• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಂಪ್‌ಸೆಟ್‌ಗೆ ಸಮರ್ಪಕವಾಗಿ ಸಿಗದ ವಿದ್ಯುತ್: ರೈತ ಹೈರಾಣು

Oct 27 2023, 12:30 AM IST
ತಾಲೂಕಿನ ಕೃಷಿ ಪಂಪ್‌ಸೆಟ್‌ಗೆ ಅನಿಯಮಿತವಾಗಿ ವಿದ್ಯುತ್ ಪೂರೈಸಲಾಗುತ್ತಿದೆ. ಮೊದಲೇ ಮಳೆ ಕೊರತೆಯಿಂದ ಕಂಗೆಟ್ಟಿರುವ ಅನ್ನದಾತರಿಗೆ ಅಳಿದುಳಿದು ಬೆಳೆ ಉಳಿಸಿಕೊಳ್ಳುವುದೇ ಸವಾಲಾಗಿದೆ. ರಾತ್ರಿ, ಸಂಜೆ, ಮಧ್ಯ ರಾತ್ರಿ ಹೀಗೆ ನಿರ್ದಿಷ್ಟ ಸಮಯವಿಲ್ಲದೆ ವಿದ್ಯುತ್‌ ಕೊಡುತ್ತಿರುವುದರಿಂದ ರೈತ ಹೈರಾಣಾಗಿದ್ದಾನೆ.

ಎಲೆಚುಕ್ಕಿ ಔಷಧಕ್ಕೆ ಕಾದು ಕಂಗಾಲಾದ ರೈತ

Oct 21 2023, 12:30 AM IST
ಎಲೆಚುಕ್ಕಿ ರೋಗದಿಂದ ಮಲೆನಾಡೇ ಹೊತ್ತಿ ಉರಿಯುತ್ತಿದೆ. ಇಲಾಖೆಯ ಬಾಗಿಲಿನಲ್ಲಿ ಔಷಧ ಖಾಲಿಯಾಗಿದೆ ಎಂಬ ಫಲಕ ರೈತರನ್ನು ಕಂಗೆಡಿಸಿದೆ.

10 ಎಚ್.ಪಿ. ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್‌ ನೀಡಲು ಆಗ್ರಹಿಸಿ ರೈತ ಸಂಘ ಪ್ರತಿಭಟನೆ

Oct 21 2023, 12:30 AM IST
ಸಣ್ಣ ಮತ್ತು ಮಧ್ಯಮ ಕಾಫಿ ಬೆಳೆಗಾರರ 10 ಎಚ್.ಪಿ ಪಂಪ್ ಸೆಟ್‌ಗಳಿಗೆ ವಿದ್ಯುತ್‌ ಬಿಲ್ ವಸೂಲಿ ಮಾಡುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕ ಮಡಿಕೇರಿಯ ಚೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ನಮ್ಮ, ಭೂಮಿ ಆರೋಗ್ಯ ರಕ್ಷಣೆ ಅನಿವಾರ್ಯ: ರೈತ ದಸರಾದಲ್ಲಿ ಹೊನ್ನೂರು ಪ್ರಕಾಶ್‌ ಮಾತು

Oct 20 2023, 01:00 AM IST
ನಮ್ಮ ಹಾಗೂ ಭೂಮಿಯ ಆರೋಗ್ಯ ಮುಖ್ಯವಾದುದು ಎಂದು ರೈತ ಮುಖಂಡ ಹೊನ್ನೂರು ಪ್ರಕಾಶ್ ಹೇಳಿದರು. ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಚಾಮರಾಜನಗರ ರೈತ ದಸರಾ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು

ಹಗಲಲ್ಲಿ 7 ಗಂಟೆ ವಿದ್ಯುತ್‌ ನೀಡುವಂತೆ ರೈತ ಸಂಘ ಆಗ್ರಹ

Oct 20 2023, 01:00 AM IST
5 ಗಂಟೆ ವಿದ್ಯುತ್‌ ಸರಬರಾಜು ಆದೇಶ ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ

ಕೋರಮಂಡಲ್ ಕಾರ್ಖಾನೆ ರೈತ ಸ್ನೇಹಿಯಾಗಿ ಕೆಲಸ ಮಾಡುತ್ತಿದೆ

Oct 19 2023, 12:46 AM IST
ಕೋರಮಂಡಲ್ ಕಾರ್ಖಾನೆ ರೈತ ಸ್ನೇಹಿಯಾಗಿ ಕೆಲಸ ಮಾಡುತ್ತಿದೆ

ಬೆಳಗಿನ ವೇಳೆ ವಿದ್ಯುತ್ ಪೂರೈಸುವಂತೆ ರೈತ ಸಂಘದಿಂದ ಮನವಿ

Oct 18 2023, 01:02 AM IST
ಗದಗ ಜಿಲ್ಲೆಯ ಗ್ರಾಮೀಣ ಭಾಗದ ರೈತರ ಹೊಲಗಳಿಗೆ ಬೆಳಗಿನ ಸಮಯದ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ರೈತ ಹಿತಾಭಿವೃದ್ಧಿ ಸಂಘದಿಂದ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಿಗೆ ಮನವಿ ಸಲ್ಲಿಸಲಾಯಿತು.

ಸಾಲಬಾಧೆ: ರೈತ ಆತ್ಮಹತ್ಯೆ

Oct 18 2023, 01:01 AM IST
fಬೀರೂರು: ಸಮೀಪದ ಹಿರೇನಲ್ಲೂರು ಹೋಬಳಿಯ ಕೇದಿಗೆರೆ ಗ್ರಾಮದ ರೈತ ಸಾಲಬಾಧೆ ತಾಳಲಾರದೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ.

ನೇರಳೆ ಬೆಳೆದು ಮಾದರಿಯಾದ ರೈತ ಮಹಿಳೆ

Oct 18 2023, 01:00 AM IST
ಮಹಿಳೆ ಮನಸು ಮಾಡಿದರೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತನ್ನ ಸಾಧನೆಯ ಹೆಜ್ಜೆ ಗುರುತಗಳನ್ನು ಮೂಡಿಸಬಹುದು ಎನ್ನುವುದಕ್ಕೆ ಸಾಕ್ಷಿಯಾಗಿ ಎರಡೂವರೆ ಎಕರೆ ಪ್ರದೇಶದಲ್ಲಿ ನೇರಳೆ ಗಿಡಗಳನ್ನು ಹಾಕಿ ಅದನ್ನು ಅತ್ಯಂತ ಅಕ್ಕರೆಯಿಂದ ಬೆಳೆಸಿ ಸುತ್ತಮುತ್ತಲಿನ ರೈತರಿಗೆ ಮಾದರಿಯಾಗಿರುವ ಕಥನವಿದು.

ನಾಟಿ ಮಾಡದೇ ರೈತ ನಿಂಗಪ್ಪಗೆ ಬೆಳೆಯ ಬಂಪರ್‌

Oct 18 2023, 01:00 AM IST
ಕನಗೊಂಡನಹಳ್ಳಿ 4 ಎಕರೆಯಲ್ಲಿ ಬೆಳೆದ ಭತ್ತದ ಪೈರು । ಕಾಗೆ, ಗುಬ್ಬಿ ತಿಂದುಳಿದು, ಭೂಮಿ ಸೇರಿದ್ದ ಭತ್ತ ಈಗ ಅಚ್ಚರಿಯ ಬೆಳೆ
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved