ಕಾಲುವೆ ಸ್ವಚ್ಛಗೊಳಿಸುವಂತೆ ರೈತರು ಆಗ್ರಹ
May 30 2024, 12:50 AM ISTಜಿಲ್ಲೆಯ ಎಲ್ಲ ಕಾಲುವೆ ಸ್ವಚ್ಛಗೊಳಿಸಿ ಕ್ಲೋಜರ್ ಮತ್ತು ಸ್ಪೇಷಲ್ ರಿಪೇರಿ ಯೋಜನೆಯಡಿ ಹೂಳು ತೆಗೆಸಿ, ಜಾಲಿಕಂಠಿ ಕಡೆಸಿ ಕಾಲುವೆಗಳಲ್ಲಿ ಸರಾಗವಾಗಿ ನೀರು ಹರೆಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳ ನಿಯೋಗ ಬೆಂಗಳೂರಿನಲ್ಲಿ ಕೃಷ್ಣಾ ಜಲ ಭಾಗ್ಯ ನಿಗಮ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಪಿ ಮೋಹನರಾಜ ಅವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು.