• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡವರು, ರೈತರು ದಲಿತ ವಿರೋಧಿ ಕೈ ಸರ್ಕಾರ: ವಿಜಯೇಂದ್ರ

Jan 31 2024, 02:21 AM IST
ಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್‌ ಭ್ರಷ್ಟಾಚಾರ ಆರೋಪ ಮಾಡಿದರು. ಆದರೆ ಈಗ ಬೆಂಗಳೂರು ನಗರದಲ್ಲಿ ಮನೆ ಕಟ್ಟಲು, ಸ್ಯಾಂಕ್ಷನ್‌ ತೆಗೆದುಕೊಳ್ಳಬೇಕು ಎಂದರೆ ಸ್ಕ್ವಾರ್‌ ಫೀಟ್‌ಗೆ 100 ರು.ನಂತೆ ಲಂಚ ಕೊಡಬೇಕು. ಮುಂದಿನ ಲೋಕಸಭೆ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುವ ವೇಳೆ ಸ್ಕ್ವಾರ್‌ ಫೀಟ್‌ ಮಂತ್ರಿ ಅಂತ ಹೊಸ ಖಾತೆ ಮಾಡಿದರೂ ಆಶ್ಚರ್ಯ ಇಲ್ಲ ಎಂದು ವಿಜಯೇಂದ್ರ ಲೇವಡಿ ಮಾಡಿದರು.

ಟೋಲ್‌ಗೇಟ್ ಬಂದ್ ಮಾಡಿ ರೈತರು ಪ್ರತಿಭಟನೆ ಮಾಡಿದ್ದೇಕೆ?

Jan 31 2024, 02:19 AM IST
ಕಬ್ಬು ಸಾಗಿಸುವ ಟ್ರ್ಯಾಕ್ಟರ್ ವಾಹನಗಳಿಗೆ ಶುಲ್ಕ ಹಾಕಿರುವುದಕ್ಕೆ ರೈತರ ವಿರೋಧ, ತೀವ್ರ ಪ್ರತಿಭಟನೆ ನಡೆಸಿದರು.

ಜಲಾನಯನ ಯೋಜನೆ ಲಾಭ ರೈತರು ಪಡೆಯಬೇಕು: ಸಚಿವ ಪಾಟೀಲ

Jan 31 2024, 02:18 AM IST
ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್‌ ಜಲಾನಯನ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಈ ಯೋಜನೆಯ ಸಂಪೂರ್ಣ ಲಾಭವನ್ನು ರೈತರು ಪಡೆದುಕೊಂಡು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.

ನೌಕಾ ಸೇನೆಯಿಂದ ಬೆರಡೆ ರಸ್ತೆ ಬಂದ್‌, ಸಂಕಷ್ಟಕ್ಕೆ ಸಿಲುಕಿದ ರೈತರು

Jan 29 2024, 01:34 AM IST
ಅಂಕೋಲಾ ತಾಲೂಕಿನ ಬೆರಡೆ ಗ್ರಾಮಕ್ಕೆ ತೆರಳಲು ಇದ್ದ ಕಾಲುದಾರಿಯನ್ನು ಬೆಲೆಕೇರಿಯ ಭಾರತೀಯ ನೌಕಾ ದಳದ ಅಧಿಕಾರಿಗಳು ಯಾವುದೇ ಸೂಚನೆ ನೀಡದೆ ಬಂದ್ ಮಾಡಿದ್ದಾರೆ.

ಸಚಿವರ ಭರವಸೆ, ಹೋರಾಟ ಅಂತ್ಯಗೊಳಿಸಿದ ರೈತರು

Jan 26 2024, 01:49 AM IST
ಹಾವೇರಿ ಇಲ್ಲಿಯ ಜಿಲ್ಲಾಡಳಿತ ಭವನದ ಎದುರು ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಜ. 23ರಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದ ರೈತರು, ಸಚಿವರ ಭರವಸೆ ಬಳಿಕ ಕೈಬಿಟ್ಟಿದ್ದಾರೆ.

ರೈತರು ತೋಟಗಾರಿಕೆ ಬೆಳೆಗಳತ್ತ ಮುಖ ಮಾಡಬೇಕು: ಅಮರನಾರಾಯಣ ಸಲಹೆ

Jan 26 2024, 01:46 AM IST
ಕಬ್ಬು ಮತ್ತು ಭತ್ತಕ್ಕೆ ಜೋತು ಬೀಳದೆ ರೈತರು ಆರ್ಥಿಕವಾಗಿ ಲಾಭ ತಂದು ಕೊಡುವ ಶ್ರೀಗಂಧ ಸೇರಿದಂತೆ ತೋಟಗಾರಿಕೆ ಬೆಳೆಗಳತ್ತ ಮುಖ ಮಾಡಬೇಕು ಎಂದು ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳಗಾರರ ಸಂಘದ ಗೌರವಾಧ್ಯಕ್ಷ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಕೆ. ಅಮರನಾರಾಯಣ ಗುರುವಾರ ಹೇಳಿದರು.

ಬೇಲೂರಲ್ಲಿ ಕಾಡಾನೆ ದಾಳಿ: ಕಾಫಿ ತೋಟ ನಾಶ: ರೈತರು ಕಂಗಾಲು

Jan 26 2024, 01:46 AM IST
ಮಲೆನಾಡು ಭಾಗದಲ್ಲಿ ಸೇರಿದಂತೆ ಬೇಲೂರಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿಯಿಂದಾಗಿ ಅಪಾರ ಪ್ರಮಾಣದ ಕಾಫಿ ಸೇರಿದಂತೆ ಇತರೆ ಮಳೆಗಳು ನಾಶವಾಗುತ್ತಿದ್ದು ರೈತರನ್ನು ಸಂಕಷ್ಟಕ್ಕೆ ದೂಡುತ್ತಿದೆ.

ರೈತರು ಕಡಿಮೆ ನೀರಿನಲ್ಲಿ ಹೆಚ್ಚು ಬೆಳೆವ ಪದ್ಧತಿ ರೂಡಿಸಿಕೊಳ್ಳಬೇಕು: ವಿಜ್ಞಾನಿ ಡಾ. ಪವಿತ್ರ ಎ.ಎಚ್

Jan 25 2024, 02:04 AM IST
ಬಾವಿಕೆರೆ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಸಮಗ್ರ ಕೃಷಿ ಪದ್ಧತಿಯಲ್ಲಿ ತೋಟಗಾರಿಕೆ ಬೆಳೆಗಳ ಮಹತ್ವದ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಬೇಸಾಯ ಶಾಸ್ತ್ರದ ವಿಜ್ಞಾನಿ ಡಾ. ಪವಿತ್ರಾ ಕಡಿಮೆ ನೀರಿನಿಂದ ಹೆಚ್ಚು ಬೆಳೆಯುವ ಕೃಷಿ ಪದ್ಧತಿಯನ್ನು ನಮ್ಮ ರೈತರು ರೂಡಿಸಿಕೊಳ್ಳಬೇಕು ಎಂದರು.

ಬರ ಪರಿಹಾರಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಿದ ರೈತರು

Jan 24 2024, 02:05 AM IST
ಬರಗಾಲದಿಂದ ಹಾಳಾದ ಬೆಳೆಗೆ ಪ್ರತಿ ಎಕರೆಗೆ ₹೨೫ ಸಾವಿರ ಪರಿಹಾರ ನೀಡಬೇಕು.

ನುಗ್ಗೇಹಳ್ಳಿಯಲ್ಲಿ ಬಗೆಹರಿದ ರಸ್ತೆ ಸಮಸ್ಯೆ: ನಿಟ್ಟುಸಿರು ಬಿಟ್ಟ ರೈತರು

Jan 20 2024, 02:04 AM IST
ನುಗ್ಗೇಹಳ್ಳಿ ಗ್ರಾಮದ ರೈತರು ತಮ್ಮ ತೋಟ ಹೊಲಗಳಿಗೆ ಹೋಗಲು ರಸ್ತೆ ಇಲ್ಲದೆ ಅನೇಕ ವರ್ಷಗಳಿಂದ ಸಮಸ್ಯೆ ಎದುರಿಸುತ್ತಿದ್ದರು. ಕಂದಾಯ ಇಲಾಖೆ ರೈತ ಸಂಘ, ಗ್ರಾಮಸ್ಥರು ಜಮೀನಿನ ರೈತರ ಮನವೊಲಿಸುವ ಮೂಲಕ ಕಳೆದ 18 ವರ್ಷಗಳಿಂದ ರಸ್ತೆ ಇಲ್ಲದೆ ಸಮಸ್ಯೆ ಎದುರಿಸುತ್ತಿದ್ದ ರೈತರಿಗೆ ಕಂದಾಯ ಇಲಾಖೆಯ ಅಧಿಕಾರಿಗಳು ರಸ್ತೆ ಬಿಡಿಸಿಕೊಟ್ಟಿದ್ದಾರೆ. ಈ ಮೂಲಕ ಅನೇಕ ವರ್ಷಗಳ ಸಮಸ್ಯೆ ಬಗೆಹರಿದಂತಾಗಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved