ಹತ್ತಿ ಬೆಳೆ ಬಂಪರ್, ರೈತರು ಖುಷ್
Nov 26 2024, 12:49 AM ISTಧಾರವಾಡ, ಗದಗ ಜಿಲ್ಲೆಯಲ್ಲಿ ಈ ಬಾರಿ ಹೆಸರು ಕಾಳು ಹೆಚ್ಚಿನ ಪ್ರದೇಶದಲ್ಲಿ ಬೆಳೆದಿದ್ದು, ಬಿಟಿ ಹತ್ತಿ ಬಿತ್ತನೆ ಪ್ರದೇಶ ತೀವ್ರ ಕುಸಿತವಾಗಿದೆ. ಆದರೂ ಎಕರೆಗೆ 8ರಿಂದ 10 ಕ್ವಿಂಟಲ್ ವರೆಗೂ ಬೆಳೆ ಬಂದಿದೆ. ಕೇಂದ್ರ ಸರ್ಕಾರದ ಆಧೀನ ಸಂಸ್ಥೆ ಭಾರತೀಯ ಹತ್ತಿ ನಿಗಮದವರು ಕಾಟನ್ ಇಂಡಸ್ಟ್ರೀಸ್‌ಗಳ ಮೂಲಕ ಹತ್ತಿ ಖರೀದಿಸುತ್ತಿದೆ.