ರೈಲು ನಿಲ್ಲಿಸಿ ಪ್ರಯಾಣಿಕರ ಜೀವ ರಕ್ಷಿಸಿದ ಮಾದೇವ ನಾಯ್ಕ
Sep 07 2024, 01:36 AM ISTಮಾದೇವ ನಾಯ್ಕ ಅವರು ಕೈಯಲ್ಲಿ ಕೆಂಪು ಬಟ್ಟೆ ಹಿಡಿದು ರೈಲ್ವೆ ಹಳಿಗಳ ಮೇಲೆ ಹೊನ್ನಾವರದ ಕಡೆ ಓಡಲು ಆರಂಭಿಸಿ ಅಪಾಯದ ಮುನ್ಸೂಚನೆ ನೀಡಿ ಮಾರ್ಗದ ನಡುವೆಯೇ ಕೊನೆಗೂ ರೈಲನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದರು. ತಂತ್ರಜ್ಞರು ಆಗಮಿಸಿ ರೈಲ್ವೆ ಹಳಿ ಸರಿಪಡಿಸಿದ ನಂತರ ರೈಲು ಮುಂದೆ ಚಲಿಸಿತು.