• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಲಬಾಧೆ: ರೈತ ಆತ್ಮಹತ್ಯೆ

Oct 17 2023, 12:46 AM IST
ಚನ್ನಪಟ್ಟಣ: ಸಾಲ ತೀರಿಸಲಾಗದೇ ನದಿಗೆ ಬಿದ್ದು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸರಗೂರು ಗ್ರಾಮದಲ್ಲಿ ನಡೆದಿದೆ.

ಕಂದಾಯ ಇಲಾಖೆಯಲ್ಲಿ ದಾಖಲೆಗಳ ಕಳವು: ರೈತ ಸಂಘ ಆರೋಪ

Oct 17 2023, 12:45 AM IST
ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ದಾಖಲೆಗಳು ಕಳ್ಳತನವಾಗಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ

ಟೊಮೇಟೊ ಬೆಲೆ ಕುಸಿತ: ಕಂಗೆಟ್ಟ ರೈತ

Oct 17 2023, 12:45 AM IST
ಹೊಸಕೋಟೆ: ಕಳೆದ ಕೆಲವು ತಿಂಗಳುಗಳ ಹಿಂದೆ ಶರವೇಗದಲ್ಲಿ ಟೊಮೊಟೊ ಬೆಲೆ ಗಗನಕ್ಕೇರಿ 1 ಕೆ.ಜಿ. 100 ರಿಂದ 150 ರು.ಗಳವೆರೆಗೂ ಏರಿತ್ತು. ಬೆಳೆಯ ರಕ್ಷಣೆಗೆಂದು ರೈತರು ಟೊಮೇಟೊ ತೋಟಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಇಂತಹ ಬಂಪರ್ ಬೆಲೆ ದಿಢೀರ್ ಕುಸಿತದಿಂದ ಬೆಳೆ ಬೆಳೆದ ರೈತ ಕಂಗೆಡುವಂತಹ ಸನ್ನಿವೇಶ ಉಂಟಾಗಿದೆ.

ಕಕಜವೇ ಕಾವೇರಿ ಹೋರಾಟಕ್ಕೆ ರೈತ ಸಂಘ ಬೆಂಬಲ

Oct 16 2023, 01:46 AM IST
ಚನ್ನಪಟ್ಟಣ: ಕಾವೇರಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸುವಂತೆ ಹಾಗೂ ಮೇಕೆದಾಟು ಯೋಜನೆಗೆ ಅಡಿಕಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ 100 ದಿನಗಳ ಪ್ರತಿಜ್ಞೆಯ ಹೋರಾಟಕ್ಕೆ ರಾಜ್ಯ ರೈತ ಸಂಘ ಬೆಂಬಲ ವ್ಯಕ್ತಪಡಿಸಿ 11ನೇ ದಿನದ ಪ್ರತಿಭಟನೆಯಲ್ಲಿ ಭಾಗಿಯಾಗಿತ್ತು.

ಬರ ಪೀಡಿತ ಜಿಲ್ಲೆಯನ್ನಾಗಿ ಘೋಷಿಸಲು ರೈತ ಸಂಘ ಆಗ್ರಹ

Oct 14 2023, 01:00 AM IST
ಬರ ಪೀಡಿತ ಜಿಲ್ಲೆಯನ್ನಾಗಿ ಘೋಷಿಸಲು ರೈತ ಸಂಘ ಆಗ್ರಹ

ದನಗಳ ಮೈ ತೊಳೆಯುತ್ತಿದ್ದ ರೈತ ನೀರಿನಲ್ಲಿ ಮುಳುಗಿ ಸಾವು

Oct 13 2023, 12:15 AM IST
ದೊಡ್ಡಬಳ್ಳಾಪುರ: ತಾಲೂಕಿನ ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ದನಗಳ ಮೈ ತೊಳೆಯುತ್ತಿದ್ದ ರೈತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ

ರೈತ ಆತ್ಮಹತ್ಯೆ

Oct 11 2023, 12:45 AM IST
ಇಲ್ಲಿಯ ನವನಗರದ ರೈತರೊಬ್ಬರು ನೇಣಿಗೆ ಶರಣಾಗಿದ್ದು, ಸಾಲಭಾದೆಯೇ ಇವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ರೈತ ಕೈಮುಗಿದು ಅಂಗಲಾಚಿದರೂ ಕೆಳಗಿಳಿಯದ ಕೇಂದ್ರ ತಂಡದ ಅಧಿಕಾರಿ

Oct 08 2023, 12:03 AM IST
ಮೆಕ್ಕೆಜೋಳ ಮಳೆ ಇಲ್ಲದೇ ಹಾಳಾಗಿದೆ. ನಯಾಪೈಸೆ ಬೆಳೆ ಬಾರದಂತಾಗಿದೆ. ಕೆಳಗಿಳಿದು ಪರಿಶೀಲಿಸಿ ಎಂದು ಕುಷ್ಟಗಿ ತಾಲೂಕಿನ ಬೆನಕನಾಳ ಗ್ರಾಮದ ರೈತ ಮಲ್ಲಪ್ಪ ಬಿಂಗಿಕೊಪ್ಪ ಕೈಮುಗಿದು ಬೇಡಿಕೊಂಡರೂ ಬರ ಅಧ್ಯಯನ ತಂಡದ ಅಧಿಕಾರಿ ಕೆಳಗಿಳಿಯಲಿಲ್ಲ. ಆಗ ಸಂಸದ ಸಂಗಣ್ಣ ಕರಡಿ, ಜಿಲ್ಲಾಧಿಕಾರಿ ನಳಿನ್ ಅತುಲ್ ಆಗಮಿಸಿ, ರೈತರ ನೆರವಿಗೆ ಧಾವಿಸಿದರೂ ಕೇಂದ್ರ ತಂಡದ ಅಧಿಕಾರಿಯ ಮನ ಕರಗಲೇ ಇಲ್ಲ.

ಅತಿಕ್ರಮಣ ಖುಲ್ಲಾ: ಅಧಿಕಾರಿಗಳ ಎದುರೇ ವಿಷ ಸೇವಿಸಿದ ರೈತ

Oct 08 2023, 12:01 AM IST
ಕಂದಾಯ ಇಲಾಖೆ ಅಧಿಕಾರಿಗಳು ಅತಿಕ್ರಮಣ ಖುಲ್ಲಾಪಡಿಸಲು ಆಗಮಿಸಿದ್ದರಿಂದ ರೈತನೋರ್ವ ಎಲ್ಲರ ಎದುರೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ತನಾದ ಘಟನೆ ಶಿರಸಿ ತಾಲೂಕಿನ ದೊಡ್ನಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಈ ಘಟನೆ ಬಳಿಕ ಅಧಿಕಾರಿಗಳು ತೆರವು ಕಾರ್ಯಾಚರಣೆ ಮೊಟಕುಗೊಳಿಸಿದ್ದಾರೆ.

ಪವರ್‌ ಕಟ್‌ಗೆ ರೈತ ಕುಟುಂಬಗಳು ಕಂಗಾಲು

Oct 08 2023, 12:00 AM IST
ಗಜೇಂದ್ರಗಡ ಪಟ್ಟಣ ಸೇರಿ ತಾಲೂಕಿನ ಗ್ರಾಮಗಳ ಜಮೀನಿನಲ್ಲಿನ ಪಂಪ್‌ಸೆಟ್‌ಗಳಿಗೆ ರಾತ್ರಿ ವೇಳೆ ವಿದ್ಯುತ್ ಪೂರೈಕೆಯಲ್ಲಿ ತಾತ್ಕಾಲಿಕ ಸಮಸ್ಯೆ ಎದುರಾದ ಪರಿಣಾಮ ರೈತರ ಪಂಪ್‌ಸೆಟ್ ಮತ್ತು ತೋಟದ ಮನೆಗಳಿಗೆ ವಿದ್ಯುತ್ ಪೂರೈಕೆ ಕಳೆದ ೩ ದಿನಗಳಿಂದ ಸ್ಥಗಿತವಾಗಿದ್ದು, ಅನ್ನ ನೀಡುವ ರೈತರು ಕತ್ತಲಲ್ಲಿ ಬದುಕು ನಡೆಸುವ ದುಸ್ಥಿತಿ ನಿರ್ಮಾಣವಾಗಿದೆ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved