ಕಾವೇರಿ ನದಿಗಿಳಿದು ರೈತರು, ಭೂಮಿತಾಯಿ ಹೋರಾಟ ಸಮಿತಿಯಿಂದ ಪ್ರತಿಭಟನೆ
Mar 11 2024, 01:18 AM ISTರೈತರ ಬೆಳೆಗಳಿಗೆ, ಜನ- ಜಾನುವಾರುಗಳಿಗೆ ಕುಡಿಯಲು ಅಣೆಕಟ್ಟೆಯಲ್ಲಿ ನೀರಿಲ್ಲ. ಅಂತರ್ಜಲ ತೀವ್ರ ಪ್ರಮಾಣದಲ್ಲಿ ಕುಸಿದು ಬೋರ್‌ಗಳಲ್ಲಿ ನೀರು ಬತ್ತಿ ಹೋಗಿ ಬರಗಾಲದ ಪರಿಸ್ಥಿತಿ ನಿರ್ಮಾಣಗೊಂಡು ರೈತರು ಕಂಗಾಲಾಗಿದ್ದಾರೆ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ತಕ್ಚಣವೇ ನಿಲ್ಲಿಸಬೇಕು.