ಓಂಕಾರದಲ್ಲಿ ಕಾಡಾನೆ ಹಾವಳಿಗೆ ಹೈರಾಣಾದ ರೈತರು
Mar 16 2025, 01:51 AM ISTಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯ ದಂಚಿನಲ್ಲಿ ಕಾಡಾನೆಗಳ ಹಾವಳಿಗೆ ಮಿತಿ ಮೀರಿದ್ದು, ಮಂಚಹಳ್ಳಿ, ಆಲತ್ತೂರಲ್ಲಿ ಕಾಡಾನೆ ದಾಳಿಗೆ ರೈತರು ಫಸಲು ನಾಶವಾಗುತ್ತಿದೆ. ಕಾಡಾನೆಗಳು ನಾಡಿಗೆ ಬರದಂತೆ ಅರಣ್ಯ ಇಲಾಖೆ ತಡೆಯಲು ಸಂಪೂರ್ಣ ವಿಫಲವಾಗಿದೆ ಎಂದು ರೈತರು ಆರೋಪಿಸಿದ್ದಾರೆ.