• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ಹೆಚ್ಚಿನ ಸಂಖ್ಯೆಯಲ್ಲಿ ಜಾನುವಾರು ಸಾಕಬೇಕು

Nov 16 2024, 12:31 AM IST
ಭಾರತದಲ್ಲಿ ಜಾನುವಾರುಗಳ ಸಂಖ್ಯೆ ಸ್ವತಂತ್ರ ಪೂರ್ವದಲ್ಲಿ ಹೋಲಿಸಿದರೆ ಶೇ. ೫೦ರಷ್ಟು ಕಡಿಮೆಯಾಗಿದೆ. ಕಾರಣ ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಜಾನುವಾರು ಸಾಕಾಣಿಕೆ ಮಾಡಬೇಕೆಂದು ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಎಸ್.ವಿ. ಸಂತಿ ಹೇಳಿದರು.

ಟೌನ್‌ಶಿಪ್ ನಿರ್ಮಿಸುವಂತೆ ಸರ್ಕಾರಕ್ಕೆ ರೈತರು ಅರ್ಜಿ ಹಾಕಿದ್ರಾ?: ಕೋಡಿಹಳ್ಳಿ ಚಂದ್ರಶೇಖರ್

Nov 15 2024, 12:33 AM IST
ನಂದಗುಡಿ ಟೌನ್‌ಶಿಪ್ ಯೋಜನೆಯನ್ನು ವಾಪಸ್ ಪಡೆಯದಿದ್ದರೆ ಸರ್ಕಾರದ ವಿರುದ್ಧ ರೈತ ಸಂಘದಿಂದ ಉಗ್ರ ಹೋರಾಟ ಮಾಡುತ್ತೇವೆ. ಆದ್ದರಿಂದ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರು ರೈತ ಚಳವಳಿಗೆ ಅವಕಾಶ ಕೊಡದೆ ಟೌನ್‌ಶಿಪ್ ಯೋಜನೆ ಕೈಬಿಡಬೇಕು .

ವಕ್ಫ್‌: ರೈತರು ಸ್ಟೇಬುಕ್ ಪರಿಶೀಲಿಸಿ: ವಿರೂಪಾಕ್ಷಯ್ಯ

Nov 14 2024, 12:51 AM IST
ಕಲಾದಗಿಯಲ್ಲಿ ಕಿಸಾನ ಸಂಘದಿಂದ ಉಪತಹಸೀಲ್ದಾರ್‌ ಆರ.ಆರ್.ಕುಲಕರ್ಣಿಗೆ ವಕ್ಫ್‌ ಕಾನೂನು ರದ್ದತಿಗಾಗಿ ಮನವಿ ನೀಡಲಾಯಿತು.

ಬಿದರಹಳ್ಳಿ ಮೂರ್ ಬಂದ್ ಹಳ್ಳಿಯ ರೈತರು ತಿರುಗಾಡುವ ರಸ್ತೆ ಸರ್ಕಾರಕ್ಕೆ ಕಾಣುತ್ತಿಲ್ಲವೇ

Nov 11 2024, 11:51 PM IST
ಮುಖ್ಯಮಂತ್ರಿಗಳು ಬರುತ್ತಾರೆ ಎಂದು ರಾಷ್ಟ್ರೀಯ ಹೆದ್ದಾರಿಗಳ ಹಳ್ಳಕೊಳ್ಳ ಮುಚ್ಚುತ್ತಾರೆ. ಇದೇ ಕ್ಷೇತ್ರದ ಕಾಡಂಚಿನ ಭಾಗದಲ್ಲಿರುವ ರೈತರು ಜಾನುವಾರುಗಳು ತಿರುಗಾಡುವ ರಸ್ತೆ ಅವ್ಯವಸ್ಥೆಯಾಗಿದೆ. ಇದು ಶಾಸಕರಿಗೆ, ಅಧಿಕಾರಿಗಳಿಗೆ ಕಾಣುತ್ತಿಲ್ಲವೇ?

ತ್ರಿವರ್ಣ ಧ್ವಜ ಉಳಿಯಲು ಕಾರ್ಮಿಕರು, ದಲಿತರು, ರೈತರು ರಾಜಕೀಯವಾಗಿ ಒಂದಾಗಬೇಕು: ಡಾ.ಸಿದ್ದನಗೌಡ ಪಾಟೀಲ್

Nov 11 2024, 12:59 AM IST
ಪ್ರಧಾನಿ ಮೋದಿ ಅವರು ಕಾರ್ಮಿಕ ವಿರೋಧಿ ಮಸೂದೆಗಳನ್ನು ಜಾರಿಗೆ ತಂದು ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಬಂಡವಾಳ ಶಾಹಿಗಳಿಗೆ ಲಕ್ಷಾಂತರ ಕೋಟಿ ರೂಪಾಯಿ ಸಾಲ ನೀಡುತ್ತಿದ್ದಾರೆ. ಸಾರ್ವಜನಿಕ ಉದ್ದಿಮೆಗಳನ್ನು ಅಂಬಾನಿ, ಅದಾನಿ ಇತ್ಯಾದಿ ಬಂಡಾವಾಳ ಶಾಹಿಗಳಿಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟೆಲ್ಲಾ ಅನಾಹುತಗಳನ್ನು ಮಾಡಿದರೂ ಕೆಲವು ಜನರು ಮೋದಿ ಅವರ ಬಗ್ಗೆ ಮಾತನಾಡಬೇಡಿ ಎಂದು ಹೇಳುತ್ತಾರೆ.

ಕೇಂದ್ರದ ನೀತಿಯಿಂದ ರೈತರು, ಕಾರ್ಮಿಕರಿಗೆ ಸಂಕಷ್ಟ - ಹಣಕಾಸು ಹಂಚಿಕೆಯಲ್ಲಿ ಅನ್ಯಾಯ : ಪಿ.ಶ್ರೀನಿವಾಸ್

Nov 10 2024, 02:00 AM IST
ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟಗಳನ್ನು ಸಂಘಟಿಸಬೇಕಾಗಿದೆ.ಬಿಜೆಪಿಯು ಜನವಿರೋಧಿ ನೀತಿಗಳಿಂದ ಹಲವು ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದ್ದರೂ ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯ ಸರ್ಕಾರಗಳಿಗೆ ಹಣಕಾಸು ಹಂಚಿಕೆಯಲ್ಲಿ ಅನ್ಯಾಯಮಾಡಿದೆ. ಇಡಿ, ಸಿಬಿಐ, ಐಟಿ ದಾಳಿ ಮೂಲಕ ಹೆದರಿಸುತ್ತಿದೆ.

ನೋಂದಣಿ ಪ್ರಕ್ರಿಯೆಯಲ್ಲಿ ಹೆಚ್ಚಿನ ರೈತರು ಭಾಗವಹಿಸಲಿ

Nov 09 2024, 01:21 AM IST
ಭತ್ತ ಸರಬರಾಜು ಮಾಡಿದ ರೈತರಿಗೆ 15 ದಿನದೊಳಗೆ ಅವರ ಬ್ಯಾಂಕ್ ಖಾತೆಗೆ ಹಣ ನೇರ ನಗದು ವರ್ಗಾವಣೆ ಮುಖಾಂತರ ಪಾವತಿಸಬೇಕು

ಅರಸೀಕೆರೆ : ವಕ್ಫ್‌ ಮಂಡಳಿಯ ಹೆಸರಿನಲ್ಲಿ ರೈತರು ಜಮೀನು, ಮಠಮಾನ್ಯಗಳ ಆಸ್ತಿ ನಮೂದು ಮಾಡುವುದನ್ನು ನಿಲ್ಲಿಸಲಿ

Nov 09 2024, 01:19 AM IST

ವಕ್ಫ್‌ ಮಂಡಳಿಯ ಹೆಸರಿನಲ್ಲಿ ರಾಜ್ಯಾದ್ಯಂತ ರೈತರು ಜಮೀನು, ಮಠಮಾನ್ಯಗಳ ಆಸ್ತಿ, ಸರ್ಕಾರಿ ಜಾಗವನ್ನು ವಕ್ಫ್‌ ಆಸ್ತಿ ಎಂದು ನಮೂದು ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಗರ ಹಾಗೂ ಗ್ರಾಮಾಂತರ ಘಟಕದ ಪದಾಧಿಕಾರಿಗಳು ತಾಲೂಕು ಕಚೇರಿಯ ಬಳಿ ಪ್ರತಿಭಟನೆ ನಡೆಸಿದರು.  

ದೇಶದ ಆರ್ಥಿಕತೆ ಅಭಿವೃದ್ಧಿಗೆ ರೈತರು ಆಧಾರ: ಡಾ.ನಿರ್ಮಲಾನಂದನಾಥ ಸ್ವಾಮೀಜಿ

Nov 09 2024, 01:03 AM IST
ರೈತರೇ ದೇಶದ ಆರ್ಥಿಕತೆಯ ಅಭಿವೃದ್ಧಿಗೆ ಮೂಲ ಬೇರಾಗಿದ್ದಾರೆ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಹೇಳಿದರು. ತುರುವೇಕೆರೆಯಲ್ಲಿ ಉಡಸಲಮ್ಮ ದೇವಸ್ಥಾನದ ವಿಮಾನ ಗೋಪುರ ಕಳಸ ಪ್ರತಿಷ್ಠಾಪನೆ ಹಾಗೂ ಮಹಾಕುಂಭಾಬಿಷೇಕ ಮಹೋತ್ಸವದ ಕಾರ್ಯಕ್ರಮದಲ್ಲಿ ಶುಕ್ರವಾರ ಭಾಗವಹಿಸಿ ಆಶೀರ್ವಚನ ನೀಡಿದರು.

ರೈತರು ಆಧುನಿಕ ಕೃಷಿಯತ್ತ ಗಮನಹರಿಸಿ: ಡಾ. ಪದ್ಮಜಾ

Nov 08 2024, 12:30 AM IST
ಮಾಗಡಿ: ಆಧುನಿಕ ಕೃಷಿಯಿಂದ ಹೇಗೆ ಲಾಭದಾಯಕ ಬೆಳೆಗಳನ್ನು ಬೆಳೆದು ಆರ್ಥಿಕ ಸುಧಾರಣೆ ಕಂಡುಕೊಳ್ಳುವ ಕುರಿತು ಅಂತಿಮ ವರ್ಷದ ಕೃಷಿ ಪದವಿ ವಿದ್ಯಾರ್ಥಿಗಳು ಗ್ರಾಮದಲ್ಲಿಯೇ ನೆಲೆಸಿ ರೈತರೊಂದಿಗೆ ಬೆರೆತು ಕೃಷಿಯಲ್ಲಿ ಪ್ರಗತಿ ಕಂಡುಕೊಳ್ಳುವ ಮಾರ್ಗಗಳನ್ನು ರೈತರಿಗೆ ತಿಳಿಸಿಕೊಟ್ಟಿರುವುದು ಉತ್ತಮ ಬೆಳವಣಿಗೆ ಎಂದು ಡಾ. ಎ.ಎಸ್. ಪದ್ಮಜಾ ಹೇಳಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 44
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved