• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರಿಗಳ ಸಲಹೆಯಂತೆ ರೈತರು ಯೂರಿಯಾ ಗೊಬ್ಬರ ಬಳಸಲಿ: ಜಿ.ಎಂ. ಬತ್ತಿಕೊಪ್ಪ

Jul 18 2025, 12:45 AM IST
ಡ್ರೋನ್ ಮುಖಾಂತರ ಬೆಳೆಗಳಿಗೆ ನ್ಯಾನೋ ಯೂರಿಯಾ ಮತ್ತು ಡಿಎಪಿ ಸಿಂಪಡಣೆಯ ಕುರಿತು ಕಾರ್ಯಾಗಾರದಲ್ಲಿ ರೈತರಿಗೆ ಮಾಹಿತಿ ನೀಡಲಾಯಿತು.

ವೀಳ್ಯದೆಲೆ ದಿಢೀರನೆ ಬೆಲೆ ಕುಸಿತ: ರೈತರು ಕಂಗಾಲು

Jul 15 2025, 11:45 PM IST
ಫೆಬ್ರುವರಿ ಮತ್ತು ಮಾರ್ಚ್‌ನಲ್ಲಿ ಒಂದು ಹೊರೆಗೆ 12,000 ವೀಳ್ಯದೆಲೆಯ ಒಂದು ಹೊರೆಗೆ ಸರಾಸರಿ 14,000 ದರವಿತ್ತು. ಮೂಡಣ ದಿಕ್ಕಿನಿಂದ ಗಾಳಿ ಬೀಸುತ್ತಿದ್ದಾಗ ವೀಳ್ಯದೆಲೆ ಇಳುವರಿ ಕುಂಠಿತವಾಗುತ್ತದೆ.

ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಡಿ: ಲಾಡ್‌

Jul 15 2025, 01:08 AM IST
ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಸಾಲಬಾಧೆಯಿಂದ ರೈತರಾದ ರವಿರಾಜ ಬಸವರಾಜ ಜಾಡರ ಹಾಗೂ ಬಸನಗೌಡ ಶಿವನಗೌಡ ಪಾಟೀಲ ಎಂಬಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಯೂರಿಯಾ ಗೊಬ್ಬರ ಅಭಾವ, ರೈತರು ಕಂಗಾಲು

Jul 15 2025, 01:03 AM IST
ಯಲಬುರ್ಗಾ ಹಾಗೂ ಕುಕನೂರು ತಾಲೂಕಿನಲ್ಲಿ ಮಳೆಯಾಶ್ರಿತ ಪ್ರದೇಶದಲ್ಲಿ ಸಜ್ಜೆ, ಮೆಕ್ಕೆಜೋಳ, ತೊಗರಿ, ನವಣೆ ಬಿತ್ತನೆಗೊಂಡಿದೆ. ಈಗ ೩೦ರಿಂದ ೪೫ ದಿನಗಳ ಬೆಳೆ ಇದೆ. ಮಳೆಯಿಲ್ಲದೆ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿವೆ. ಒಂದೆರಡು ದಿನಗಳಿಂದ ಮಳೆಯಾಗುತ್ತಿದ್ದು, ಬೆಳೆಗಳು ಸುಧಾರಣೆ ಕಾಣಲು ಉಪಯೋಗಿಸಲು ಸದ್ಯ ರೈತರಿಗೆ ಯೂರಿಯಾ ಗೊಬ್ಬರದ ಅವಶ್ಯಕತೆ ಇದೆ.

ರೈತರು- ವರ್ತಕರ ಹಿತ ಕಾಪಾಡಲು ಕ್ರಮ

Jul 15 2025, 01:00 AM IST
ಎಪಿಎಂಸಿ ಮಾರುಕಟ್ಟೆಗಳಲ್ಲಿ ಮದ್ಯವರ್ತಿಗಳು, ದಲ್ಲಾಳಿಗಳ ಹಾವಳಿ ತಡೆಗಟ್ಟಿ ರೈತರು ಮತ್ತು ವರ್ತಕರ ಹಿತ ಕಾಪಾಡುವ ನಿಟ್ಟಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯಿಂದ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಉಪ ನೋಂದಣಾಧಿಕಾರಿ ವಿರುದ್ಧ ಸಿಡಿದೆದ್ದ ರೈತರು

Jul 11 2025, 11:48 PM IST
ಉಪನೋಂದಣಾಧಿಕಾರಿ ರಾಧಮ್ಮ ಅವರು ತಮ್ಮ ಇಲಾಖೆಯಲ್ಲಿ ಭ್ರಷ್ಟಚಾರ ಹಾಗೂ ಕರ್ತವ್ಯ ಲೋಪ ಎಸಗುತ್ತಿದ್ದಾರೆಂದು ಆರೋಪಿಸಿ ಹಾಗೂ ಸೂಕ್ತ ಕ್ರಮವಹಿಸುವಂತೆ ಆಗ್ರಹಿಸಿ ತಾಲೂಕು ರೈತ ಸಂಘದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಮಳೆ ಕೊರತೆ: ಒಣಗಿದ 10 ಎಕರೆ ಹೆಸರು ಬೆಳೆ ಹರಗಿದ ರೈತರು

Jul 11 2025, 11:48 PM IST
ಕುಕನೂರು ತಾಲೂಕಿನ ದ್ಯಾಂಪೂರು ಗ್ರಾಮದ ರೈತ ದೇವಪ್ಪ ಮರಡಿ ಹತ್ತು ಎಕರೆ ಜಮೀನಿನಲ್ಲಿ ಬಿತ್ತಿದ ಬೆಳೆಯನ್ನು ಹರಗಿದ್ದಾರೆ. ಬಿತ್ತನೆ ಮಾಡಿ ತಿಂಗಳು ಕಳೆದರೂ ತೇವಾಂಶ ಕೊರತೆಯಿಂದ ಬೆಳೆ ನೆಲೆಬಿಟ್ಟು ಮೇಲೆದ್ದಿಲ್ಲ. ಅಲ್ಲದೆ ಅಲ್ಪಾವಧಿ ಬೆಳೆಯಾದ ಹೆಸರು ಬೆಳೆ ಮೂರು ತಿಂಗಳಲ್ಲಿ ಬೆಳೆ ಬಂದು ಬಿಡುತ್ತದೆ.

ಎಮ್ಮಿಗನೂರಲ್ಲಿ ರೈತರು, ಯೋಧರಿಗೆ ತುಲಾಭಾರ ಸೇವೆ

Jul 11 2025, 11:48 PM IST
ಕಂಪ್ಲಿ ತಾಲೂಕಿನ ಎಮ್ಮಿಗನೂರು ಗ್ರಾಮದ ಹಂಪಿಸಾವಿರದೇವರ ಮಠದಲ್ಲಿ ಗುರುವಾರ ಲಿಂ. ಶ್ರೀ ಗುರುಸಿದ್ಧಲಿಂಗ ಮಹಾಂತರ 24ನೇ ಸಂಸ್ಮರಣೋತ್ಸವ ನಿಮಿತ್ತ ರೈತ, ಸೈನಿಕ, ಮಠಾಧೀಶರ ತುಲಾಭಾರ ಕಾರ್ಯಕ್ರಮ ನಡೆಯಿತು.

ರೈತರು ಏಜೆಂಟರಿಗೆ ಬೆಳೆ ವಿಮೆ ಹಣ ನೀಡಬೇಡಿ

Jul 11 2025, 11:48 PM IST
ಪ್ರಧಾನಿಯನವರನ್ನು ತೆಗಳುವ ಸಚಿವ ಸಂತೋಷ ಲಾಡ್ ಇತಿಹಾಸದ ಪುಟಗಳನ್ನು ಸರಿಯಾಗಿ ಓದಿ ತಿಳಿದುಕೊಳ್ಳಲಿ

ಅಂತರ್ ಜಿಲ್ಲೆ, ರಾಜ್ಯಗಳಿಗೆ ಕಬ್ಬನ್ನು ರೈತರು ಸಾಗಿಸಿದರೇ ನಿರ್ಬಂಧ ಹಾಕಬಾರದು: ಜಿಲ್ಲಾಧಿಕಾರಿ

Jul 11 2025, 12:32 AM IST
ರೈತರಿಗೆ ಕಾರ್ಖಾನೆಯು 14 ದಿನದ ಒಳಗೆ ಪಾವತಿ ಮಾಡಬೇಕು. ಏನಾದರೂ ವಿಳಂಬವಾದರೆ ಅದಕ್ಕೆ ಶೇ.14 ಸೇರಿಸಿ ಕಾರ್ಖಾನೆಯವರು ರೈತರಿಗೆ ಕೊಡಬೇಕು. ಇಳುವರಿಯನ್ನು ಪ್ರತಿನಿತ್ಯ ವಿಡಿಯೋ ರೆಕಾರ್ಡ್ ಮಾಡಬೇಕು. ಕಾರ್ಖಾನೆ ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿಯಿಂದ ಪರಿಶೀಲನೆಗೆ ಒಳಪಡಿಸುತ್ತೇವೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 49
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved