• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಕಿ ಹಣ ಪಾವತಿಗೆ ಆಗ್ರಹಿಸಿ ಕೆಎಂಎಫ್ ಅಧ್ಯಕ್ಷರಿಗೆ ಮುತ್ತಿಗೆ ಹಾಕಿದ ರೈತರು

Mar 30 2025, 03:03 AM IST
ಒಕ್ಕೂಟ ನಷ್ಟದಲ್ಲಿದೆ ಎಂಬ ನೆಪದಲ್ಲಿ ಹಾಲು ಉತ್ಪಾದಕರ ಹಣವನ್ನು ಕಡಿತಗೊಳಿಸಿರುವ ಒಕ್ಕೂಟದ ನಿಲುವು ಖಂಡಿಸಿ ಹಾಗೂ ಕೂಡಲೇ ಬಾಕಿ ಹಣ ಮರಳಿ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಇಲ್ಲಿನ ಬರಾಕೊವಿ ಹಾಲು ಒಕ್ಕೂಟದ ಮುಂಭಾಗ ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ ಅವರಿಗೆ ಮುತ್ತಿಗೆ ಹಾಕಿ ಶನಿವಾರ ಪ್ರತಿಭಟನೆ ನಡೆಸಿದರು.

ಹವಾಮಾನ ವೈಪರೀತ್ಯದಿಂದ ರೈತರು ತತ್ತರ: ಡಾ. ಶ್ರೀನಿವಾಸ್‌

Mar 28 2025, 12:35 AM IST
ಮೂಡಿಗೆರೆ, ಪ್ರಸ್ತುತ ದಿನಗಳಲ್ಲಿ ಹವಾಮಾನ ವೈಪರೀತ್ಯದಿಂದ ರೈತರು ಮತ್ತು ಬೆಳೆಗಾರರು ತತ್ತರಿಸುತ್ತಿದ್ದಾರೆ. ಮಳೆ ಕೈಕೊಟ್ಟು ಬೆಳೆ ಕೈ ಸಿಗದೇ ಅನ್ನದಾತ ಆರ್ಥಿಕ ಹೊಡೆತಕ್ಕೆ ಸಿಲುಕಿ ಕಂಗೆಟ್ಟಿದ್ದಾನೆ. ಆದರೆ ಈ ಕೋಕೋ ಎಂಬ ಬೆಳೆ ನೀರು, ಗೊಬ್ಬರ ವಿಲ್ಲದೇ, ಸಾವಯವದಲ್ಲಿ ವಿವಿಧ ಬೆಳೆ ಬೆಳೆದು ಯಶಸ್ಸು ಕಾಣಲು ಸಾಧ್ಯ ಎಂದು ತೋಟಗಾರಿಕಾ ಮಹಾವಿದ್ಯಾಲಯದ ಡೀನ್ ಡಾ.ಶ್ರೀನಿವಾಸ್ ಹೇಳಿದರು.

ಸೂರ್ಯಕಾಂತಿ ಬೆಲೆ ದಿಢೀರ್ ಕುಸಿತ, ರೈತರು ಕಂಗಾಲು

Mar 28 2025, 12:32 AM IST
ನರಗುಂದ ತಾಲೂಕಿನ ರೈತರು ಸೂರ್ಯಕಾಂತಿ ಬೆಳೆ ಕಟಾವು ಮಾಡುವ ಪೂರ್ವದಲ್ಲಿ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್‌ಗೆ ₹6500ರಿಂದ ₹6800 ವರೆಗೆ ಬೆಲೆಯಿತ್ತು. ಕಟಾವು ಮಾಡಿ ಮಾರುಕಟ್ಟೆಗೆ ತಂದ ಆನಂತರ ಪ್ರತಿ ಕ್ವಿಂಟಲ್‌ಗೆ ₹5500ರಿಂದ ₹5800ಕ್ಕೆ ಕುಸಿದಿದೆ.

ರೈತರು ಅಂತರ್ಜಲ ಹೆಚ್ಚಿಸುವತ್ತ ಗಮನಹರಿಸಿ: ಡಾ.ಎಂ.ಜಿ.ಬಸವನಗೌಡ ಕರೆ

Mar 23 2025, 01:34 AM IST
ಜಗಳೂರು ತಾಲೂಕಿನಾದ್ಯಂತ ತೋಟಗಾರಿಕೆ ಬೆಳೆಗಳ ವಿಸ್ತೀರ್ಣ ಹೆಚ್ಚುತ್ತಿದ್ದು, ರೈತರು ಭೂಮಿಯಲ್ಲಿ ಅಂತರ್ಜಲ ಹೆಚ್ಚಿಸುವತ್ತ ಗಮನಹರಿಸಬೇಕು ಎಂದು ಐಸಿಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ತಜ್ಞ ಡಾ.ಎಂ.ಜಿ. ಬಸವನಗೌಡ ಅಭಿಪ್ರಾಯಪಟ್ಟರು.

ರೈತರು ಕೃಷಿ ಜತೆಗೆ ಉಪ ಕಸುಬು ಕೈಗೊಳ್ಳಬೇಕು

Mar 23 2025, 01:33 AM IST
ಯಾವುದೇ ಸಹಕಾರಿ ಸಂಸ್ಥೆಗಳನ್ನು ಪ್ರಾರಂಭಿಸುವುದು ಸುಲಭ, ಆದರೆ ಮುನ್ನೆಡೆಸುವುದು ಸುಲಭವಲ್ಲ ಎಚ್ಚರಿಕೆ ಅತ್ಯಗತ್ಯ, ಸ್ವಲ್ಪ ಲೋಪ ದೋಷಗಳಾದರೂ ನಷ್ಟಕ್ಕೆ ತುತ್ತಾಗುವ ಸಾಧ್ಯತೆಗಳಿದೆ, ಸಹಕಾರಿ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳಿಗೆ ಪ್ರಾಮಾಣಿಕತೆ ಹಾಗೂ ಜವಾಬ್ದಾರಿ ಇರಬೇಕು.

ಅಕ್ರಮ ಸಕ್ರಮದಡಿ ಟಿಸಿ ಕಾಮಗಾರಿ ಪೂರ್ಣಗೊಳಿಸಲು ರೈತರು ಮುತ್ತಿಗೆ

Mar 21 2025, 12:36 AM IST
ಅಕ್ರಮ ಸಕ್ರಮ ಯೋಜನೆಯಡಿ ವಿದ್ಯುತ್ ಪರಿವರ್ತಕ ಅಳವಡಿಸಲು ವಿದ್ಯುತ್ ಜಾಲ ಕಾಮಗಾರಿಯಲ್ಲಿ ವಿಳಂಬ ನೀತಿ ಅನುಸರಣೆ ಖಂಡಿಸಿ ಪಟ್ಟಣದ ಬೆಸ್ಕಾಂಗೆ ಗುರುವಾರ ಭಾರತೀಯ ಕಿಸಾನ್‌ ಸಭಾ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿದರು.

ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ 17 ಸಾವಿರ ದಾಟಿದ ಒಣ ಕೊಬ್ಬರಿಬೆಲೆ : ಸಂತಸದಲ್ಲಿ ರೈತರು

Mar 21 2025, 12:33 AM IST

ಬುಧವಾರದ ಹರಾಜು ಕ್ವಿಂಟಾಲ್ ಕೊಬ್ಬರಿಗೆ ರು. 17 ಸಾವಿರ ದಾಟಿ ಮಾರಾಟವಾಗುವ ಮೂಲಕ ಕೊಬ್ಬರಿ ಬೆಳೆಗಾರರ ಮುಖದಲ್ಲಿ ತುಸು ಮಂದಹಾಸ ಮೂಡಿಸಿದೆ.

ಹಾನಗಲ್ಲ ತಾಲೂಕಿನಲ್ಲಿ ವಿದ್ಯುತ್ ಒವರ್ ಲೋಡ್‌ನಿಂದ ಸುಡುತ್ತಿರುವ ಟಿಸಿ, ರೈತರು ಹೈರಾಣ

Mar 17 2025, 12:33 AM IST
ಫೆಬ್ರವರಿ ತಿಂಗಳಿನಿಂದ ಅತಿ ಹೆಚ್ಚು ಟಿಸಿಗಳು ಸುಟ್ಟು, ಸಕಾಲಿಕವಾಗಿ ಟಿಸಿ ಸಿಗದೇ ನೀರಿಲ್ಲದೆ ಬೆಳೆಯುತ್ತಿರುವ ಪೈರು ಒಣಗಲು ಕಾರಣವಾಗುತ್ತಿದೆ. ಇದು ಕೃಷಿಕ ಹಾಗೂ ಹೆಸ್ಕಾಂ ನಡುವೆ ಹಲವು ರೀತಿ ಘರ್ಷಣೆಗೆ ಕಾರಣವೂ ಆಗುತ್ತಿದೆ.

ಓಂಕಾರದಲ್ಲಿ ಕಾಡಾನೆ ಹಾವಳಿಗೆ ಹೈರಾಣಾದ ರೈತರು

Mar 16 2025, 01:51 AM IST
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯ ದಂಚಿನಲ್ಲಿ ಕಾಡಾನೆಗಳ ಹಾವಳಿಗೆ ಮಿತಿ ಮೀರಿದ್ದು, ಮಂಚಹಳ್ಳಿ, ಆಲತ್ತೂರಲ್ಲಿ ಕಾಡಾನೆ ದಾಳಿಗೆ ರೈತರು ಫಸಲು ನಾಶವಾಗುತ್ತಿದೆ. ಕಾಡಾನೆಗಳು ನಾಡಿಗೆ ಬರದಂತೆ ಅರಣ್ಯ ಇಲಾಖೆ ತಡೆಯಲು ಸಂಪೂರ್ಣ ವಿಫಲವಾಗಿದೆ ಎಂದು ರೈತರು ಆರೋಪಿಸಿದ್ದಾರೆ.

ಆರ್ಥಿಕ ಸ್ವಾವಲಂಬನೆಯಿಂದ ರೈತರು ಸದೃಢ: ಬಿ.ಆರ್.ರಾಮಚಂದ್ರ

Mar 14 2025, 12:32 AM IST
ಮಂಡ್ಯ ಜಿಲ್ಲೆಯ ಏಳು ತಾಲೂಕುಗಳಿಂದಲೂ ಗುಣಮಟ್ಟದ ಹಾಲನ್ನು ಒಕ್ಕೂಟಕ್ಕೆ ಸರಬರಾಜು ಮಾಡುತ್ತಿರುವುದು ಸಂತಸ ತಂದಿದೆ. ಮನ್‌ಮುಲ್ ಸಿಬ್ಬಂದಿ ಹಾಗೂ ಅಕಾರಿಗಳ ವರ್ಗವು ರೈತರ ಕಷ್ಟ ಸುಖಗಳನ್ನು ನೋಡಬೇಕು. ಪಶು ವೈದ್ಯರು ರೈತರ ರಾಸುಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ವೈದ್ಯರಾದವರು ರೈತರನ್ನು ಪ್ರೀತಿಯಿಂದ ಕಾಣುವ ಮೂಲಕ ನೆರವಾಗಬೇಕು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 47
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved