• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ಆರೋಗ್ಯವಿದ್ದರೆ ದೇಶವೇ ಆರೋಗ್ಯವಾಗಿರುತ್ತದೆ: ಡಿ.ಸಿ.ತಮ್ಮಣ್ಣ

Dec 09 2024, 12:47 AM IST
ನಗರ ಪ್ರದೇಶದ ಶ್ರೀಮಂತ ಜನರು ಅತ್ಯಾಧುನಿಕ ಸೌಲಭ್ಯವುಳ್ಳ ದೊಡ್ಡದೊಡ್ಡ ಆಸ್ಪತ್ರೆಗಳಿಗೆ ತೆರಳುತ್ತಾರೆ. ಆದರೆ, ಬಡ ರೈತರು, ಕೂಲಿಕಾರ್ಮಿಕರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೂ ಚಿಕಿತ್ಸೆ ಪಡೆಯುವಲ್ಲಿ ಮೀನಾಮೇಷ ಎಣಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉಪಯುಕ್ತವಾಗುತ್ತದೆ.

ರೈತರು ದಾಳಿಂಬೆ ಬೆಳೆ ಕೈ ಬಿಡದಂತೆ ನೋಡಿಕೊಳ್ಳಿ: ಶಾಸಕ ಜೆ.ಟಿ.ಪಾಟೀಲ

Dec 08 2024, 01:16 AM IST
ಇಸ್ರೇಲಿಗೆ ಹೋದರೆ ಬೆಳೆಗಳಿಗೆ ರೋಗ ಬಾಧೆಯ ಸಮಸ್ಯೆ ಇರಲ್ಲ. ಅಲ್ಲಿಯ ಪದ್ಧತಿಯನ್ನು ತೋವಿವಿ ಅಧ್ಯಯನ ಮಾಡಬೇಕು.

ಉಪ ಕಸುಬುಗಳತ್ತ ಮುಖ ಮಾಡುತ್ತಿರುವ ರೈತರು: ಮತ್ಸ್ಯ ಕೃಷಿ ಉಪಕಸುಬಿನಿಂದ ಲಾಭ ಭರಪೂರ

Dec 07 2024, 12:33 AM IST

 ಬರದ ನಾಡು ಎನಿಸಿಕೊಂಡಿರುವ ವಿಜಯಪುರ ಜಿಲ್ಲೆಯಲ್ಲಿ ಮುಖ್ಯಕೃಷಿಯನ್ನು ನಂಬಿಕೊಂಡ ರೈತರು ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ, ಅನೇಕ ರೈತರು ಉಪ ಕಸುಬುಗಳತ್ತ ಮುಖ ಮಾಡುತ್ತಿದ್ದಾರೆ.  

ರೈತರು, ಮಠಗಳ ಭೂಮಿ ಕದಿಯಲು ಬಿಡಲ್ಲ

Dec 06 2024, 09:00 AM IST
ಚಿತ್ರದುರ್ಗ: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಶ್ರೀಮಂತರನ್ನು ಮುಟ್ಟಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ವಕ್ಫ್ ಹೆಸರಲ್ಲಿ ರೈತರ ಭೂಮಿಗೆ ಕೈ ಹಾಕಿದ್ದಾರೆ. ಯಾವುದೇ ಕಾರಣಕ್ಕೂ ರೈತರು ಹಾಗೂ ಮಠಗಳ ಆಸ್ತಿ ಕದಿಯಲು ಅವಕಾಶ ಮಾಡಿಕೊಡುವುದಿಲ್ಲ ಎಂದು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ನಾಳೆಯಿಂದ ಕೃಷಿ 3ದಿನ ಮೇಳ; 4 ಲಕ್ಷ ರೈತರು ಭಾಗಿ

Dec 06 2024, 08:58 AM IST
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಕೃಷಿ ಮೇಳೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ವಿವಿಯ ಕುಲಪತಿ ಡಾ.ಎಂ.ಹನುಮಂತಪ್ಪ ಮಾತನಾಡಿದರು.

ರೈತರು ಜಾಗೃತರಾಗಿ, ಸಂಘಟಿತ ಹೋರಾಟ ನಡೆಸಿ: ಕುರುಬೂರು ಶಾಂತಕುಮಾರ್‌ ಕರೆ

Dec 05 2024, 12:31 AM IST
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ರೈತರ ಜಾಗೃತ ಸಮಾವೇಶಕ್ಕೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ಕರ್ನಾಟಕ ರಾಜ್ಯ ರೈತ ಸಂಘ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಚಾಲನೆ ನೀಡಿದರು.

ಹಳ್ಳಿಗೊಂದು ಸಮುದಾಯ ಭವನವಿದ್ದರೆ ರೈತರು, ಬಡವರಿಗೆ ಅನುಕೂಲ: ಸಿಎಂ ಸಿದ್ದರಾಮಯ್ಯ

Dec 05 2024, 12:30 AM IST
ಹಸಿವು ಮುಕ್ತ, ಸಾಲಮುಕ್ತ ರೈತನಾಗಬೇಕು ಎಂಬುದು ತನ್ನ ನಿಲುವು. ಹೆಣ್ಣು ಮಕ್ಕಳು ನೆಮ್ಮದಿಯಿಂದ ಕುಟುಂಬ ನೋಡಿಕೊಳ್ಳಲಿ, ಸಬಲೀಕರಣವಾಗಲಿ. ಪುರುಷರಂತೆ ಸರಿಸಮಾನವಾಗಿ ನಿಲ್ಲಲಿ ಎಂದು ಪಂಚಭಾಗ್ಯ ಕೊಟ್ಟಿದ್ದೇನೆ. ಗ್ರಾಮ ಎಂದರೆ ನನಗೆ ಬಲು ಪ್ರೀತಿ. ಅಲ್ಪಸ್ವಲ್ಪಅನುದಾನ ನೀಡಿರುವೆ. ಎಲ್ಲರೂ ಕ್ರಿಯಾಶೀಲರಾಗಿ ಗ್ರಾಮಾಭಿವೃದ್ಧಿಗೆ ಶ್ರಮಿಸಬೇಕು.

ಫೆಂಗಲ್ ಪರಿಣಾಮ: ಕಂಗೆಟ್ಟ ಶಿರಹಟ್ಟಿ ರೈತರು

Dec 03 2024, 12:34 AM IST
ಫೆಂಗಲ್‌ ಚಂಡಮಾರುತದ ಪರಿಣಾಮ ಶಿರಹಟ್ಟಿ ತಾಲೂಕಿನಲ್ಲಿ ಶೇಂಗಾ ಬೆಳೆಗಾರರು ಕಂಗಾಲಾಗಿದ್ದಾರೆ. ಹಬ್ಬು ಶೇಂಗಾ ಈಗ ಹರಗುವ ಹಂತದಲ್ಲಿದ್ದು, ಬೆಳೆನಾಶವಾಗುವ ಭೀತಿ ಎದುರಾಗಿದೆ.

ಫೆಂಗಲ್ ಎಫೆಕ್ಟ್ : ಕಾಫಿ, ಭತ್ತದ ಬೆಳೆದ ರೈತರು ಕಂಗಾಲು!

Dec 03 2024, 12:30 AM IST
ಫೆಂಗಲ್‌ ಚಂಡಮಾರುತದಿಂದಾಗಿ ಕೊಡಗು ಜಿಲ್ಲೆಯ ಕೃಷಿಗೆ ಸಮಸ್ಯೆಯಾಗಿದೆ. ಕಾಫಿ ಮತ್ತು ಬತ್ತದ ಕೃಷಿಗೆ ತೊಂದರೆಯಾಗಿದೆ.

ಬೆಳೆ ನಷ್ಟ ತಪ್ಪಿಸಲು ರೈತರು ತಪ್ಪದೆ ವಿಮೆ ಮಾಡಿಸಿ

Dec 02 2024, 01:19 AM IST
ರಾಜ್ಯದ ರೇಷ್ಮೆ ಕೃಷಿಕರಿಗೆ ಸಾಮಾಜಿಕ ಭದ್ರತೆ ನೀಡಲು ಹೊಸ ಪ್ರಸ್ತಾವನೆಯನ್ನು ಸಂಸದ ಡಾ.ಸುಧಾಕರ್‌ ಅ‍ರು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದಾರೆ.. ವಿಮೆ ಹಾಗೂ ಕಿಸಾನ್‌ ಸಮ್ಮಾನ್‌ ಯೋಜನೆಗಳಲ್ಲಿ ರೇಷ್ಮೆ ಮತ್ತು ಮೀನುಗಾರಿಕಾ ಕ್ಷೇತ್ರದ ಕೃಷಿಕರನ್ನೂ ಪರಿಗಣಿಸುವಂತೆ ಕೋರಿದ್ದಾರೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 44
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved