• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತ ಚಳವಳಿ ಹೋರಾಟಗಳಲ್ಲಿಸಕ್ರಿಯರಾಗಿದ್ದ ಎಸ್‌.ಶಿವಮೂರ್ತಿ

Jan 24 2024, 02:00 AM IST
ರೈತ ಚಳವಳಿ ಹೋರಾಟಗಾರ ಎಸ್.ಶಿವಮೂರ್ತಿರವರ ನಿಧನ ಹಿನ್ನೆಲೆ ನಗರದ ರೈತ ಸಂಘದ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು.

ಮಂಡ್ಯ ತಾಲೂಕು ಕಚೇರಿ ಎದುರು ರೈತ ಸಂಘದಿಂದ ಪ್ರತಿಭಟನೆ

Jan 23 2024, 01:46 AM IST
ರೈತರ ಸಮಸ್ಯೆಗಳನ್ನು ಈಡೇರಿಸುವುದಿಲ್ಲ, ಸೈನಿಕರಿಗೆ ಭೂಮಿಯನ್ನು ನೀಡುವುದಿಲ್ಲ. ಎಲ್ಲೋ ಹೊರಗಡೆ ಕುಳಿತಿರುವ ಪ್ರಭಾವಿಗಳಿಗೆ ಬೆಟ್ಟದ ಭಾಗಗಳಲ್ಲಿ ಸೇರಿದಂತೆ ಮೇಲುಕೋಟೆ ವ್ಯಾಪ್ತಿಯಲ್ಲಿ ರಾತ್ರೋರಾತ್ರಿ ಜಮೀನು ನೀಡುತ್ತೀರಾ ಎಂದು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮಂಡ್ಯ ಉಪವಿಭಾಗಾಧಿಕಾರಿಗೆ ರೈತ ಸಂಘದ ಮುಖಂಡರು ತರಾಟೆ.

ಹೃದಯಾಘಾತದಿಂದ ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ಎಸ್.ಶಿವಮೂರ್ತಿ ನಿಧನ

Jan 21 2024, 01:34 AM IST
ನಾಗಸಮುದ್ರದಲ್ಲಿ 1982ರ ಗೋಲಿಬಾರ್‌ ಘಟನೆ ವೇಳೆ ಭಾಗವಹಿಸಿದ್ದ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ನಾಗಸಮುದ್ರದ ಎಸ್.ಶಿವಮೂರ್ತಿ (65) ಹೃದಯಘಾತದಿಂದ ಶುಕ್ರವಾರ ತಡರಾತ್ರಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಅಂತ್ಯ ಸಂಸ್ಕಾರ ಶನಿವಾರ ಸಂಜೆ ಸ್ವಂತ ಜಮೀನಿನಲ್ಲಿ ನೆರವೇರಿಸಲಾಯಿತು.

ಬಗರ್ ಹುಕುಂ ಸಾಗುವಳಿ ಪತ್ರ, ಬರ ಪರಿಹಾರ ನೀಡಿ; ರಾಜ್ಯ ರೈತ ಸಂಘ ಪ್ರತಿಭಟನೆ

Jan 20 2024, 02:05 AM IST
ರಾಜ್ಯದಲ್ಲಿ 90ರ ದಶಕದಿಂದ ಈವರೆಗೆ ಆಳಿದ ಯಾವುದೇ ಸರ್ಕಾರಗಳು ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಿಲ್ಲ. ಕೇವಲ ಆಶ್ವಾಸನೆ ನೀಡಿಕೊಂಡೇ ಅಧಿಕಾರಾವದಿ ಪೂರ್ಣಗೊಳಿಸಿಕೊಂಡು ಬರುತ್ತಿವೆ. ಕಳೆದ 3 ದಶಕದಿಂದ ಭೂ ರಹಿತ ಕೃಷಿಕರಿಗೆ ತೀವ್ರ ಅನ್ಯಾಯವಾಗುತ್ತಿದೆ.

ಕರ್ನಾಟಕ ಪ್ರಾಂತ ರೈತ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

Jan 20 2024, 02:03 AM IST
ಗ್ರಾಪಂ ಮಟ್ಟದಲ್ಲಿ ಬರಗಾಲ ಪರಿಹಾರ ಕ್ರಮಗಳನ್ನು ಯೋಜಿಸಲು ವಿಶೇಷ ಗ್ರಾಮಸಭೆ ಸೇರಿದಂತೆ ವಿವಿಧ ಬೇಡಿಕೆಗಳ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು.

ಮೊದಲ ಬಾರಿ ದೆಹಲಿ ಗಣರಾಜ್ಯ ಕಾರ್ಯಕ್ರಮಕ್ಕೆ ರೈತ ದಂಪತಿಗಳಿಗೆ ಆಹ್ವಾನ!

Jan 19 2024, 01:47 AM IST
ಸುಮಾರು 1,500 ರೈತ ದಂಪತಿಗಳಿಗೆ ಇದೇ ಮೊದಲ ಬಾರಿಗೆ ದೆಹಲಿಯ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ವಿಶೇಷ ಅತಿಥಿಗಳಾಗಿ ಆಹ್ವಾನ ನೀಡಲಾಗಿದೆ. ನಂತರ ಕೃಷಿ ಸಚಿವರು ಭೋಜನಕೂಟವನ್ನೂ ಏರ್ಪಡಿಸಿದ್ದಾರೆ.

ದಲಿತ ರೈತನಿಗೆ ಅನ್ಯಾಯ: ರೈತ ಸಂಘದಿಂದ ಜಮೀನಿನಲ್ಲಿಯೇ ಧರಣಿ

Jan 18 2024, 02:07 AM IST
ದಲಿತ ಚಿಕ್ಕವೆಂಕಟರಾಯಪ್ಪನ ಕುಟುಂಬದವರಿಗೆ ಸೇರಬೇಕಾದ ಜಮೀನನ್ನು ಬೇರೆಯವರು ಕಬಳಿಸಿದ್ದಾರೆ ಎಂದು ಆರೋಪಿಸಿ ಜಮೀನಿನಲ್ಲಿಯೇ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಬ್ಯಾಂಕ್‌ ವಿರುದ್ಧ ರೈತ ಸಂಘ ಪ್ರತಿಭಟನೆ

Jan 17 2024, 01:48 AM IST
ರೈತನ ಮನೆಯನ್ನು ಕಾನೂನು ಬಾಹಿರವಾಗಿ ಏಕವ್ಯಕ್ತಿಗೆ ಹರಾಜು ಹಾಕುವ ಮೂಲಕ ಇಡೀ ಕುಟುಂಬವನ್ನು ಬೀದಿಗೆ ತಳ್ಳಿದ್ದಾರೆ. ಬ್ಯಾಂಕಿನ ಈ ರೀತಿಯ ವಸೂಲಾತಿ ಕ್ರಮ ಖಂಡಿಸಿ, ರೈತನ ಆಸ್ತಿ ಹರಾಜು ಹಾಕಿರುವುದನ್ನು ರದ್ದುಪಡಿಸಿ ಸಾಲವನ್ನು ಮರುಪಾವತಿಸಲು ಅನುಕೂಲ ಮಾಡಿಕೊಡಬೇಕು ಎಂಬ ಆಗ್ರಹ

ಸಾಲಬಾಧೆಯಿಂದ ನೊಂದು ರೈತ ಆತ್ಮಹತ್ಯೆ

Jan 17 2024, 01:48 AM IST
ರೈತ ಕರೆಕಾಳವ್ವರ ಸಿದ್ದಪ್ಪ(52 ವರ್ಷ) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತ ರೈತ ಬೆಳೆ ಬೆಳೆಯಲೆಂದು ನ್ಯಾಷನಲ್ ಬ್ಯಾಂಕ್‌, ಸಹಕಾರ ಸಂಘ, ಕೈಗಡ ಸಾಲ ಸೇರಿ ಒಟ್ಟು 12 ಲಕ್ಷ ರು.ಗಳಷ್ಟು ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಬರದ ಭಯಕ್ಕೆ ಜಾನುವಾರು ಮಾರಾಟಕ್ಕೆ ನಿಂತ ರೈತ!

Jan 17 2024, 01:45 AM IST
ಧಾರವಾಡದಲ್ಲಿ ಮಂಗಳವಾರ ದನಕರುಗಳ ಮಾರಾಟ ನಡೆಯುತ್ತದೆ. ಇಷ್ಟು ದಿನಗಳ ಕಾಲ ಸಾಮಾನ್ಯ ಸಂಖ್ಯೆಯಲ್ಲಿದ್ದರೂ ಇತ್ತೀಚಿನ ವಾರಗಳಲ್ಲಿ ಜಾನುವಾರುಗಳ ಮಾರಾಟ ಸಂಖ್ಯೆ ಹೆಚ್ಚುತ್ತಿದೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 84
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved