ಕೆಲ ಅಧಿಕಾರಿಗಳು, ಸಿಬ್ಬಂದಿ ಅಸಡ್ಡೆ, ರೈತರು, ಸಾರ್ವಜನಿಕರಿಗೆ ಮಾಹಿತಿ ಕೊರತೆ
Jun 27 2024, 01:10 AM IST100ಕ್ಕೆ ಶೇ.70 ರಷ್ಟು ಭಾಗದ ಆಸ್ತಿಗಳು ಇನ್ನೂ ಕೂಡ ಪೌತಿ ಖಾತೆಗಳು ಆಗಿಲ್ಲ. ಆಸ್ತಿ ಭಾಗವಾಗದೇ ತಾತ, ಮುತ್ತಾತ ನ ಹೆಸರಿನಲ್ಲೇ ಇರುವುದು, ಕುಟುಂಬದವರು ಒಟ್ಟಿಗೆ ಸೇರಿ ಪೌತಿ ಖಾತೆ ಮಾಡಿಸಿಕೊಳ್ಳದೇ ಇರುವುದು ಮುಂತಾದ ಸಮಸ್ಯೆಗಳ ಪರಿಹಾರಕ್ಕಾಗಿ ಹೆಚ್ಚು ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ. ಈ ಒಂದು ಸಮಸ್ಯೆ ಅಕ್ರಮ ಆಸ್ತಿಗಳಿಕೆಗೆ ದಾರಿ ಮಾಡಿಕೊಡಬಹುದು.