• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೋಳಕ್ಕೆ ಸುಳಿರೋಗ<bha>;</bha> ಆತಂಕದಲ್ಲಿ ರೈತರು

Dec 15 2023, 01:31 AM IST
ಅಫಜಲ್ಪುರ ತಾಲೂಕಿನಲ್ಲಿ ಕಳೆದ ಎರಡ್ಮೂರು ವರ್ಷಗಳಿಂದ ಸಮಯಕ್ಕೆ ಸರಿಯಾಗಿ ಮಳೆಯಾಗದೇ ಇರುವುದರಿಂದ ರೈತರು ತತ್ತರಿಸಿ ಹೋಗಿದ್ದರು. ಈ ಬಾರಿಯಾದರೂ ಮುಂಗಾರು ಹಾಗೂ ಹಿಂಗಾರು ಮಳೆ ಸಮಯಕ್ಕೆ ಸರಿಯಾಗಿ ಬಂದು ಅನ್ನದಾತರ ಬದುಕು ಹಸನಾಗುತ್ತದೆ ಎಂದು ನಂಬಿದ್ದ ರೈತರ ಆಸೆಗೆ ತಣ್ಣಿರೆರಚಿದ ಮಳೆ ಸಂಪೂರ್ಣ ಕೈ ಕೊಟ್ಟಿರುವುದರಿಂದ ಬರಗಾಲದ ಬವಣೆಗೆ ಸಿಲುಕಿ ಕಂಗೆಟ್ಟ ರೈತರಿಗೆ ದಿಕ್ಕು ತೋಚದಂತಾಗಿದೆ.

ರೈತರು ಸಿರಿಧಾನ್ಯ ಕೃಷಿಗೆ ಅದ್ಯತೆ ನೀಡಿ: ಜಾವೀದಾ ನಸೀಮಾ ಖಾನಂ

Dec 15 2023, 01:31 AM IST

ರೈತರು ಸಿರಿಧಾನ್ಯ ಕೃಷಿಗೆ ಅದ್ಯತೆ ನೀಡಬೇಕುಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ ಉದ್ಘಾಟಿಸಿದ ಜಂಟಿ ಕೃಷಿ ನಿರ್ದೇಶಕಿ ಜಾವೀದಾ ನಸೀಮಾ ಖಾನಂ ಸಲಹೆ

ಅಸಮರ್ಪಕ ಬರ ಪರಿಹಾರ: ಹಣ ಸಂಗ್ರಹಿಸಿಸರ್ಕಾರಕ್ಕೆ ನೀಡಲು ಮುಂದಾದ ರೈತರು

Dec 12 2023, 12:45 AM IST
ಬರ ಪರಿಹಾರವಾಗಿ 2 ಸಾವಿರ ರುಪಾಯಿ ನೀಡಿರುವ ಸರ್ಕಾರದ ಕ್ರಮ ಖಂಡಿಸಿ, ಸರ್ಕಾರ ನಡೆಸಲು ಸಿಎಂ, ಡಿಸಿಎಂಗೆ ನೀಡಲೆಂದು ಹಣ ಸಂಗ್ರಹಿಸಿ ರೈತರು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಪಟ್ಟಣದಲ್ಲಿ ನಡೆಯಿತು. ರೈತ ಮುಖಂಡರಾದ ಎಂ.ಎನ್. ನಾಯಕ್ ಹಾಗೂ ಮಾಲತೇಶ ಪೂಜಾರ ನೇತೃತ್ವದಲ್ಲಿ ಸವಣೂರು ತಹಸೀಲ್ದಾರ್ ಕಚೇರಿ ಎದುರು ರೈತರು ವಿನೂತನವಾಗಿ ಪ್ರತಿಭಟನೆ ನಡೆಸಿದರು.

ರೈತರು ವಿಮಾ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಲಿ: ಆರಗ

Dec 10 2023, 01:30 AM IST
ಬೆಳೆ ಹಾನಿಗೆ ಸಂಬಂಧಿಸಿ ಕ್ಷೇತ್ರಕ್ಕೆ ಈವರೆಗೆ ₹1.50 ಕೋಟಿ ಪರಿಹಾರದ ಹಣವೂ ಬಂದಿದೆ. ಮಳೆಯ ಕೊರತೆಯಿಂದಾಗಿ ಎದುರಾಗಿರುವ ಭೀಕರ ಬರಗಾಲವನ್ನು ಎದುರಿಸುವ ಸಲುವಾಗಿ ಮತ್ತು ಈ ವರ್ಷ ಸಂಭವಿಸಬಹದಾದ ಹಾನಿಯನ್ನು ಸರಿದೂಗಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹವಾಮಾನಾಧಾರಿತ ವಿಮೆ ಸೌಲಭ್ಯವನ್ನು ಎಲ್ಲ ರೈತರೂ ಸದ್ಬಳಕೆ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.

ಫ್ರೂಟ್ ತಂತ್ರಾಂಶದಲ್ಲಿ ರೈತರು ಜಮೀನುಗಳ ಮಾಹಿತಿ ನೋಂದಾಯಿಸಿ

Nov 08 2023, 01:02 AM IST
ರೈತರು ತಮ್ಮ ಜಮೀನುಗಳ ಮಾಹಿತಿಯನ್ನು ಫ್ರೂಟ್ಸ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬರ ಪರಿಹಾರ ಹಾಗೂ ವಿಮಾ ಪರಿಹಾರಗಳಂತಹ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸುವ ಮೂಲಕ ರೈತರ ಪ್ರತಿಯೊಂದು ಜಮೀನನ್ನು ಫ್ರೂಟ್ ತಂತ್ರಾಂಶದ ವ್ಯಾಪ್ತಿಗೆ ತರಬೇಕು.

ಕಾಡುಪ್ರಾಣಿಗಳ ಕಾಟಕ್ಕೆ ರೈತರು ಹೈರಾಣ

Nov 06 2023, 12:45 AM IST
ಜಂಬುನಾಥನಹಳ್ಳಿ ಗ್ರಾಮದ ರಾಯರಕೆರೆಯ ಕೃಷಿ ಭೂಮಿಗಳಿಗೆ ಕಳೆದ ಮೂರು ತಿಂಗಳಿಂದ ಚಿರತೆ, ಕರಡಿಗಳು ಲಗ್ಗೆ ಇಡುತ್ತಿವೆ. ಹೀಗಾಗಿ ಭಯದ ವಾತಾವರಣ ನಿರ್ಮಾಣವಾಗಿದೆ.

ರೈತರು ವಿಷಯುಕ್ತ ಆಹಾರದಿಂದ ಮುಕ್ತವಾಗಬೇಕು: ಬಸವರಾಜಪ್ಪ

Nov 05 2023, 01:17 AM IST
ಪತ್ರಿಯೊಬ್ಬರಿಗೂ ಆಯುರ್ವೆದದ ಮಹತ್ವ ಅರಿವಿಗೆ ಬರಬೇಕಾಗಿದೆ

ರೈತರು ವಿಷಯುಕ್ತ ಆಹಾರದಿಂದ ಮುಕ್ತವಾಗಬೇಕು: ಬಸವರಾಜಪ್ಪ

Nov 05 2023, 01:17 AM IST
ಪತ್ರಿಯೊಬ್ಬರಿಗೂ ಆಯುರ್ವೆದದ ಮಹತ್ವ ಅರಿವಿಗೆ ಬರಬೇಕಾಗಿದೆ

ತ್ಯಾಜ್ಯಕ್ಕೆ ಬೆಂಕಿ ಬೇಡ ಎಂದಅಧಿಕಾರಿಗಳ ಬಳಿಯೇಬೆಂಕಿ ಹಚ್ಚಿಸಿದ ರೈತರು!

Nov 05 2023, 01:16 AM IST
ಕೃಷಿ ಭೂಮಿಯಲ್ಲಿ ತ್ಯಾಜ್ಯಕ್ಕೆ ಬೆಂಕಿ ಇಡುವುದನ್ನು ತಡೆಯಲು ನೇಮಿಸಿದ್ದ ಅಧಿಕಾರಿಯಿಂದಲೇ ಬಲವಂತವಾಗಿ ರೈತರು ಬೆಂಕಿ ಕೊಡಿಸಿದ ಘಟನೆ ಪಂಜಾಬ್‌ನ ಬಠಿಂಡಾದಲ್ಲಿ ನಡೆದಿದೆ.

ಶಿಕಾರಿಪುರ ತಾಲೂಕಲ್ಲಿ ಭೂಮಿ ಹುಣ್ಣಿಮೆ ಸಂಭ್ರಮಿಸಿದ ರೈತರು

Oct 29 2023, 01:01 AM IST
ಮಣ್ಣಿನ ಮಕ್ಕಳು ಗರ್ಭಿಣಿಗೆ ಸೀಮಂತ ಕಾರ್ಯ ಮಾಡಿದಂತೆ ಭೂ ತಾಯಿಗೂ ಸೀಮಂತ ಮಾಡಿ ಸಂಭ್ರಮಿಸುತ್ತಾರೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved