ಬೆಳಗಾವಿ ಅಧಿವೇಶನದಲ್ಲಿ 1 ಲಕ್ಷ ರೈತರು ಭಾಗವಹಿಸುವ ನಿರೀಕ್ಷೆ: ಪಚ್ಚೆ ನಂಜುಡಸ್ವಾಮಿ
Nov 18 2024, 12:02 AM ISTರೈತರಿಗಾಗಿ ಹೋರಾಟ ನಡೆಸಿ ತಮ್ಮ ಜೀವವನ್ನು ತೆತ್ತಿದ ಪ್ರೊ.ಎಂ.ಡಿ.ನಂಜುಂಡಸ್ವಾಮಿ, ಕೆ.ಎಸ್,ಪುಟ್ಟಣ್ಣಯ್ಯ ಅವರನ್ನು ನಾವು ಎಂದಿಗೂ ಮರೆಯುವಂತಿಲ್ಲ. ಅವರ ಸಂಘಟನೆ ಹಾದಿಯಲ್ಲೇ ಏಕೀಕೃತ ಕರ್ನಾಟಕ ರಾಜ್ಯ ರೈತಸಂಘದ ಹೆಸರಿನಲ್ಲಿ ರೈತರನ್ನು ಒಗ್ಗೂಡಿಸಿ ಸಂಘಟನೆಯ ಮೂಲಕ ರೈತರಿಗೆ ನ್ಯಾಯದೊರಕಿಸಿಕೊಡಲು ಶ್ರಮಿಸಲಾಗುವುದು.