮಸ್ಯೆಗಳ ಬಗ್ಗೆ ಎಲ್ಲಾ ವರ್ಗದ ರೈತರನ್ನು ಒಗ್ಗೂಡಿಸಿ ಹೋರಾಟ ಮಾಡಿಸಿದವರು ಪ್ರೊ.ಎಂ.ಡಿ.ನಂಜುಂಡಸ್ವಾಮಿ ಎಂದು ನಂಜುಂಡಸ್ವಾಮಿ ಒಡನಾಡಿ ಪ್ರೊ.ರವಿವರ್ಮಕುಮಾರ್ ಹೇಳಿದರು.

ರೈತ ದಿಲೀಪ್ ಕುಮಾರ್ ಸಾಧನೆ ಅದ್ಭುತ: ಚಲುವರಾಯಸ್ವಾಮಿ

Feb 04 2024, 01:38 AM IST
ಶಿರಾ: ಒಬ್ಬ ಸಾಮಾನ್ಯ ರೈತ ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಯರಗುಂಟೆ ಗ್ರಾಮದ ದಿಲೀಪ್‌ಕುಮಾರ್‌ ಅವರು ಸಾಕ್ಷಿ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಭಾಗ್ಯಗಳ ಬದಲಿಗೆ ರೈತರಿಗೆ ನೆರವಾಗಿ: ರೈತ ಸಂಘದ ಚಂದ್ರಶೇಖರ್ ಬೋವಿ

Feb 03 2024, 01:47 AM IST
ಸರ್ಕಾರ ಕೇವಲ ಬಿಟ್ಟಿ ಭಾಗ್ಯಗಳನ್ನು ಘೋಷಣೆ ಮಾಡಿದರೆ ಸಾಲದು ದೇಶದ ಬೆನ್ನಲುಬಾದ ರೈತನ ಸಂಕಷ್ಟಕ್ಕೆ ಸ್ಪಂದಿಸಿ ಬೆಳೆ ಪರಿಹಾರ, ಸಹಾಯ ಧನ, ಕೃಷಿ ಚಟುವಟಿಕೆಗಳಿಗೆ ನೀರಾವರಿ ಒದಗಿಸುವಲ್ಲಿ ಮುಂದಾಗಬೇಕು ಎಂದು ರೈತ ಸಂಘದ ರೈತ ಬಣ ಯುವ ಘಟಕ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬೋವಿ ಹೇಳಿದರು. ಅರಸೀಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರೈತ ಸಂಘಟನೆಗಳನ್ನು ಒಡೆಯಲು ರಾಜಕೀಯ ಪಕ್ಷಗಳ ಯತ್ನ

Feb 01 2024, 02:05 AM IST
ಬರಗಾಲದ ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಮಾಡಲು ಯಾರು ಮಾತನಾಡುತ್ತಿಲ್ಲ. ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರವೇ ರೈತರ ಸಾಲ ಮನ್ನಾ ಮಾಡಿದೆ. ಆದರೆ, ಕೇಂದ್ರ ಸರ್ಕಾರವು ಉದ್ಯಮಿಗಳ 12 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದ್ದು, ರೈತರ ಸಾಲ ಯಾಕೆ ಮನ್ನಾ ಮಾಡುತ್ತಿಲ್ಲ
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 84
  • next >

More Trending News

Top Stories
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved