ಹೋರಾಟದ ದಿನವಾಗಿ ರೈತ ಹುತಾತ್ಮ ದಿನ ಆಚರಣೆ
Jun 01 2025, 03:51 AM ISTಬಿತ್ತನೆ ಬೀಜ, ಗೊಬ್ಬರ ಕೇಳಿದ ರೈತರ ಮೇಲೆ 2008ರಲ್ಲಿ ನಡೆದ ಗೋಲಿಬಾರ್ ಘಟನೆಯಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದ ಹುತಾತ್ಮ ರೈತರ ಸ್ಮರಣಾರ್ಥ ಜೂ. 10ರಂದು ಆಚರಿಸುತ್ತಿದ್ದ ರೈತ ಹುತಾತ್ಮ ದಿನವನ್ನು ಹೋರಾಟದ ದಿನವನ್ನಾಗಿ ಆಚರಿಸಲು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿವೆ.