• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ಸಂಘಟನೆ ಮೂಲಕ ಸ್ವಾಭಿಮಾನದ ಜೀವನ ನಡೆಸಲಿ

Dec 31 2024, 01:02 AM IST
ರೈತರು ಸಂಘಟಿನಾತ್ಮಕವಾಗಿ ಒಗ್ಗೂಡಬೇಕು.

ಕೋಲಾರ : ರೈತರು ಬಾಳೆ ಬೆಳೆಗೆ ಹಾಕಿದ ಬಂಡವಾಳದಲ್ಲಿ ಶೇ.50 ರಷ್ಟು ವಾಪಸ್‌ ಬಾರದ ಸ್ಥಿತಿ

Dec 30 2024, 01:02 AM IST

ರೈತರು ಬಾಳೆ ಬೆಳೆಗೆ ಹಾಕಿದ ಬಂಡವಾಳದಲ್ಲಿ ಶೇ.50 ರಷ್ಟು ವಾಪಸ್‌ ಬಾರದ ಸ್ಥಿತಿ ಉಂಟಾಗಿದೆ. ಈ ಹಿಂದೆಯು ಟೊಮೆಟೋ ಮೊದಲ ಬೆಳೆ ಉತ್ತಮ ಬೆಲೆ ಸಿಕ್ಕರೆ ಉಳಿದ ಬೆಳೆ ನಷ್ಟ ಉಂಟಾಗುತ್ತಿತ್ತು. ಮಾರುಕಟ್ಟೆ ಕುರಿತು ರೈತರಿಗೆ ಮಾಹಿತಿ ಸಿಗದೆ ರೈತರು ಬೆಳೆಗಳನ್ನು ಬೆಳೆದು ನಷ್ಟಕ್ಕೆ ಗುರಿಯಾಗುತ್ತಿದ್ದಾರೆ.

ರೈತರು ವೈಜ್ಞಾನಿಕ ಕೃಷಿ ಪದ್ದತಿ ಅಳವಡಿಸಿಕೊಳ್ಳಿ

Dec 29 2024, 01:20 AM IST
ರೈತರು ಯಾವುದೇ ಒಂದು ಬೆಳೆಯ ಮೇಲೆ ಸಂಪೂರ್ಣವಾಗಿ ಅವಲಂಬಿಸಬಾರದು ವಿವಿಧ ಬೆಳೆಗಳು, ತರಕಾರಿ, ಹಣ್ಣುಗಳು, ಹೂವುಗಳ ಕೃಷಿ ಮಾಡಬೇಕು. ಒಂದು ವೇಳೆ ಒಂದು ಬೆಳೆ ವಿಫಲವಾದರೆ ಮತ್ತೊಂದು ಬೆಳೆಯಲು ಮತ್ತು ವರ್ಷಪೂರ್ತಿ ಇಳುವರಿ ಸಾಧ್ಯವಾಗುತ್ತದೆ ನಿವೃತ್ತ ಕೃಷಿ ಅಧಿಕಾರಿ ಕೃಷಿಕ ಸಮಾಜದ ಸದಸ್ಯ ಶಿವಯೊಗೆಪ್ಪಾ ಎಸ್.ಬಿರಾದಾರ ರೈತರಿಗೆ ಸಲಹೆ ನೀಡಿದರು.

ರೈತರು ಕೃಷಿ ಜತೆ ಉಪಕಸುಬುಗಳಿಗೂ ಒತ್ತು ನೀಡಿ

Dec 29 2024, 01:18 AM IST
ರೈತರು ಕೃಷಿ ಕಾಯಕದ ಜತೆಯಲ್ಲಿ ಆರ್ಥಿಕವಾಗಿ ಮೇಲೆ ಬರಲು ಉಪಕಸುಬುಗಳಿಗೂ ಒತ್ತು ನೀಡುವಂತೆ ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ. ಶಿವಲಿಂಗೇಗೌಡ ಸಲಹೆ ನೀಡಿದರು. ವೈಜ್ಞಾನಿಕತೆ ಬೆಳೆದಂತೆ ಬೆಳೆಗಳಿಗೆ ಹಲವು ರಾಸಾಯನಿಕ ಔಷಧಿಗಳನ್ನು ಸಿಂಪಡಿಸುತ್ತಿದ್ದು ಮನುಷ್ಯನ ಆರೋಗ್ಯದಲ್ಲಿ ಏರುಪೇರಾಗುತ್ತಿದೆ. ಈ ಹಿಂದೆ ಕೊಟ್ಟಿಗೆ ಗೊಬ್ಬರ ಸೇರಿದಂತೆ ಇತರೆ ಗೊಬ್ಬರಗಳನ್ನು ಬಳಸಿಕೊಂಡು ಬೆಳೆ ಬೆಳೆಯಲಾಗುತ್ತಿತ್ತು. ಆದರೆ ಇಂದು ಸಾವಯವ ಕೃಷಿ ಮಾಡುವವರು ಕಡಿಮೆಯಾಗಿದ್ದು ಉತ್ತಮ ಬೆಳೆಗಳಿಗಾಗಿ ಸಾವಯವದತ್ತ ಮತ್ತೇ ಮುಖಮಾಡುವಂತೆ ಹೇಳಿದರು.

(ಟಿಂಟ್‌) ರೈತರು ಆಧುನಿಕ ಕೃಷಿ ತಂತ್ರಜ್ಞಾನ ಅಳವಡಿಸಿಕೊಳ್ಳಲಿ

Dec 25 2024, 12:50 AM IST
ಜನವಾಡಾ ಬಳಿಯ ಕೆವಿಕೆಯಲ್ಲಿ ರೈತ ದಿನಾಚರಣೆ ಆಚರಿಸಲಾಯಿತು.

ರೈತರು ಸಾಲಮನ್ನಾ ಕೇಳದೆ, ಸ್ವಾಭಿಮಾನದ ಬದುಕು ರೂಪಿಸಿಕೊಳ್ಳಬೇಕು: ರೋಣ ಶಾಸಕ ಜಿ.ಎಸ್. ಪಾಟೀಲ

Dec 24 2024, 12:50 AM IST
ಮುಂಡರಗಿ ಪಟ್ಟಣದ ಪುರಸಭೆ ಪಕ್ಕದ ಪೊಲೀಸ್ ಪರೇಡ್ ಮೈದಾನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಸೋಮವಾರ ಗದಗ ಜಿಲ್ಲಾ ಅನ್ನದಾತರ ಸಮಾವೇಶ ಹಾಗೂ ಕೆ.ಎಸ್. ಪುಟ್ಟಣ್ಣಯ್ಯ ಹಾಗೂ ಸಂಗೊಳ್ಳಿ ರಾಯಣ್ಣ ವೃತ್ತ ಅನಾವರಣ ಕಾರ್ಯಕ್ರಮ ನಡೆಯಿತು.

ರೈತರು ಬೆಳೆದ ಬೆಳೆಗೆ ಸರ್ಕಾರ ಸೂಕ್ತ ಬೆಲೆ ನೀಡಬೇಕು

Dec 24 2024, 12:48 AM IST
ರೈತರು ನಮ್ಮ ದೇಶದ ಬೆನ್ನಲಭು ಬ್ಯಾಂಕಿನಲ್ಲಿ ಸಾಲ ಪಡೆದು ವ್ಯವಸಾಯ ಮಾಡಿ ಕಷ್ಟು ಪಡುತ್ತಾರೆ.

ರೈತರು ಆಧುನಿಕ, ರಾಸಾಯನಿಕ ಮುಕ್ತ ಕೃಷಿಯತ್ತ ಸಾಗಲಿ: ಮಂಜುನಾಥ ಅಮಾಸಿ

Dec 24 2024, 12:47 AM IST
ರೈತರು ವಿಷಮುಕ್ತ ಆಹಾರ ಮತ್ತು ರಾಸಾಯನಿಕ ಮುಕ್ತ ಕೃಷಿ ಇಂದಿನ ಅಗತ್ಯವಾಗಿದೆ. ರೈತರು ಆಧುನಿಕತೆ ಅಳವಡಿಸಿಕೊಳ್ಳಬೇಕು. ರೈತರ ಬೆಳೆಗಳಿಗೆ ಉತ್ತಮ ಬೆಲೆ ನೀಡುವ ಮೂಲಕ ಕೃಷಿಯನ್ನು ಲಾಭದಾಯಕವಾಗಿ ಮಾಡಲು ಸರ್ಕಾರ ಅವಕಾಶ ಕಲ್ಪಿಸಿದೆ ಎಂದು ಗ್ರೇಡ್ -2 ತಹಸೀಲ್ದಾರ್ ಮಂಜುನಾಥ ಅಮಾಸಿ ಹೇಳಿದರು.

ರೈತರು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಪ್ರಗತಿ: ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್

Dec 24 2024, 12:45 AM IST
ಮಳೆಯಾಶ್ರಿತ ಪ್ರದೇಶವಾಗಿರುವ ತಾಲೂಕಿನ ರೈತರು ರಾಗಿ ಬೆಳೆಯನ್ನೇ ಪ್ರಮುಖ ಕೃಷಿಯನ್ನಾಗಿಸಿಕೊಂಡಿರುವ ಹಿನ್ನೆಲೆಯಲ್ಲಿ ನಾಗಮಂಗಲ ಎಂದರೆ ರಾಗಿಯ ಕಣಜ ಎಂದು ಹೆಸರುವಾಸಿಯಾಗಿದೆ. ರೈತರು ಆಧುನಿಕ ಬೇಸಾಯ ಕ್ರಮಗಳನ್ನು ಆನುಸರಿಸಿದರೆ ಕಡಿಮೆ ಖರ್ಚಿನಲ್ಲಿ ಹೆಚ್ಚು ರಾಗಿಯನ್ನು ಬೆಳೆಯಬಹುದಾಗಿದೆ.

ಹೋರಾಟದಿಂದ ರೈತರು ನ್ಯಾಯ ಪಡೆಯಬೇಕು

Dec 23 2024, 01:01 AM IST
ಎಲ್ಲ ಹೋರಾಟಗಳಿಗೂ ಸಂಘಟನೆ ಅತಿ ಮುಖ್ಯ. ಪ್ರಸ್ತುತ ರೈತರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ, ಅವರ ಬೇಡಿಕೆ ಈಡೇರಿಕೆಗೆ ಸಂಘಟನೆಯ ಮೂಲಕ ಸರ್ಕಾರದ ಎದುರು ಹಕ್ಕೊತ್ತಾಯ ಮಂಡಿಸಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಭಿಪ್ರಾಯಪಟ್ಟರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 44
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved